ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುವುದಾದರೇ  ಭಾಗವಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಖಡಾ ಖಂಡಿಂತವಾಗಿ ಹೇಳಿತ್ತು. ಅಗತ್ಯವಿದ್ದರೇ ಏಷ್ಯಾ ಕಪ್ ನಿಂದ ಹಿಂದೆ ಸರಿಯುವುದಾಗಿ ತಿಳಿಸಿತ್ತು. ಇದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ  ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿತ್ತು. 

Naveen Kumar B C by Naveen Kumar B C
March 24, 2023
in Newsbeat, Sports, ಕ್ರಿಕೆಟ್, ಕ್ರೀಡೆ
IND vs PAK
Share on FacebookShare on TwitterShare on WhatsappShare on Telegram

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023 ಟೂರ್ನಿ  ಪಾಕಿಸ್ತಾನದಲ್ಲಿ ನಡೆಯುವುದು ಬಹುತೇಕ್ ಫಿಕ್ಸ್ ಆಗಿದೆ.  ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಆದರೇ ಭಾರತ ತಂಡ ಆಡುವ ಎಲ್ಲಾ ಪಂದ್ಯಗಳು ಯುಎಇ, ಶ್ರಿಲಂಕಾ ಅಥವಾ ಒಮನ್  ಸೇರಿದಂತೆ ಯಾವುದಾದರೂ ಒಂದು ದೇಶದಲ್ಲಿ ನಡೆಯುವ ಸಾಧ್ಯತೆ ಇದೆ.  ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಭಾರಿ ಮುಖಾಮುಖಿಯಾಗುವ ನಿರೀಕ್ಷೆ ಇದೆ.

ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುವುದಾದರೇ  ಭಾಗವಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಖಡಾ ಖಂಡಿಂತವಾಗಿ ಹೇಳಿತ್ತು. ಅಗತ್ಯವಿದ್ದರೇ ಏಷ್ಯಾ ಕಪ್ ನಿಂದ ಹಿಂದೆ ಸರಿಯುವುದಾಗಿ ತಿಳಿಸಿತ್ತು. ಇದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ  ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿತ್ತು.

ಎರಡು ದೇಶಗಳ ಮಾಜಿ ಕ್ರಿಕೆಟಿಗರ ನಡುವಿನ ಮಾತಿನ ಸಮರದಿಂದಾಗಿ ಭಾರತ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿತ್ತು.   ಆದರೇ ಇತ್ತೀಚೆಗಿನ ಬೆಳವಣಿಗೆಗಳಲ್ಲಿ ಕಳೆದ ವಾರ ದುಬೈನಲ್ಲಿ ಪಿಸಿಬಿ ಅಧಿಕಾರಿಗಳು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಎಲ್ಲಾ ಸದಸ್ಯರೊಂದಿಗೆ ಸಭೆ ನಡೆಸಿದ  ತೀರ್ಮಾನಕ್ಕೆ ಬಂದಿದ್ದು ಭಾರತ ಆಡುವ ಎಲ್ಲಾ ಪಂದ್ಯಗಳನ್ನ ಪಾಕಿಸ್ತಾನದ ಹೊರಗೆ ಆಡಲು ನಿರ್ಧರಿಸಿಲಾಗಿದೆ. ಪಿಸಿಬಿ ಮತ್ತು ಬಿಸಿಸಿಐ ಪ್ರತಿನಿಧಿಗಳ ನಡುವೆ ಎರಡು ಸುತ್ತಿನ ಮಾತುಕತೆ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಿಂದೆ ಸರಿದಿರುವುದು  ಗೊತ್ತಾಗಿದೆ.

ಟೀಂ ಇಂಡಿಯಾ ಆಡುವ ಎಲ್ಲಾ ಪಂದ್ಯಗಳು ಶ್ರೀಲಂಕಾ, ಓಮನ್, ಯುಎಇ ಅಥವಾ ಇಂಗ್ಲೆಂಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ, ದೇಶ ಇನ್ನೂ ಫೈನಲ್ ಆಗಿಲ್ಲವಾದರೂ, ಯುಎಇಯ ಬಹುತೇಕ ಮೈದಾನಗಳಲ್ಲಿ ಭಾರತ ತಂಡ ಪಂದ್ಯಗಳನ್ನ ನಡೆಸುವ ಸಾಧ್ಯತೆಗಳಿವೆ. ಭಾರತವು ಪಾಕಿಸ್ತಾನದ ವಿರುದ್ಧದ ಪಂದ್ಯ ಸೇರಿದಂತೆ ಐದು ಪಂದ್ಯಗಳನ್ನ ತಟಸ್ಥ ಸ್ಥಳಗಳಲ್ಲಿ  ನಡೆಸುವಂತೆ ಸಮನ್ವಯ ಸಾಧಿಸಲಾಗಿದೆ.  ಏಷ್ಯಾ ಕಪ್ 2023 ರ ಟೂರ್ನಿ 50 ಓವರ್‌ಗಳ ಸ್ವರೂಪದಲ್ಲಿ ಈ ವರ್ಷದ ಸೆಪ್ಟೆಂಬರ್‌ ನಲ್ಲಿ ಪಾಕಿಸ್ತಾನದಲ್ಲಿ ಪ್ರಾರಂಭವಾಗಲಿದೆ. ಒಟ್ಟು  ಆರು ದೇಶಗಳು ಭಾಗವಹಿಸುತ್ತಿದ್ದು  13 ದಿನಗಳ ಟೂರ್ನಿಯಲ್ಲಿ 13 ಪಂದ್ಯಗಳು ನಡೆಯಲಿವೆ.

Asia Cup 2023 : India vs Pakistan Asia Cup Match… Asia Cup Schedule

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026
Tags: Asia Cup 2023India vs Pakistan
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram