ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

English Ban – ಇಟಲಿಯಲ್ಲಿ ಇಂಗ್ಲೀಷ್‌ ಬ್ಯಾನ್

English Ban - ಹೌದು ಇನ್ನು ಮುಂದೆ ಇಟಲಿಯ ಸರ್ಕಾರಿ  ಸಂವಹನ ಇಟಲಿ ಭಾಷೆಯಲ್ಲಿ ನಡೆಯಬೇಕು. ಒಂದು ವೇಳೆ ಏನಾದರು ಇಂಗ್ಲಿಷ್ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ನಡೆದರೆ ದಂಡವನ್ನು ವಿಧಿಸುವ ಪ್ರಸ್ತಾಪ ಈಗ ಎಲ್ಲೆಡೆ ಚರ್ಚೆಯಗುತ್ತಿದೆ.

Ranjeeta MY by Ranjeeta MY
April 2, 2023
in News, International, ದೇಶ - ವಿದೇಶ
English Ban

English Ban

Share on FacebookShare on TwitterShare on WhatsappShare on Telegram

English Ban -ಹೌದು ನೀವು ಸರಿಯಾಗಿ ಓದ್ದಿದಿರಿ ಇಟಲಿಯಲ್ಲಿ ಇಂಗ್ಲೀಷ್‌ ಬ್ಯಾನ್‌ ಎನ್ನುವ ಹಾಗೆ ಅಲ್ಲಿನ ಅಲ್ಲಿ ಸರಕಾರ ನಿರ್ಧಾರ ಒಂದನ್ನು ಕೈಗೊಂಡಿದೆ.

ಇಟಲಿಯಲ್ಲಿ ಇನ್ನು ಮುಂದೆ  ಅಲ್ಲಿ ಎಲ್ಲಾ ಸರಕಾರಿ ಸಂವಹನಗಳು ಅಲ್ಲಿ ಇಟಾಲಿಯನ್‌ ಭಾಷೆಯಲ್ಲಿಯೇ ನಡೆಯಬೇಕು ಎಂದು  ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯ ( ಅವರ ಬ್ರದರ್ಸ್ ಆಫ್ ಇಟಲಿ ಪಕ್ಷ ಕರಡು ಮಸೂದೆಯನ್ನು ಮಂಡಿಸಿದೆ.

Related posts

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

March 19, 2026
ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

March 19, 2026

ಹೌದು ಇನ್ನು ಮುಂದೆ ಇಟಲಿಯ ಸರ್ಕಾರಿ  ಸಂವಹನ ಇಟಲಿ ಭಾಷೆಯಲ್ಲಿ ನಡೆಯಬೇಕು. ಒಂದು ವೇಳೆ ಏನಾದರು ಇಂಗ್ಲಿಷ್ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ನಡೆದರೆ ದಂಡವನ್ನು ವಿಧಿಸುವ ಪ್ರಸ್ತಾಪ ಈಗ ಎಲ್ಲೆಡೆ ಚರ್ಚೆಯಗುತ್ತಿದೆ.

ಈ ಮಸೂದೆ ಪ್ರಕಾರ  ಇಟಲಿ ದೇಶದಲ್ಲಿ ಅಧಿಕೃತ ಸಂವಹನವು ಇಟಲಿ ಭಾಷೆಯಲ್ಲಿಯೇ ನಡೆಯಬೇಕು. ಇದನ್ನ ಬಿಟ್ಟು ಬೇರಾವುದೆ ವಿದೇಶಿ ಭಾಷೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಮಾಡುವಂತಿಲ್ಲ .

ಈ ನಿಯಮ ಏನಾದರು ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದಲ್ಲಿ  100,000 ಯುರೋ ಅಂದರೆ  ಸುಮಾರು 90 ಲಕ್ಷ ರೂ  ವರೆಗೆ ದಂಡವನ್ನು ವಿಧಿಸಲಾಗುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ.

ಇದರ ಜೊತೆಗೆ ಇಟಾಲಿಯನ್ ಭಾಷೆಯನ್ನೇ ಲಿಖಿತ ಮತ್ತು  ಮೌಖಿಕ ರೂಪದಲ್ಲಿ  ಬಳಸಲು ಹಾಗೂ ಸಾರ್ವಜನಿಕರಿಗೆ ಈ ಭಾಷೆಯ ಜ್ಞಾನ ಹಾಗೂ ಅದರ ಮಹತ್ವದ ಜೊತೆಗೆ  ಪಾಂಡಿತ್ಯವನ್ನು ಹೆಚ್ಚಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಪೋರಕ ವಾಗೂವಂತೆ  ಇದೀಗ ವಿದೇಶಿ ಭಾಷೆಗಳು  ಇಟಲಿಯಲ್ಲಿ ಬ್ಯಾನ್ ಆಗುತ್ತಿವೆ ಈಗಾಗಲೆ  ಇಂಗ್ಲಿಷ್ ಬಳಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಗಳು ಇಂಗ್ಲೀಷ್  ಅಧಿಕೃತ ದಾಖಲೆಗಳನ್ನು ನಿಷೇಧಿಸುತ್ತಿವೆ. ಇದರ ಜೊತೆಗೆ ದೇಶದಲ್ಲಿ ಸಾರ್ವಜನಿಕ ಸರಕು ಹಾಗೂ ಸೇವೆಗಳ ಪ್ರಚಾರ ಮತ್ತು ಬಳಕೆಗೆ ಈ ನಿಯಮ ಕಡ್ಡಾಯ ಮಾಡಲಾಗಿದೆ.

ಒಂದು ವೇಳೆ ಈ ನಿಯಮಗಳ ಉಲ್ಲಂಘನೆಯಾದಲ್ಲಿ 5,000 ಯುರೋದಿಂದ 100,000 ಯುರೋ ವರೆಗೆ ದಂಡ ವಿಧಿಸುವ ಪ್ರಸ್ತಾಪವನ್ನು ಒಳಗೊಂಡಿದೆ ಎಂದು ತಿಳಿದು ಬಂದಿದೆ.

ಈ ಕುರಿತಾಗಿ ಮಾತನಾಡಿದ ಬ್ರದರ್ಸ್ ಆಫ್ ಇಟಲಿ ಪಕ್ಷ ಈ ರೀತಿಯಾಗಿ ಹೇಳಿದೆ.

ಇಂಗ್ಲಿಷ್ ಭಾಷೆಯ ವ್ಯಾಮೋಹಕ್ಕೆ ಯುವ ಜನತೆ ಬೀಳುತ್ತಿದ್ದಾರೆ. ಇದರಿಂದಾಗಿ ಇಟಲಿಯ ಸಂಸ್ಕೃತಿ ಮತ್ತು ಆರ್ಥಿಕತೆಗೆ ಸಮಸ್ಯೆಯಾಗುತ್ತದೆ. ಈ ಕಾರಣಕ್ಕೆ ಈ ಇಂಗ್ಲಿಷ್ ಬಳಕೆಯ ಮೇಲೆ ನಿರ್ಬಂಧ ಹೇರುವ ಮಸೂದೆ ಮಂಡನೆ ಮಂಡಲಾಗಿದೆ ಎಂದು ಬ್ರದರ್ಸ್ ಆಫ್ ಇಟಲಿ ಪಕ್ಷ ಸಮರ್ಥನೆ ಮಾಡಿಕೊಂಡಿದೆ.

Tags: English Ban
ShareTweetSendShare
Join us on:

Related Posts

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

by Shwetha
March 19, 2026
0

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮೆಜಾ ಸೊಲೈಮಾನಿ ಹತ್ಯೆಗೀಡಾದ ಹಿನ್ನೆಲೆ ಇಸ್ರೇಲ್ ವಿರುದ್ಧ ತೀವ್ರ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ...

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram