ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind vs Aus 3rd ODI : ಸುಲಭವಾಗಿ ಗೆಲ್ಲಬಹುದಾದ ಮ್ಯಾಚ್ ಸೋತು ಭಾರತ – ಸರಣಿ ಗೆದ್ದ ಆಸ್ಟ್ರೇಲಿಯಾ…  

270 ರನ್‌ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟಾಯಿತು. ಆಸೀಸ್ ಬೌಲರ್‌ಗಳ ಪೈಕಿ  ಝಂಪಾ 4 ವಿಕೆಟ್, ಅಗರ್ 2 ವಿಕೆಟ್ ಪಡೆದರೆ,  ಸ್ಟೊಯಿನಿಸ್ ಮತ್ತು ಶಾನ್ ಅಬಾಟ್ ತಲಾ ಒಂದು ವಿಕೆಟ್  ಹಂಚಿಕೊಂಡರು. 

Naveen Kumar B C by Naveen Kumar B C
March 23, 2023
in Newsbeat, Sports, ಕ್ರಿಕೆಟ್, ಕ್ರೀಡೆ
Ind vs Aus 3rd ODI
Share on FacebookShare on TwitterShare on WhatsappShare on Telegram

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

Ind vs Aus 3rd ODI : ಸುಲಭವಾಗಿ ಗೆಲ್ಲಬಹುದಾದ ಮ್ಯಾಚ್ ಸೋತು ಭಾರತ – ಸರಣಿ ಗೆದ್ದ ಆಸ್ಟ್ರೇಲಿಯಾ…

ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 21 ರನ್‌ಗಳ ಅಂತರದಿಂದ ಸೋಲು ಕಂಡಿದೆ.  ಈ  ಗೆಲುವಿನೊಂದಿಗೆ ಆಸ್ಟ್ರೇಲಿಯಾ 2-1 ಅಂತರದಿಂದ ಸರಣಿಯನ್ನ ಕೈ ವಶ ಮಾಡಿಕೊಂಡಿದೆ.  ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಮೊದಲಿನಿಂದಲೂ ಗೆಲುವಿನತ್ತವೇ ಸಾಗಿತ್ತು.  ಆದರೆ.. ಸೂರ್ಯ, ಪಾಂಡ್ಯ ಹಾಗೂ ಜಡೇಜಾ ವಿಕೆಟ್ ಕಬಳಿಸಿ ನಂತರ  ಆಸ್ಟ್ರೇಲಿಯಾದ ಕೈ ಮೇಲೇರಿತು.  ಕೊನೆಗೆ ಶಮಿ ಬೌಂಡರಿ ಸಿಕ್ಸರ್ ಮೂಲಕ  ರನ್ ರೇಟ್  ಹೆಚ್ಚಿಸಿದರಾದರೂ ಉಪಯೋಗವಾಗಲಿಲ್ಲ.

ಭಾರತಕ್ಕೆ ಸೋಲು ಅನಿವಾರ್ಯವಾಯಿತು.  270 ರನ್‌ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟಾಯಿತು. ಆಸೀಸ್ ಬೌಲರ್‌ಗಳ ಪೈಕಿ  ಝಂಪಾ 4 ವಿಕೆಟ್, ಅಗರ್ 2 ವಿಕೆಟ್ ಪಡೆದರೆ,  ಸ್ಟೊಯಿನಿಸ್ ಮತ್ತು ಶಾನ್ ಅಬಾಟ್ ತಲಾ ಒಂದು ವಿಕೆಟ್  ಹಂಚಿಕೊಂಡರು.

ಈ ಪಂದ್ಯವನ್ನು ಭಾರತ ಸುಲಭವಾಗಿ ಗೆಲ್ಲುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಕಡಿಮೆ ಅವಧಿಯಲ್ಲಿ ವಿಕೆಟ್‌ಗಳುಪತನಗೊಂಡಿದ್ದು ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸಿತು.  ಒಂದು ಹಂತದಲ್ಲಿ ಹಾರ್ದಿಕ್ ಪಾಂಡ್ಯ (40) ಅಬ್ಬರದ ಆಟವಾಡಿದ್ದರಿಂದ ಭಾರತದ ಗೆಲುವು ಸುಲಭ ಎನಿಸಿತು. ಆದಾಗ್ಯೂ, ಆಸೀಸ್ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಭಾರತ ಗೆಲುವಿಗೆ ತಡೆ ಒಡ್ಡಿದರು.  ಝಂಪಾ 10 ಓವರ್‌ಗಳಲ್ಲಿ 45 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಗರಿಷ್ಠ 54 ರನ್ ಗಳಿಸಿ ಅರ್ಧ ಶತಕ ಸಿಡಿಸಿದ್ದಾರೆ.  ಆರಂಭಿಕರಾದ ಶುಭಮನ್ ಗಿಲ್ 37 ರನ್, ನಾಯಕ ರೋಹಿತ್ ಶರ್ಮಾ 30 ರನ್ ಮತ್ತು ಕೆಎಲ್ ರಾಹುಲ್ 32 ರನ್ ಗಳಿಸಿದರು. ಮೊದಲು ಬ್ಯಾಟ್ ಮಾಡಿದ ಆಸೀಸ್ 49 ಓವರ್ ಗಳಲ್ಲಿ 269 ರನ್ ಗಳಿಗೆ ಆಲೌಟಾಯಿತು. ಭಾರತದ ಬೌಲರ್‌ಗಳಾದ ಕುಲದೀಪ್ ಯಾದವ್ ಮತ್ತು ಪಾಂಡ್ಯ ತಲಾ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಸೂರ್ಯನಿಗೆ ಕವಿದ ಮಬ್ಬು

ಈ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮೂರನೇ ಏಕದಿನ ಪಂದ್ಯದಲ್ಲಿಯೂ ತೀವ್ರ ನಿರಾಸೆ ಅನುಭವಿಸಿದರು.  ಆಡಿದ ಮೊದಲ ಎಸೆತದಲ್ಲಿಯೇ ಅಗರ್ ಎಸೆತದಲ್ಲಿ ಡಕ್ ಔಟ್ ಆಗಿ ಫೆವಿಲಿಯನ್ ಕಡೆ ತೆರಳಿದರು.  ಸತತ ಮೂರನೇ ಬಾರಿಗೆ ಮೊದಲ ಎಸೆತದಲ್ಲಿಯೇ  ಔಟಾಗಿದ್ದಾರೆ.

Ind vs Aus 3rd ODI : India lost an easily winnable match – Australia won the series…

Tags: AustraliaInd vs Aus 3rd ODI
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram