ರಾಂಚಿ: ಮುಂದಿನ ತಿಂಗಳು ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಲಿದೆ. ಮಾರ್ಚ್ ತಿಂಗಳಿನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂಬ ಸುಳಿಯನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ್ದಾರೆ. ಜಾಖಂಡ್ ನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಗಳ ನಿರಂತರ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್‌ಪಿಜಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದು ವಾಸ್ತವಿಕವಾಗಿ ನಿಜವಲ್ಲ. ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಾರಣ ದರ ಹೆಚ್ಚಾಗಿದೆ. ಆದರೆ ಮುಂದಿನ ದಿನಗಳಲ್ಲಿ ಬೆಲೆಗಳು ಖಂಡಿತವಾಗಿ ಕಡೆಮೆಯಾಗಲಿದೆ ಎಂದರು.
ಚಳಿಗಾಲದಲ್ಲಿ, ಎಲ್ ಪಿ ಜಿ ಬಳಕೆ ಹೆಚ್ಚಾಗುತ್ತದೆ, ಇದು ವಲಯದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಈ ತಿಂಗಳು ಬೆಲೆ ಏರಿಕೆಯಾದರೆ ಮುಂದಿನ ತಿಂಗಳು ಕಡಿಮೆಯಾಗಲಿದೆ ಎಂದು ಪ್ರಧಾನ್ ಹೇಳಿದ್ದಾರೆ.
175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು, ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...








