ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Honda Activa 125 2023 :  ಹೊಸ ಹೋಂಡಾ  ಆಕ್ಟಿವಾ 2023 ಮಾಡೆಲ್  ಬಿಡುಗಡೆ….

ಕಂಪನಿಯು ಇದೀಗ ಆಕ್ಟಿವಾ 125 2023 ಜೊತೆಗೆ ಹೋಂಡಾ ಸ್ಮಾರ್ಟ್ ಕೀಯನ್ನು ನೀಡುತ್ತಿದೆ, ಸ್ಮಾರ್ಟ್ ಫೈಂಡ್, ಸ್ಮಾರ್ಟ್ ಅನ್‌ಲಾಕ್, ಮತ್ತು ಸ್ಮಾರ್ಟ್ ಸೇಫ್‌ನಂತಹ ಫೀಚರ್ಸ್ಗಳನ್ನ ನೀಡುತ್ತದೆ.

Naveen Kumar B C by Naveen Kumar B C
March 29, 2023
in Newsbeat, TECHNOLOGY, ತಂತ್ರಜ್ಞಾನ
Honda Activa 125 2023
Share on FacebookShare on TwitterShare on WhatsappShare on Telegram

Honda Activa 125 2023 :  ಹೊಸ ಹೋಂಡಾ  ಆಕ್ಟಿವಾ 2023 ಮಾಡೆಲ್  ಬಿಡುಗಡೆ….

ಹೋಂಡಾ ಮೋಟಾರ್‌ ಸೈಕಲ್ 2023 ನೇ ಸಾಲಿನಲ್ಲಿ   ಆಕ್ಟಿವಾ 125 2023 ಅನ್ನ  ಬಿಡುಗಡೆ ಮಾಡಿದೆ.   ಹೋಂಡಾ ಆಕ್ಟಿವಾ 2023  ಎಕ್ಸ್ ಶೋ ರೂಂ  ಬೆಲೆ ರೂ 78,920 ರಿಂದ ಆರಂಭವಾಗಿ  ರೂ 88,093 ವರಗೆ ಒರಲಿದೆ.

ಆಕ್ಟಿವಾ 2023 enhanced smart power (eSP) ಜೊತೆಗೆ 125cc PGM-FI ಎಂಜಿನ್ ಹೊಂದಿದೆ.  ಹೋಂಡಾ ACG ಸ್ಟಾರ್ಟರ್ ಮತ್ತು ಸ್ಟಾರ್ಟ್ ಸೊಲೆನಾಯ್ಡ್ ಸಹ ಒಳಗೊಂಡಿದೆ.

ಕಂಪನಿಯು ಇದೀಗ ಆಕ್ಟಿವಾ 125 2023 ಜೊತೆಗೆ ಹೋಂಡಾ ಸ್ಮಾರ್ಟ್ ಕೀಯನ್ನು ನೀಡುತ್ತಿದೆ, ಸ್ಮಾರ್ಟ್ ಫೈಂಡ್, ಸ್ಮಾರ್ಟ್ ಅನ್‌ಲಾಕ್, ಮತ್ತು ಸ್ಮಾರ್ಟ್ ಸೇಫ್‌ನಂತಹ ಫೀಚರ್ಸ್ಗಳನ್ನ ನೀಡುತ್ತದೆ.

ಸ್ಕೂಟರ್ ಈಕ್ವಲೈಜರ್, ಟೆಲಿಸ್ಕೋಪಿಕ್ ಫ್ರಂಟ್, ಬ್ಯಾಕ್ ಸಸ್ಪೆನ್ಶನ್  ಕಾಂಬಿ-ಬ್ರೇಕ್ ಸಿಸ್ಟಮ್ (CBS) ಅಲಾಯ್  ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.   ಹೊಂಡಾ ಆಕ್ಟೀವ 125  2023 ರ ಪ್ರಮುಖ ಆಕರ್ಷಣೆಯೆಂದರೇ  ಫುಲ್ ಎಲ್ಇಡಿ ಹೆಡ್‌ಲ್ಯಾಂಪ್  ಸಿಗ್ನೇಚರ್ ಎಲ್‌ಇಡಿ ಪೊಸಿಷನ್ ಲ್ಯಾಂಪ್‌ಗಳು, ಡಿಜಿಟಲ್-ಅನಾಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ವಿತ್ ಎಂಜಿನ್ ಇನ್ಹಿಬಿಟರ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಪಾಸಿಂಗ್ ಸ್ವಿಚ್, ಸೇರಿದಂತೆ ಹಲವು ವ್ಯವಸ್ಥೆಗಳನ್ನ  ಹೊಂದಿದೆ.

Activa 125 H-Smart ಮಾಡೆಲ್ ನಲ್ಲಿ   ಕೀ ಅಗ್ಯತ್ಯವಿಲ್ಲದೆ  ಹ್ಯಾಂಡಲ್ ಲಾಕ್  ಇಗ್ನಿಷನ್ ಆಫ್, ಫ್ಯುಯೆಲ್ ಲಿಡ್ ಓಪನ್, ಸೀಟ್ ಓಪನ್ ಮತ್ತು ಇಗ್ನಿಷನ್ ಆನ್ ಕಾರ್ಯವನ್ನ ಸುಗಮಗೊಳಿಸುತ್ತದೆ.

ಹೋಂಡಾ ಆಕ್ಟಿವಾ 125 2023 ವಿವಿಧ ಮಾಡೆಲ್ ಗಳ ಬೆಲೆಗಳನ್ನ ಈ ಕೆಳಗೆ  ನೀಡಲಾಗಿದೆ.   (ಎಕ್ಸ್ ಶೋ ರೂಂ, ನವದೆಹಲಿ).

ಹೋಂಡಾ ಆಕ್ಟಿವಾ 125 2023 ಡ್ರಮ್ – ರೂ 78,920

ಹೋಂಡಾ ಆಕ್ಟಿವಾ 125 2023 ಡ್ರಮ್ ಅಲಾಯ್ – ರೂ 82,588

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಹೋಂಡಾ ಆಕ್ಟಿವಾ 125 2023 ಡಿಸ್ಕ್ – ರೂ 86,093

Honda Activa 125 2023 H-Smart – ರೂ 88,093

Honda Activa 125 2023 : New Honda Activa 2023 Model Launched….

Tags: Honda ActivaHonda Activa 125 2023
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram