ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

(Karnataka Assembly Election) ಆಂತರಿಕ ಸಮಸ್ಯೆ- ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಇಂದು ಬಿಡುಗಡೆಯಾಗಬೇಕಿದ್ದ ಜೆಡಿಎಸ್ ಪಟ್ಟಿ

Author2 by Author2
April 3, 2023
in Kalyana karnataka, Karavali Karnataka, Malenadu Karnataka, Mumbai Karnataka, Politics, State, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜಕೀಯ, ರಾಜ್ಯ
H D Kumaraswamy
Share on FacebookShare on TwitterShare on WhatsappShare on Telegram

Bangalore : ಆಂತರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಜೆಡಿಎಸ್(JDS) ನ 2ನೇ ಪಟ್ಟಿ ಬಿಡುಗಡೆಯಾಗಿಲ್ಲ. ಇಂದು ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ, ಕುಮಾರಸ್ವಾಮಿ(Kumaraswamy) ಅವರು ಕೆಆರ್ ಪೇಟೆ ಯಿಂದ ಬೆಂಗಳೂರಿಗೆ ಬರುವುದು ತಡವಾದ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಲಿಲ್ಲ. ಹೀಗಾಗಿ ಏಪ್ರಿಲ್ 5 ರಂದು ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಲಿದೆ.

ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಏಪ್ರಿಲ್ 1 ರಂದು ನಡೆದ ಸಂಧಾನ ಸಭೆ ವಿಫಲವಾಗಿದೆ. ಭವಾನಿ ರೇವಣ್ಣ ಅವರಿಗೆ ಹಾಸನ(Hassan) ಟಿಕೆಟ್‌ ಕೈತಪ್ಪಿದೆ ಎನ್ನಲಾಗಿದೆ.

Related posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

June 26, 2026

ಪದ್ಮನಾಭ ನಗರದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಗೌಡರು ತಮ್ಮ ನಿಲುವು ವ್ಯಕ್ತಪಡಿಸಿದ ಬಳಿಕ ಆಕ್ರೋಶಗೊಂಡ ಭವಾನಿ(Bhavani) ಮತ್ತು ಎಚ್‌.ಡಿ.ರೇವಣ್ಣ(HD Revanna) ಮುನಿಸಿಕೊಂಡು ಸಭೆಯನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಹೋಗಿದ್ದಾರೆ.

ಕುಟುಂಬದವರಿಗೆ ಟಿಕೆಟ್‌ ಬೇಡ ಎಂಬ ಬಲವಾದ ನಿಲುವು ವ್ಯಕ್ತಪಡಿಸಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಮಾತಿಗೇ ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್‌ನ ಎರಡನೇ ಪಟ್ಟಿ ಪ್ರಕಟಗೊಳ್ಳುವುದೇ? ಒಂದು ವೇಳೆ ಪ್ರಕಟಗೊಂಡರೂ ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಇರಲಿದೆಯೇ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

Tags: Internal issue postponement of release of second list of JDS
ShareTweetSendShare
Join us on:

Related Posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

ನಾವು ಹೋಗಿ ಮಕ್ಕಳು ಮಾಡಿ ಅಂತ ಹೇಳೋಕೆ ಆಗುತ್ತಾ? ಜನನ ಪ್ರಮಾಣ ಕುಸಿತದ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಉಡಾಫೆ ಮಾತು

by Shwetha
June 26, 2026
0

ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಕ್ಕಳ ಜನನ ಪ್ರಮಾಣದ ಕುರಿತು ನೀಡಿರುವ ಹೇಳಿಕೆಯೊಂದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಲ್ಸ್ ಪೋಲಿಯೋ ಅಭಿಯಾನದ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram