ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs AUS :  ಮೊದಲ ದಿನದ ಅಂತ್ಯಕ್ಕೆ 255 ರನ್ ಗಳಿಸದ ಆಸೀಸ್….

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್‌ಗೆ 255 ರನ್ ಗಳಿಸಿದೆ. ಉಸ್ಮಾನ್ ಖವಾಜಾ 104 ಮತ್ತು ಗ್ರೀನ್ 49 ರನ್ ಗಳಿಸಿದ್ದಾರೆ.  ಇವರಿಬ್ಬರ ಜೊತೆಯಾಟದಿಂದ 85 ರನ್  ಆಸ್ಟ್ರೇಲಿಯಾ ಸಧ್ಯಕ್ಕೆ ಬಲಿಷ್ಟವಾಗಿ ನಿಂತಿದೆ.

Naveen Kumar B C by Naveen Kumar B C
March 9, 2023
in Newsbeat, Sports, ಕ್ರಿಕೆಟ್, ಕ್ರೀಡೆ
IND vs AUS
Share on FacebookShare on TwitterShare on WhatsappShare on Telegram

IND vs AUS :  ಮೊದಲ ದಿನದ ಅಂತ್ಯಕ್ಕೆ 255 ರನ್ ಗಳಿಸದ ಆಸೀಸ್….

Related posts

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

September 2, 2026
ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

September 2, 2026

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಗೆಲ್ಲಲು  ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಸ್ಥಾನ ಪಡೆಯಲು ಈ ಪಂದ್ಯವನ್ನ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್‌ಗೆ 255 ರನ್ ಗಳಿಸಿದೆ. ಉಸ್ಮಾನ್ ಖವಾಜಾ 104 ಮತ್ತು ಗ್ರೀನ್ 49 ರನ್ ಗಳಿಸಿದ್ದಾರೆ.  ಇವರಿಬ್ಬರ ಜೊತೆಯಾಟದಿಂದ 85 ರನ್  ಆಸ್ಟ್ರೇಲಿಯಾ ಸಧ್ಯಕ್ಕೆ ಬಲಿಷ್ಟವಾಗಿ ನಿಂತಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಕಾಂಗರೂ ತಂಡದಿಂದ ಪೀಟರ್ ಹ್ಯಾಂಡ್ಸ್‌ಕಾಂಬ್ 17 ರನ್, ಸ್ಟೀವ್ ಸ್ಮಿತ್ 38 ರನ್, ಮಾರ್ನಸ್ ಲಬುಶೆನ್ 3 ಮತ್ತು ಟ್ರಾವಿಸ್ ಹೆಡ್ 32 ರನ್‌ಗಳಿಗೆ ಔಟಾದರು. ಭಾರತದ ಪರ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

India Vs Australia Today Test Match Key Highlights

Tags: ind-vs-aus
ShareTweetSendShare
Join us on:

Related Posts

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

by Shwetha
September 2, 2026
0

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

by Shwetha
September 2, 2026
0

ಜಾಗತಿಕ ಅನಿಶ್ಚಿತತೆ, ಯುದ್ಧಗಳು ಹಾಗೂ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳ ನಡುವೆಯೂ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ದೇಶವು 7.8% ಆರ್ಥಿಕ ಬೆಳವಣಿಗೆ...

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

by Shwetha
September 2, 2026
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ವೇದಿಕೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಬೃಹತ್...

ಅತ್ತೆಯನ್ನು ನೋಡಿಕೊಳ್ಳುವುದು ಸೊಸೆಯ ಕಡ್ಡಾಯ ಕರ್ತವ್ಯವಲ್ಲ: ಕರ್ನಾಟಕ ಹೈಕೋರ್ಟ್

ಅತ್ತೆಯನ್ನು ನೋಡಿಕೊಳ್ಳುವುದು ಸೊಸೆಯ ಕಡ್ಡಾಯ ಕರ್ತವ್ಯವಲ್ಲ: ಕರ್ನಾಟಕ ಹೈಕೋರ್ಟ್

by Shwetha
September 2, 2026
0

ಮಗ ಮೃತಪಟ್ಟ ಬಳಿಕ ಆತನ ಪತ್ನಿ ತನ್ನ ಅತ್ತೆಯನ್ನು ಕಡ್ಡಾಯವಾಗಿ ನೋಡಿಕೊಳ್ಳಬೇಕು ಎಂಬ ಜವಾಬ್ದಾರಿಯನ್ನು ಕೇವಲ ಕುಟುಂಬದ ಪರಿಸ್ಥಿತಿಯನ್ನು ಆಧರಿಸಿ ಹೇರಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram