ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Election : D K ಶಿವಕುಮಾರ್  ಜೊತೆ  ವಿ ಸೋಮಣ್ಣ ಪೋಟೋ ವೈರಲ್  – ಸ್ಪಷ್ಟನೆ ನೀಡಿದ ಸೋಮಣ್ಣ…  

ಸಚಿವ ವಿ ಸೋಮಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ “ ನಾನು ಬಿಜೆಪಿಲಿದ್ದೀನಿ, ಬಿಜೆಪಿಯ ನಾಯಕನಾಗಿದ್ದೇನೆ, ನನ್ನ ಕೆಲಸ ನಾನು ಮಾಡ್ತಾ ಇದ್ದೀನಿ. ನನಗೆ ಚಿಲ್ಲರೆ ಬುದ್ಧಿ ಗೊತ್ತಿಲ್ಲ, ಚಿಲ್ಲರೆ ರಾಜಕಾರಣ ನಾನು ಮಾಡಲ್ಲ. ಇನ್ನೊಬ್ಬರ ತರ ಆಟ ಆಡಿಸೋದು ಗೊತ್ತಿಲ್ಲ ಕೆಲವು ಸಂಗತಿಗಳನ್ನು ಹೇಳುವಾಗ ನಿಷ್ಠುರವಾಗಿ ಮಾತಾಡ್ತಿನಿ. ಆ ನಿಷ್ಠುರ ಪಕ್ಷಕ್ಕೆ ಅಲ್ಲ, ಕೆಲವು ಕಹಿ ಘಟನೆಗಳು ಆಗಬಾರದು ಅನ್ನೋ ದೃಷ್ಟಿಯಿಂದ ಎಂದು ಹೇಳಿದ್ದಾರೆ. 

Naveen Kumar B C by Naveen Kumar B C
March 14, 2023
in Newsbeat, Politics, ರಾಜಕೀಯ
V somanna
Share on FacebookShare on TwitterShare on WhatsappShare on Telegram

D K ಶಿವಕುಮಾರ್  ಜೊತೆ  ವಿ ಸೋಮಣ್ಣ ಪೋಟೋ ವೈರಲ್  – ಸ್ಪಷ್ಟನೆ ನೀಡಿದ ಸೋಮಣ್ಣ…

ಡಿಕೆ‌ ಶಿವಕುಮಾರ್ ಜೊತೆ ವಿ.ಸೋಮಣ್ಣ ಕುಳಿತುಕೊಂಡಿರುವ ಫೋಟೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ   ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸುದ್ದಿಮಿತ್ರರೊಂದಿಗೆ ಮಾತನಾಡಿದ ಸೋಮಣ್ಣ   “ಯಾವುದೋ‌ ಕಾಲದಲ್ಲಿನ ಫೋಟೋ ತಗೊಂಡು ನೀವು ಏನೋ ಹಾಕಿಕೊಂಡ್ರೆ ನಾವೇನು ಮಾಡೋಕೆ ಆಗಲ್ಲ.ನಾನು ಬಿಜೆಪಿಯ ಶಾಸಕ, ಬಿಜೆಪಿ ಸರ್ಕಾರದ ಮಂತ್ರಿ, ನನಗೆ ನನ್ನ ಇತಿಮಿತಿ ಗೊತ್ತಿದೆ, ಎಷ್ಟು ಗೌರವವಾಗಿ ನಡೆದುಕೊಳ್ಳಬೇಕು ಗೊತ್ತಿದೆನಾನು ಯಾರ ಹತ್ರನೂ ಹೇಳಿಸಿಕೊಳ್ಳಬೇಕಿಲ್ಲ. ನಾನು ಬಿಜೆಪಿಲಿ ಸಕ್ರೀಯನಾಗಿ ಕೆಲಸ ಮಾಡ್ತಾ ಇದ್ದೀನಿ. ನಮಗೆ ನರೇಂದ್ರ ಮೋದಿ ಅವರು ನಾಯಕರು. ರಾಜ್ಯದಲ್ಲಿ ಬೊಮ್ಮಾಯಿ ನಾಯಕತ್ವ ಇದೆ, ಯಡಿಯೂರಪ್ಪ ಅವರ ಮಾರ್ಗದರ್ಶನ ಇದೆ, ಕಟೀಲ್ ಅವರು ಅಧ್ಯಕ್ಷರಾಗಿದ್ದಾರೆ. ಆ ತರಹದ ಊಹಾಪೋಹಗಳು ನಂದಲ್ಲ ಎಂದಿದ್ದಾರೆ.

ಸಚಿವ ವಿ ಸೋಮಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ “ ನಾನು ಬಿಜೆಪಿಲಿದ್ದೀನಿ, ಬಿಜೆಪಿಯ ನಾಯಕನಾಗಿದ್ದೇನೆ, ನನ್ನ ಕೆಲಸ ನಾನು ಮಾಡ್ತಾ ಇದ್ದೀನಿ. ನನಗೆ ಚಿಲ್ಲರೆ ಬುದ್ಧಿ ಗೊತ್ತಿಲ್ಲ, ಚಿಲ್ಲರೆ ರಾಜಕಾರಣ ನಾನು ಮಾಡಲ್ಲ. ಇನ್ನೊಬ್ಬರ ತರ ಆಟ ಆಡಿಸೋದು ಗೊತ್ತಿಲ್ಲ ಕೆಲವು ಸಂಗತಿಗಳನ್ನು ಹೇಳುವಾಗ ನಿಷ್ಠುರವಾಗಿ ಮಾತಾಡ್ತಿನಿ. ಆ ನಿಷ್ಠುರ ಪಕ್ಷಕ್ಕೆ ಅಲ್ಲ, ಕೆಲವು ಕಹಿ ಘಟನೆಗಳು ಆಗಬಾರದು ಅನ್ನೋ ದೃಷ್ಟಿಯಿಂದ ಎಂದು ಹೇಳಿದ್ದಾರೆ.

ಬಿಜೆಪಿಯ ನಾಯಕ,10-15 ಜನರಲ್ಲಿ ನಾನೊಬ್ಬ ನಾಯಕ. ಈ ತರ ಕೇಳಿದ್ರೆ ನಮಗೆ ಸಿಟ್ಟು ಬರಿಸುತ್ತೀರ. ನಾನು ಬಿಜೆಪಿಯ ನಾಯಕನಾಗಿದ್ದೇನೆ. ನಮ್ಮ‌ ನಾಯಕ ಮೋದಿ, ಬೊಮ್ಮಾಯಿ, ಅಮಿತ್ ಶಾ, ಯಡಿಯೂರಪ್ಪ, ಕಟೀಲು ಎಂದು ಹೇಳಿದ್ದಾರೆ.

Karnataka Election : V Somanna photo viral with D K Shivakumar – Somanna clarified…

Related posts

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

November 3, 2026
r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

November 3, 2026
Tags: karnataka election
ShareTweetSendShare
Join us on:

Related Posts

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by admin
November 3, 2026
0

- ಬೆಂಗಳೂರಲ್ಲಿ ನಡೆದ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ - ಪೋರ್ಚುಗಲ್‌ನಲ್ಲಿ ನಡೆಯಲಿರುವ ವಿಶ್ವ ಫೈನಲ್ಸ್‌ಗೆ ಅರ್ಹತೆ ಪಡೆದ ಕೃಷ್‌ ಬೆಂಗಳೂರು: ರಾಯೋ ರೇಸಿಂಗ್‌ನ ಕೃಷ್ ಗುಪ್ತಾ...

r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

by admin
November 3, 2026
0

ಬೆಂಗಳೂರು: ಮೊಸರಿನ ಪ್ರತಿ ಲೀಟರ್‌ಗೆ ₹14 ಬೆಲೆ ಹೆಚ್ಚಳ ಮಾಡಿ, ಜನರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಲ್ಪ ಪ್ರಮಾಣದಲ್ಲಿ ದರ ಇಳಿಸುವುದಾಗಿ ಹೇಳುವುದು ಯಾವ ರೀತಿಯ ಜನಪರ...

r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

by admin
November 3, 2026
0

ಕೋಲಾರ, ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಎಲ್ಲ ಕಡೆ ಸೋಲುತ್ತಿದೆ. ಆದರೂ ಪ್ರಜಾಪ್ರಭುತ್ವವನ್ನು ಹರಣ ಮಾಡಲು ಇವಿಎಂ, ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

r-ashoka-congress-internal-faction-fight-karnataka-government-administration-criticism

ಕಾಂಗ್ರೆಸ್ ನಾಯಕರ ಬೀದಿ ಕಚ್ಚಾಟ, ಆಡಳಿತದಲ್ಲಿ ನಿಯಂತ್ರಣವಿಲ್ಲದ ಹುಚ್ಚಾಟ: ಆರ್. ಅಶೋಕ್ ಟೀಕೆ

by admin
November 3, 2026
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಂತರಿಕ ಬಣ ರಾಜಕೀಯ ಬೀದಿಗೆ ಬಂದಿದ್ದು, ನಾಯಕರ ನಡುವಿನ ಕಿತ್ತಾಟ ಮಿತಿಮೀರಿದೆ. ಸಚಿವ ಬಾಲಕೃಷ್ಣ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಪಕ್ಷ...

basaralu-kannada-utsava-dhruva-sarja-anushree-2500-families-accident-insurance

ಬಸರಾಳು ಕನ್ನಡ ಉತ್ಸವ: ತಾರೆಯರ ಮೆರುಗು, 2,500 ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆ ವಿತರಣೆ

by admin
November 3, 2026
0

ಬಸರಾಳು: ಸ್ಥಳೀಯ ಸರ್ಕಾರಿ ಶಾಲಾ ಮೈದಾನದಲ್ಲಿ ‘ದಕ್ಷಿಣ ಪಥೇಶ್ವರ ಬಳಗ’ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಬಸರಾಳು ಕನ್ನಡ ಉತ್ಸವ’ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಯಾಂಡಲ್‌ವುಡ್‌ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram