ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Warangal -ಉಂಗುರ ಕಳೆದು ಕೊಂಡಿದ್ದಕ್ಕೆ ಯುವತಿಯೋಬ್ಬಳ ಆತ್ಮಹತ್ಯೆ

Warangal - ವಾರಂಗಲ್ ನ ಗುನ್ನೆಪಲ್ಲಿ ಗ್ರಾಮದ ನಿವಾಸಿಯಾದ  ೧೯ ವರ್ಷದ ಮಾದುಲ ಹೇಮಲತ್‌ ರೆಡ್ಡಿ ಕಳೆದ ಮಂಗಳವಾರ ಅಂದರೆ ಮಾರ್ಚ ೨೮ ರಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳೆ

Ranjeeta MY by Ranjeeta MY
April 1, 2023
in Crime, News, ಅಪರಾಧ
ಉಂಗುರ ಕಳೆದು ಕೊಂಡಿದಕ್ಕೆ ಆತ್ಮಹತ್ಯೆ

ಉಂಗುರ ಕಳೆದು ಕೊಂಡಿದಕ್ಕೆ ಆತ್ಮಹತ್ಯೆ

Share on FacebookShare on TwitterShare on WhatsappShare on Telegram

Warangal -ಕ್ಷುಲಕ್ಕ ಕಾರಣಕ್ಕೆ ಯುವತಿಯೋಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್‌ ನಲ್ಲಿ  ಬೆಳಕಿಗೆ  ಬಂದಿದೆ .

ವಾರಂಗಲ್ ನ ಗುನ್ನೆಪಲ್ಲಿ ಗ್ರಾಮದ ನಿವಾಸಿಯಾದ  ೧೯ ವರ್ಷದ ಮಾದುಲ ಹೇಮಲತ್‌ ರೆಡ್ಡಿ ಕಳೆದ ಮಂಗಳವಾರ ಅಂದರೆ ಮಾರ್ಚ ೨೮ ರಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳೆ.  ಯುವತಿಯು ಹನುಮ ಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತಿಯ ವರ್ಷವ್ಯಾಸಂಗ ಮಾಡುತ್ತಿದ್ದು , ಯುಗಾದಿ ಹಬ್ಬಕ್ಕೆಂದು ಮನೆಗೆ ಬಂದಿದ್ದಳು ,

Related posts

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

September 16, 2026
ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

September 16, 2026

ಈ ಸಂದರ್ಭದಲ್ಲಿ ಯುವತಿಯ ತಂದೆ ಚಿನ್ನದ ಉಂಗುರವನ್ನು ಕೊಡಿಸಿದ್ದರು. ಆದರೆ ಉಂಗುರವನ್ನು ಕಳೆದು ಕೊಂಡ ಯುವತಿ ಪಾಲಕರು ಬೈಯುತ್ತಾರೆಂದು ಹೆದರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಡೆತ್‌ ನೊಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದಾಳೆ . ಯುವತಿಯ ತಂದೆ ಮಾದುಲ ಜಾನಕಿರಾಮುಲು  ಈ ಕುರಿತಾಗಿ ದೂರು ದಾಖಲಿಸಿದ್ದಾರೆ .

ಆದರೆ ಕ್ಷುಲ್ಲಕ ಕಾರಣಕ್ಕೆ ಯುವತಿ  ಸಾವಿನ ಹಾದಿ ಹಿಡಿದಿರುವುದ  ವಿಷಾದಕರ ಸಂಗತಿಯಾಗಿದೆ.

ShareTweetSendShare
Join us on:

Related Posts

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

by Shwetha
September 3, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram