ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Natu Natu Song : ಭಾರತೀಯರ ಕನಸು ನನಸು ; ರಾಜಮೌಳಿ ಶ್ರಮಕ್ಕೆ ಒಲಿದ ಆಸ್ಕರ್… 

ರಾಜಮೌಳಿ ಅವರ ನಿರ್ದೇಶನದಲ್ಲಿ ಚಂದ್ರಬೋಸ್ ಅವರ ಸಾಹಿತ್ಯ ಮತ್ತು ಕೀರವಾಣಿ ಅವರ ಸಂಗೀತ ನಿರ್ದೇಶನದೊಂದಿಗೆ ನಾಟು ನಾಟು ಹಾಡು ರಾಹುಲ್ ಸಿಪ್ಲಿಗಂಜ್ ಮತ್ತು ಕಾಲಭೈರವ ಅವರ ಧ್ವನಿಯಲ್ಲಿ  ಜೀವ ತುಂಬಿಕೊಂಡರೇ  ಮಾಸ್ಟರ್ ಪ್ರೇಮ್ ರಕ್ಷಿತ್ ಅವರ ನೃತ್ಯ ನಿರ್ದೇಶನಕ್ಕೆ  ಚರಣ್ ಮತ್ತು ತಾರಕ್ ಅವರ ಹೆಜ್ಜೆ ತುಂಬಿದ ಹಾಡು ಇಡೀ  ಆಸ್ಕರ್ ಪ್ರಶಸ್ತಿಯನ್ನ ಭಾರತಕ್ಕೆ  ತರುವಲ್ಲಿ ಯಶ್ವಸಿಯಾಗಿದೆ. 

Naveen Kumar B C by Naveen Kumar B C
March 13, 2023
in Newsbeat, Cinema, ಮನರಂಜನೆ
Naatu Naatu Oscars
Share on FacebookShare on TwitterShare on WhatsappShare on Telegram

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

Natu Natu Song : ಭಾರತೀಯರ ಕನಸು ನನಸು ; ರಾಜಮೌಳಿ ಶ್ರಮಕ್ಕೆ ಒಲಿದ ಆಸ್ಕರ್…

ಭಾರತೀಯರ ಹಲವು ವರ್ಷಗಳ ಕನಸು ನನಸಾಗಿದೆ.  S S ರಾಜಮೌಳಿ ನಿರ್ದೇಶನದ RRR ಚಿತ್ರ  ಆಸ್ಕರ್ ಪ್ರಶಸ್ತಿ ಗೆಲ್ಲುವ  ಮೂಲಕ  ಇಡೀ ಭಾರತೀಯ ಚಿತ್ರ ರಂಗ ಹೆಮ್ಮೆ ಪಡುವಂತಹ   ಸಾಧನೆಯನ್ನ ಮಾಡಿದೆ.  ಚರಣ್ ಮತ್ತು ಎನ್ಟಿಆರ್ ಅಭಿನಯದ RRR ಚಿತ್ರದ ನಾಟು ನಾಟು ಹಾಡು ಬೆಸ್ಟ್ ಒರಿಜಿನಲ್   ಸಾಂಗ್ ಪ್ರಶಸ್ತಿಯನ್ನ  ತನ್ನದಾಗಿಸಿಕೊಂಡಿದೆ.

ರಾಜಮೌಳಿ ಅವರ ನಿರ್ದೇಶನದಲ್ಲಿ ಚಂದ್ರಬೋಸ್ ಅವರ ಸಾಹಿತ್ಯ ಮತ್ತು ಕೀರವಾಣಿ ಅವರ ಸಂಗೀತ ನಿರ್ದೇಶನದೊಂದಿಗೆ ನಾಟು ನಾಟು ಹಾಡು ರಾಹುಲ್ ಸಿಪ್ಲಿಗಂಜ್ ಮತ್ತು ಕಾಲಭೈರವ ಅವರ ಧ್ವನಿಯಲ್ಲಿ  ಜೀವ ತುಂಬಿಕೊಂಡರೇ  ಮಾಸ್ಟರ್ ಪ್ರೇಮ್ ರಕ್ಷಿತ್ ಅವರ ನೃತ್ಯ ನಿರ್ದೇಶನಕ್ಕೆ  ಚರಣ್ ಮತ್ತು ತಾರಕ್ ಅವರ ಹೆಜ್ಜೆ ತುಂಬಿದ ಹಾಡು ಇಡೀ  ಆಸ್ಕರ್ ಪ್ರಶಸ್ತಿಯನ್ನ ಭಾರತಕ್ಕೆ  ತರುವಲ್ಲಿ ಯಶ್ವಸಿಯಾಗಿದೆ.

ಪ್ರತಿಷ್ಠಿತ 95 ನೇ ಆಸ್ಕರ್ ಪ್ರಶಸ್ತಿ ಸಮಾರಂಭವು ಇಂದು 5:30 AM IST  ರಿಂದ  ನಡೆಯುತ್ತಿದೆ. ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್ ಆಸ್ಕರ್‌ ಗೆ ವೇದಿಕೆಯಾಗಿದೆ. ಹಾಲಿವುಡ್ ನ ಖ್ಯಾತ ನಟ ಹಾಗೂ ಆ್ಯಂಕರ್ ಜಿಮ್ಮಿ ಕಿಮ್ಮೆಲ್ ಸಮಾರಂಭವನ್ನು ಆಯೋಜಿಸಿದ್ದರು. ಆಸ್ಕರ್ ಸಮಾರಂಭಕ್ಕೆ ಹಾಲಿವುಡ್ ಮಾತ್ರವಲ್ಲದೆ ದೇಶ-ವಿದೇಶಗಳ ಚಿತ್ರರಂಗದ ಹಲವು ಶ್ರೇಷ್ಠ ನಟ, ನಟಿಯರು, ತಂತ್ರಜ್ಞರು ಆಗಮಿಸಿದ್ದರು.

ರಾಜಮೌಳಿ, ಎನ್‌ಟಿಆರ್, ಚರಣ್, ಸೆಂಥಿಲ್ ಕುಮಾರ್, ಕೀರವಾಣಿ, ಚಂದ್ರಬೋಸ್, ರಾಹುಲ್ ಸಿಪ್ಲಿಗಂಜ್  ಕಾಲ ಭೈರವ, ಉಪಾಸನಾ, ರಾಜಮೌಳಿ ಅವರ ಪುತ್ರ ಕಾರ್ತಿಕೇಯ ಮತ್ತು ಇತರರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಐದು ಹಾಡುಗಳು ನಾಮನಿರ್ದೇಶನಗೊಂಡರೆ RRR ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕೀರವಾಣಿ ಮತ್ತು ಚಂದ್ರಬೋಸ್ ಆಸ್ಕರ್ ವೇದಿಕೆಯಲ್ಲಿ ಈ ಪ್ರಶಸ್ತಿಯನ್ನು ಪಡೆದರು. ನಾಟು ನಾಟು ಹಾಡು ಭಾರತದ ಮೊದಲ ಹಾಡು ಮತ್ತು ಆಸ್ಕರ್ ಪ್ರಶಸ್ತಿ ಪಡೆದ ಮೊದಲ ತೆಲುಗು ಹಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು, ಈ ಪ್ರಶಸ್ತಿಯು ಹೊಸ ಇತಿಹಾಸವನ್ನು ಸೃಷ್ಟಿಸಿತು.

ಆಸ್ಕರ್ ಗೆ ಕಾರಣರಾದ  ಸಿನಿಮಾದಲ್ಲಿ ನಟಿಸಿದ ಎಲ್ಲರಿಗೂ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಂಜಾನೆ ಇಡೀ ದೇಶವೇ ಶುಭ ಸುದ್ದಿಯೊಂದನ್ನು ಕೇಳಿದೆ ಎಂದು ಎಲ್ಲರೂ ಸಂತಸ ವ್ಯಕ್ತಪಡಿಸುತ್ತಿದ್ದಾರೆ.  ಸೆಲೆಬ್ರಿಟಿಗಳು ಮತ್ತು ದೇಶ ವಿದೇಶಗಳ ಜನರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರುತ್ತಿದ್ದಾರೆ.

Natu Natu Song : Indian dream come true ; Rajamouli’s hard work Oscar…

Tags: natu natu songRajamouli
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram