ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB Unbox 2023 Event :  ಬೆಂಗಳೂರಿಗೆ ಬಂದಿಳಿದ ಕೊಹ್ಲಿ, ಎಬಿಡಿ, ಕ್ರಿಸ್ ಗೇಲ್….

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 26, 2023 ರಂದು ಸಂಜೆ 4 ರಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ ಸ್ಟಡ್ಡ್  ಅನ್‌ಬಾಕ್ಸಿಂಗ್ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಈವೆಂಟ್‌ಗೆ ಆರ್‌ಸಿಬಿ ಅನ್‌ಬಾಕ್ಸ್ ಎಂದು ಕರೆದಿದ್ದು, ಐಪಿಎಲ್ 2023 ರ ಜರ್ಸಿಯನ್ನ ಅನಾವರಣಗೊಳಿಸಲಾಗುತ್ತದೆ.  ಅಲ್ಲದೇ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಪ್ರಮುಖ ಆಟಗಾರರನ್ನು ಹಾಲ್ ಆಫ್ ಫೇಮ್‌ನಲ್ಲಿ ಸೇರಿಸಿಕೊಳ್ಳಲಾಗುತ್ತದೆ.   ಈ ಕ್ರಾರ್ಯಕ್ರಮಕ್ಕಾಗಿ ಕ್ರಿಸ್ ಗೇಲ್ ಮತ್ತಿ ಎಬಿ ಡಿವಿಲಿಯರ್ಸ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. 

Naveen Kumar B C by Naveen Kumar B C
March 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
virat abd gayle
Share on FacebookShare on TwitterShare on WhatsappShare on Telegram

RCB Unbox 2023 Event :  ಬೆಂಗಳೂರಿಗೆ ಬಂದಿಳಿದ ಕೊಹ್ಲಿ, ಎಬಿಡಿ, ಕ್ರಿಸ್ ಗೇಲ್….

ಇದೇ ಮಾರ್ಚ್ 31ರಿಂದ ಆರಂಭಗೊಳ್ಳಲಿರುವ 16ನೇ ಆವೃತ್ತಿಯ ಐಪಿಎಲ್ ಗೆ ದಿನಗಣನೆ ಶುರುವಾಗಿದೆ.  ಈಗಾಗಲೇ ಆರ್ ಸಿ ಬಿ  ತಂಡದ ನಾಯಕ ಪಾಫ್ ಡುಪ್ಲೆಸಿಸ್ ಮತ್ತು ಮ್ಯಾಕ್ಸವೆಲ್ ಬೆಂಗಳೂರಿಗೆ ಆಗಮಿಸಿದ್ದು ತರಬೇತಿ ಆರಂಭಿಸಿದ್ದಾರೆ.  ಇದೀಗ  ಮಾಜಿ ನಾಯಕ ವಿರಾಟ್  ಕೊಹ್ಲಿ ಸಹ ಬೆಂಗಳೂರಿಗೆ ಆಗಮಿಸಿದ್ದು,  ಆರ್ ಸಿ ಬಿ ಅನ್ ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 26, 2023 ರಂದು ಸಂಜೆ 4 ರಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ ಸ್ಟಡ್ಡ್  ಅನ್‌ಬಾಕ್ಸಿಂಗ್ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಈವೆಂಟ್‌ಗೆ ಆರ್‌ಸಿಬಿ ಅನ್‌ಬಾಕ್ಸ್ ಎಂದು ಕರೆದಿದ್ದು, ಐಪಿಎಲ್ 2023 ರ ಜರ್ಸಿಯನ್ನ ಅನಾವರಣಗೊಳಿಸಲಾಗುತ್ತದೆ.  ಅಲ್ಲದೇ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಪ್ರಮುಖ ಆಟಗಾರರನ್ನು ಹಾಲ್ ಆಫ್ ಫೇಮ್‌ನಲ್ಲಿ ಸೇರಿಸಿಕೊಳ್ಳಲಾಗುತ್ತದೆ.   ಈ ಕ್ರಾರ್ಯಕ್ರಮಕ್ಕಾಗಿ ಕ್ರಿಸ್ ಗೇಲ್ ಮತ್ತಿ ಎಬಿ ಡಿವಿಲಿಯರ್ಸ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಸಂಪೂರ್ಣವಾಗಿ ಅಭಿಮಾನಿಗಳ ಕಾರ್ಯಕ್ರಮವಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. RCB ಅಭಿಮಾನಿಗಳು RCB ಯ ಅಧಿಕೃತ ವೆಬ್‌ಸೈಟ್‌ನಿಂದ ಟಿಕೆಟ್‌ಗಳನ್ನು ಖರೀದಿಸಬಹುದು. ಈವೆಂಟ್ ವಿವಿಧ ಕಾರ್ಯಕ್ರಮಗಳನ್ನ ಒಳಗೊಂಡಿರುತ್ತದೆ, ಅದರಲ್ಲಿ  ಹಾಲ್ ಆಫ್ ಫೇಮ್ ಇಂಡಕ್ಷನ್ ಪ್ರಮುಖ ಕಾರ್ಯಕ್ರಮ . ಹಾಲ್ ಆಫ್ ಫೇಮ್ ಈವೆಂಟ್‌ನಲ್ಲಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಮತ್ತು 360 ಎಬಿ ಡಿವಿಲಿಯರ್ಸ್ ಭಾಗವಹಿಸಲಿದ್ದಾರೆ.  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಗೇಲ್ ಮತ್ತು ಡಿವಿಲಿಯರ್ಸ್ ಧರಿಸಿದ್ದ ಜರ್ಸಿ ಸಂಖ್ಯೆ 17 ಮತ್ತು 333 ಅನ್ನ ನಿವೃತ್ತಿಗೊಳಿಸಲಿದೆ.

ನಾಳೆಯ ದಿನ ಬೆಂಗಳೂರಿನಲ್ಲಿ ಕ್ರಿಸ್ ಗೇಲ್,  ಎಬಿಡಿ, ವಿರಾಟ್ ಕೊಹ್ಲಿಯವರನ್ನ ಬಹುದಿನಗಳ ನಂತರ  ಒಟ್ಟಿಗೆ ನೋಡಬಹುದು.

RCB Unbox 2023 Event : Kohli, ABD, Chris Gayle landed in Bangalore…

Related posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

September 22, 2026
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026
Tags: RCB Unbox 2023 Event
ShareTweetSendShare
Join us on:

Related Posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

by Shwetha
September 22, 2026
0

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್...

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

by Shwetha
September 22, 2026
0

ಚಿಕ್ಕಬಳ್ಳಾಪುರ: ಮೈಸೂರಿನ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿ ಹಾಗೂ ದಲಿತ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್...

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

by Shwetha
September 22, 2026
0

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram