ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bank Holidays 2023 :  ಏಪ್ರಿಲ್ ತಿಂಗಳಲ್ಲಿ  ಒಟ್ಟು ಹದಿನೈದು ದಿನಗಳ ಕಾಲ ರಜಾ…. 

ಈ ಬಾರಿ ಏಪ್ರಿಲ್ ತಿಂಗಳಲ್ಲಿ  ಸಾಕಷ್ಟು ರಜಾ ದಿನಗಳು ಬಂದಿದ್ದು, ಒಟ್ಟು 15 ವಿವಿಧ ದಿನಗಳ ಕಾಲ  ಬ್ಯಾಂಕ್ ಗಳು ಮುಚ್ಚಿರಲಿವೆ.  ಮೊದಲ ಮತ್ತು ಮೂರನೇ ಶನಿವಾರದಂದು ಬ್ಯಾಂಕ್‌ಗಳು ತೆರೆದಿದ್ದರೆ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಎಲ್ಲಾ ಭಾನುವಾರದಂದು ಬ್ಯಾಂಕ್‌ಗಳು ಮುಚ್ಚಿರುತ್ತವೆ.

Naveen Kumar B C by Naveen Kumar B C
March 27, 2023
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Bank Holidays 2023 :  ಏಪ್ರಿಲ್ ತಿಂಗಳಲ್ಲಿ  ಒಟ್ಟು ಹದಿನೈದು ದಿನಗಳ ಕಾಲ ರಜಾ….

 ಪ್ರತಿ ತಿಂಗಳ ಆರಂಭದಲ್ಲಿ   ಬ್ಯಾಂಕ್ ತನ್ನ ರಜಾ ಪಟ್ಟಿಯನ್ನ ಬಿಡುಗಡೆ ಮಾಡಲಾಗುತ್ತದೆ.   ಈ ಬಾರಿ ಏಪ್ರಿಲ್ ತಿಂಗಳಲ್ಲಿ  ಸಾಕಷ್ಟು ರಜಾ ದಿನಗಳು ಬಂದಿದ್ದು, ಒಟ್ಟು 15 ವಿವಿಧ ದಿನಗಳ ಕಾಲ  ಬ್ಯಾಂಕ್ ಗಳು ಮುಚ್ಚಿರಲಿವೆ.  ಮೊದಲ ಮತ್ತು ಮೂರನೇ ಶನಿವಾರದಂದು ಬ್ಯಾಂಕ್‌ಗಳು ತೆರೆದಿದ್ದರೆ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಎಲ್ಲಾ ಭಾನುವಾರದಂದು ಬ್ಯಾಂಕ್‌ಗಳು ಮುಚ್ಚಿರುತ್ತವೆ.

ಇದಲ್ಲದೆ, ಈ ವರ್ಷ ಏಪ್ರಿಲ್‌ನಲ್ಲಿ ಮಹಾವೀರ ಜಯಂತಿ, ಗುಡ್ ಫ್ರೈಡೆ, ಅಂಬೇಡ್ಕರ್ ಜಯಂತಿ, ಈದ್-ಉಲ್-ಫಿತರ್ ಮತ್ತು ಬೈಸಾಖಿಯಂತಹ  ಹಬ್ಬಗಳಲ್ಲಿ ಬ್ಯಾಂಕ್ ಗಳು ರಜಾ ಇರಲಿವೆ.

ಈ ದಿನಗಳಲ್ಲಿ ಬ್ಯಾಂಕ್ ರಜಾ ಇರಲಿದೆ.

ಏಪ್ರಿಲ್ 1   Annual closing of Bank Accounts

Related posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

September 22, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

September 22, 2026

 ಏಪ್ರಿಲ್ 4 ಮಹಾವೀರ ಜಯಂತಿ

ಏಪ್ರಿಲ್ 5 ಬಾಬು ಜಗಜೀವನ್ ರಾಮ್ ಅವರ ಜನ್ಮದಿನ

ಏಪ್ರಿಲ್ 7 ಗುಡ್ ಪ್ರೈಡೇ

ಏಪ್ರಿಲ್ 14 ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ /ಬೋಹಾಗ್ ಬಿಹು/ ವೈಶಾಖಿ/ಬೈಸಾಖಿ/ತಮಿಳು ಹೊಸ ವರ್ಷದ ದಿನ/

ಏಪ್ರಿಲ್ 15 ವಿಷು/ಬೋಹಾಗ್ ಬಿಹು/ಹಿಮಾಚಲ ದಿನ/ಬಂಗಾಳಿ ಹೊಸ ವರ್ಷದ ದಿನ (ನಬಾಬರ್ಶಾ)

ಏಪ್ರಿಲ್ 18 ಶಬ್-I-ಖಾದರ್

ಏಪ್ರಿಲ್ 21 ಈದ್-ಉಲ್-ಫಿತರ್ (ರಂಜಾನ್ ಈದ್)/

ಏಪ್ರಿಲ್ 22 ರಂಜಾನ್ ಈದ್ (ಈದ್-ಉಲ್-ಫಿತರ್)  ಹಬ್ಬದಂದು  ಬ್ಯಾಂಕ್ ಗಳು ರಜಾ ಇರಲಿವೆ.

Bank Holidays 2023 : Holidays for a total of fifteen days in the month of April….

Tags: Bank Holidays 2023
ShareTweetSendShare
Join us on:

Related Posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

by admin
September 22, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ದೇಶಕ ಸಿಂಪಲ್ ಸುನಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

by admin
September 22, 2026
0

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ ಇದು ಕೇಂದ್ರ ಸರ್ಕಾರದ ಕೈಯಲ್ಲಿ...

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram