ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಕುಡಿದ ಅಮಲಿನಲ್ಲಿ ಸ್ನೇಹಿತನ ಗುಪ್ತಾಂಗವೇ ಕಟ್!

ಕುಡಿದು ಜಗಳವಾಡಿದ್ದ ಸ್ನೇಹಿತರು

Author2 by Author2
April 3, 2023
in Crime, National, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭುವನೇಶ್ವರ್ : ಕುಡಿದ ಅಮಲಿನಲ್ಲಿ ಜಗಳವಾಡಿದ ವ್ಯಕ್ತಿಯೊಬ್ಬ ಸ್ನೇಹಿತನ ಗುಪ್ತಾಂಗವನ್ನೇ ಕಟ್ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜಗಳದ ನಂತರ ಸ್ನೇಹಿತನ ಗುಪ್ತಾಂಗ ಕಟ್ ಮಾಡಿದ್ದಾನೆ. ಭಗಬತ್ ದಾಸ್ (30) ಮತ್ತು ಆತನ ಸ್ನೇಹಿತ ಅಕ್ಷಯ್ ರೌತ್ (32) ಪೆಂಥಾ ಬೀಚ್‍ನಲ್ಲಿ ಮದ್ಯ ಸೇವಿಸಿದ್ದರು. ಈ ಸಂದರ್ಭದಲ್ಲಿ ಅವರ ಮಧ್ಯೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತೆರಳುತ್ತಿದ್ದಂತೆ ಅಕ್ಷಯ್ ಅಲ್ಲೇ ಇದ್ದ ಹರಿತವಾದ ಆಯುಧದಿಂದ ಭಗಬತ್ ದಾಸ್‍ನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ಘಟನೆ ನಂತರ ಅಕ್ಷಯ್ ಸ್ಥಳದಿಂದ ಓಡಿ ಹೋಗಿದ್ದಾನೆ.

Related posts

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

September 25, 2026
ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

September 25, 2026

ಭಗಬತ್‍ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಘಟನೆಗೆ ಕುರಿತು ಪ್ರಕರಣ ದಾಖಲಾಗಿದೆ.

Tags: Drunk friend's gut cut!
ShareTweetSendShare
Join us on:

Related Posts

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

by Shwetha
September 25, 2026
0

ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಕಾವಲು ಸಂಸ್ಥೆಯಾದ ಚುನಾವಣಾ ಆಯೋಗದಲ್ಲಿ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ...

“ನಿಮ್ಮ ಸುಪ್ರೀಂ ಕೋರ್ಟ್ ಅನ್ನೇ ತೆಗೆದುಹಾಕುತ್ತೇನೆ” – ಯುಪಿ ಪೊಲೀಸ್ ದರ್ಪಕ್ಕೆ ಕೆಂಡಾಮಂಡಲವಾದ ಸರ್ವೋಚ್ಚ ನ್ಯಾಯಾಲಯ

ವಂದೇ ಮಾತರಂ ಹಾಡಲು ನಿರಾಕರಿಸಿದರೆ ದಂಡನಾತ್ಮಕ ಕ್ರಮವಿಲ್ಲ:ವಂದೇ ಮಾತರಂ ಎಷ್ಟು ಚರಣ ಇರಬೇಕೆಂದು ಸರ್ಕಾರ ನಿರ್ಧರಿಸಲಿ-ವ್ಯಕ್ತಿಯ ಆತ್ಮಸಾಕ್ಷಿಯ ಹಕ್ಕಿಗೆ ಸುಪ್ರೀಂ ಕೋರ್ಟ್ ಮಾನ್ಯತೆ

by Shwetha
September 24, 2026
0

ನವದೆಹಲಿ: ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ...

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

by Shwetha
September 24, 2026
0

ವಾಷಿಂಗ್ಟನ್: ಅಮೆರಿಕದ ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿರುವ...

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

by Shwetha
September 24, 2026
0

ಭೋಪಾಲ್: ನವರಾತ್ರಿ ಹಬ್ಬದ ಗರ್ಬಾ ನೃತ್ಯ ಮತ್ತು ಸಂಭ್ರಮದ ಸಿದ್ಧತೆಗಳು ಶುರುವಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆಯೊಂದು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram