ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Election 2023 : ಚುನಾವಣಾ ದಿನಾಂಕ ಪ್ರಕಟ ;  ಮೇ 10 ರಂದು ಮತದಾನ – ಮೇ 13 ರಂದು ಫಲಿತಾಂಶ….    

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್   ಆಗಿದ್ದು  ರಾಜ್ಯದಾದ್ಯಂತ  ಏಕಕಾಲಕ್ಕೆ  ಮೇ 10 ರಂದು  ಚುನಾವಣೆ ನಡೆಯಲಿದೆ.  ಮೇ 13 ರಂದು ಫಲಿತಾಂಶ ಹೊರಬೀಳಲಿದೆ.   ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. 

Naveen Kumar B C by Naveen Kumar B C
March 29, 2023
in Newsbeat, State, ರಾಜ್ಯ
Karnataka Election 2023
Share on FacebookShare on TwitterShare on WhatsappShare on Telegram

Karnataka Election 2023 : ಚುನಾವಣಾ ದಿನಾಂಕ ಪ್ರಕಟ ;  ಮೇ 10 ರಂದು ಮತದಾನ – ಮೇ 13 ರಂದು ಫಲಿತಾಂಶ….

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್   ಆಗಿದ್ದು  ರಾಜ್ಯದಾದ್ಯಂತ  ಏಕಕಾಲಕ್ಕೆ  ಮೇ 10 ರಂದು  ಚುನಾವಣೆ ನಡೆಯಲಿದೆ.  ಮೇ 13 ರಂದು ಫಲಿತಾಂಶ ಹೊರಬೀಳಲಿದೆ.   ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ  ಮತ್ತು ವಿಕಲಚೇತನರಿಗೆ  ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.

Karnataka Election 2023: Election Date Announced; Polling on May 10 – Result on May 13….

Tags: Election Datekarnataka election 2023Polling on May 10
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram