ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Michelle Yeoh :  ಆಸ್ಕರ್ ಪ್ರಶಸ್ತಿ ಪಡೆದ ಮೊದಲ ಏಷ್ಯಾನ್ ಮಹಿಳೆ ;  ಮಿಚೆಲ್ ಯೋಹ್ ಇತಿಹಾಸ…

ಮಲೇಷಿಯಾದ ನಟಿ MICHELLE YEOH ಅವರು 95 ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟಿನೆಗಾಗಿ  ಆಸ್ಕರ್ ಅನ್ನ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ನಲ್ಲಿ ತಮ್ಮ ಪಾತ್ರಕ್ಕಾಗಿ ಪಡೆದಿದ್ದಾರೆ.  ಇದರೊಂದಿಗೆ ಅತ್ಯುತ್ತಮ ನಟಿ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮಿಚೆಲ್ ಯೋ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Naveen Kumar B C by Naveen Kumar B C
March 14, 2023
in Newsbeat, Cinema, ಮನರಂಜನೆ
Michelle Yeoh
Share on FacebookShare on TwitterShare on WhatsappShare on Telegram

Michelle Yeoh :  ಆಸ್ಕರ್ ಪ್ರಶಸ್ತಿ ಪಡೆದ ಮೊದಲ ಏಷ್ಯಾನ್ ಮಹಿಳೆ ;  ಮಿಚೆಲ್ ಯೋಹ್ ಇತಿಹಾಸ…

ವಿಶ್ವದ ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಮುಕ್ತಾಯಗೊಂಡಿದೆ.  ಹಲವು ಚಿತ್ರಗಳು ವಿವಿಧ ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗಳನ್ನ ದಕ್ಕಿಸಿಕೊಂಡಿವೆ.  ನಮ್ಮ ಭಾರತದಿಂದ ನಾಮ ನಿರ್ದೇಶನಗೊಂಡ ಚಿತ್ರಗಳಲ್ಲಿ  ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಮತ್ತು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನಗೊಂಡ ನಾಟು ನಾಟು ಆಸ್ಕರ್ ಪ್ರಶಸ್ತಿಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿವೆ.

ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಡು ಎಂಬ ಇತಿಹಾಸವನ್ನು ಸೃಷ್ಟಿಸಿದೆ. ಈ ಬಾರಿ ಆಸ್ಕರ್ ಪ್ರಶಸ್ತಿಗಳಲ್ಲಿ ಇಂತಹ ಹೆಚ್ಚಿನ  ಇತಿಹಾಸಗಳು ದಾಖಲಾಗಿವೆ. ಮಲೇಷಿಯಾದ ನಟಿ MICHELLE YEOH ಅವರು 95 ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟಿನೆಗಾಗಿ  ಆಸ್ಕರ್ ಅನ್ನ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ನಲ್ಲಿ ತಮ್ಮ ಪಾತ್ರಕ್ಕಾಗಿ ಪಡೆದಿದ್ದಾರೆ.  ಇದರೊಂದಿಗೆ ಅತ್ಯುತ್ತಮ ನಟಿ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮಿಚೆಲ್ ಯೋ ಹೊಸ ಇತಿಹಾಸ ನಿರ್ಮಿಸಿದ್ದಾರೆ.

MICHELLE YEOH ಮಲೇಷಿಯಾದ ನಟಿಯಾಗಿದ್ದು, ಅವರು ಹಾಂಗ್ ಕಾಂಗ್ ಚಲನಚಿತ್ರಗಳೊಂದಿಗೆ ಖ್ಯಾತಿಯನ್ನ ಗಳಿಸಿದರು ಮತ್ತು ನಂತರ ಅನೇಕ ಚೈನೀಸ್, ಹಾಲಿವುಡ್, ಕೊರಿಯನ್ ಮತ್ತು ಜಪಾನೀಸ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. MICHELLE YEOH ಸುಮಾರು 30 ವರ್ಷಗಳಿಂದ ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. 60ರ ಹರೆಯದಲ್ಲೂ ಈಗ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ಎಂಬ ಸಿನಿಮಾದಲ್ಲಿ ನಟಿಸಿ ಎಲ್ಲರ ಮನಸೂರೆಗೊಳಿಸುತ್ತಿದ್ದಾರೆ. ಈ ಒಂದು ಚಿತ್ರ ಬಿಡುಗಡೆಯಾದಾಗಿನಿಂದ ಅವರು 50 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದೀಗ MICHELLE YEOH ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮತ್ತು ಈ ಚಿತ್ರ ಏಕಕಾಲದಲ್ಲಿ 7 ಆಸ್ಕರ್ ಪ್ರಶಸ್ತಿಗಳನ್ನ ಪಡೆದಿದೆ.

Michelle Yeoh: First Asian woman to win an Oscar; History of Michelle Yeoh…

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
Tags: Michelle Yeoh
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram