ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shilpa Iyer : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೊತೆ ಜೊತೆಯಲಿ ಖ್ಯಾತಿಯ ಶಿಲ್ಪ ಅಯ್ಯರ್….

ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಸೇರಿದಂತೆ ಸಾಕಷ್ಟು  ಧಾರವಾಹಿಗಳಲ್ಲಿ  ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅವರು  ವೃತ್ತಿಯಲ್ಲಿ ಲಾಯರ್ ಆಗಿರುವ  ಸಚಿನ್ ವಿಶ್ವನಾಥ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

Naveen Kumar B C by Naveen Kumar B C
March 13, 2023
in Newsbeat, Cinema, ಮನರಂಜನೆ
Shilpa Ayyar
Share on FacebookShare on TwitterShare on WhatsappShare on Telegram

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೊತೆ ಜೊತೆಯಲಿ ಖ್ಯಾತಿಯ ಶಿಲ್ಪ ಅಯ್ಯರ್….

 

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026

ಸ್ಯಾಂಡಲ್ ವುಡ್ ನಲ್ಲಿ ಗಟ್ಟಿ ಮೇಳದ ಸೌಂಡ್ ಜೋರಾಗಿ ಕೇಳಿ ಬರುತ್ತಿದೆ. ಇದೀಗ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ  ಶಿಲ್ಪ ಅಯ್ಯರ್  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಸೇರಿದಂತೆ ಸಾಕಷ್ಟು  ಧಾರವಾಹಿಗಳಲ್ಲಿ  ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅವರು  ವೃತ್ತಿಯಲ್ಲಿ ಲಾಯರ್ ಆಗಿರುವ  ಸಚಿನ್ ವಿಶ್ವನಾಥ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ಪ್ರೇಮಿಗಳ ದಿನಾಚರಣೆಯಂದು  ನಿಶ್ಚಿತಾರ್ಥ ಮಾಡಿಕೊಂಡಿದ್ದ  ಜೋಡಿ  ಸೋಶಿಯಲ್ ಮೀಡಿಯಾ  ಮುಖಾಂತರ ಪೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ  ಸೈಲೆಂಟ್ ಆಗಿ ಮದುವೆಯಾಗಿದ್ದಾರೆ. ಶಿಲ್ಪಾ ಅಯ್ಯರ್- ಸಚಿನ್ ಮದುವೆಗೆ `ಜೊತೆ ಜೊತೆಯಲಿ’ ಟೀಂ ಮತ್ತು ಹಲವು ನಟ-ನಟಿಯರು ಭಾಗಿಯಾಗಿದ್ದರು. ನವಜೋಡಿಗೆ ಕಲಾವಿದರು, ಅಭಿಮಾನಿಗಳು ಶುಭಹಾರೈಸಿದ್ದಾರೆ.

 

Shilpa Iyer : Shilpa Iyer of the famous Shilpa Iyer joined the married life…

Tags: Shilpa Iyer
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram