ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Delhi  : ಲಿಫ್ಟ್ ನಲ್ಲಿ ಸಿಲುಕಿ 9 ವರ್ಷದ ಮಗು ಸಾವು….. 

ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಎಲಿವೇಟರ್ ಮತ್ತು ಶಾಫ್ಟ್ ನಡುವೆ ಸಿಲುಕಿ ಒಂಬತ್ತು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ  ಪಶ್ಚಿಮ ದೆಹಲಿಯ ವಿಕಾಸಪುರಿಯಲ್ಲಿ ನಡೆದಿದೆ.

Naveen Kumar B C by Naveen Kumar B C
March 30, 2023
in Newsbeat, National, ದೇಶ - ವಿದೇಶ
Delhi Lift
Share on FacebookShare on TwitterShare on WhatsappShare on Telegram

Delhi  :  ಲಿಫ್ಟ್ ನಲ್ಲಿ ಸಿಲುಕಿ 9 ವರ್ಷದ ಮಗು ಸಾವು…..

ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಎಲಿವೇಟರ್ ಮತ್ತು ಶಾಫ್ಟ್ ನಡುವೆ ಸಿಲುಕಿ ಒಂಬತ್ತು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ  ಪಶ್ಚಿಮ ದೆಹಲಿಯ ವಿಕಾಸಪುರಿಯಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.   ಲಾಂಡ್ರಿ ಕೆಲಸ ಮಾಡುತ್ತಿದ್ದ ದಂಪತಿಗಳ ಮಗನಾದ ಬಾಲಕ ಆಶೀಶ್ ಸಾವನ್ನಪ್ಪಿದ್ದಾನೆ.   ತಾಯಿ ರೇಖಾ  ಬಟ್ಟೆ ಸಂಗ್ರಹಿಸಲು ಮೆಟ್ಟಿಲು ಬಳಿಸಿದರೆ ಹುಡುಗ ಲಿಫ್ಟ್ ಬಳಸಲು  ಮಂದಾಗಿದ್ದಾನೆ. ಈ ವೇಳೆ ಲಿಫ್ಟ್ ಅವಘಡ ಸಂಭವಿಸಿ ಬಾಲಕ ಸಾವನ್ನಪ್ಪಿದ್ದಾನೆ.

ಆಶಿಶ್ ತಂದೆ ರಮೇಶ್ ಮಾತನಾಡಿ,  “ ನನ್ನ ಹೆಂಡತಿ ಬಟ್ಟೆ  ಸಂಗ್ರಹಿಸಿ  ನಮ್ಮ ಅಂಗಡಿಗೆ ಮರಳಿ ಬಂದಳು.  ಆನಂತರ ಮಗನ ಬಗ್ಗೆ ಕೇಳಿದಳು.  ಅವನು ನಿನ್ನನ್ನ ಹಿಂಬಾಲಿಸಿದ  ಎಂದು ಅವಳಿಗೆ ಹೇಳಿದೆ.  ಅವಳು  ವಾಪಸ್ ಕಟ್ಟಕ್ಕೆ ಧಾವಿಸಿ ಬಂದು ಹುಡುಕಿದ್ದಾರೆ.  ಲಿಫ್ಟ್ ಗಾಜಿನ ಫಲಕದಿಂದ ಇಣುಕಿ ನೋಡಿದಾಗ  ಅವನ ಕಾಲುಗಳು ನೇತಾಡುತ್ತಿರುವುದು ಕಾಣಿಸಿದೆ.   ತಕ್ಷಣ ಲಿಫ್ಟ್ ಮೇಲೆತ್ತಿ  ಮಗುವನ್ನ ಮೇಲಕ್ಕೆತ್ತಲಾಗಿದೆ.

ತಾಂತ್ರಿಕ ಸಮಸ್ಸೆಯಿಂದ ಲಿಫ್ಟ್  ಅಸಮರ್ಪಕವಾಗಿ ಕಾರ್ಯ ನಿರ್ವಹಿಸಿ  ಮಗು ಸಿಲುಕಿಕೊಂಡಿದೆ ಎಂದು  ಪೊಲೀಸ್ ಉಪ ಕಮಿಷನರ್ (ಪಶ್ಚಿಮ) ಘನಶ್ಯಾಮ್ ಬನ್ಸಾಲ್ ತಿಳಿಸಿದ್ದಾರೆ.  ನೆಲಮಹಡಿಯಿಂದ  ಮೇಲಕ್ಕೆ ಚಲಿಸುವಾಗ  ಹುಡುಗ ಲಿಫ್ಟ್  ಮತ್ತು ಶಾಫ್ಟ್ ನಡುವೆ ಸಿಲುಕಿಕೊಂಡಿರಬಹುದು ಎಂದು ತಿಳಿದುಬಂದಿದೆ.

Delhi  : Mommy Don’t know 9-year-old was in lift…..

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026
Tags: Delhi
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram