ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಕೊಲೆ ಆರೋಪಿಯನ್ನು ವಿವಾಹ ಮಾಡಿಕೊಳ್ಳಲು ಮುಂದಾದ ಯುವತಿ!

15 ದಿನ ಪೆರೋಲ್ ನೀಡಿರುವ ಹೈಕೋರ್ಟ್

Author2 by Author2
April 3, 2023
in Crime, News, State, ಅಪರಾಧ, ರಾಜ್ಯ
Karnataka High court
Share on FacebookShare on TwitterShare on WhatsappShare on Telegram

ಬೆಂಗಳೂರು : ಯುವತಿಯೊಬ್ಬಳು ಕೊಲೆ ಪ್ರಕರಣದ(Murder Case) ಆರೋಪಿಯನ್ನು ಮದುವೆಯಾಗಲು ಮುಂದಾಗಿದ್ದು, ಕರ್ನಾಟಕ ಹೈಕೋರ್ಟ್(Karnataka High Court) ಆರೋಪಿಗೆ ಪೆರೋಲ್ ನೀಡಿ ಆದೇಶ ಹೊರಡಿಸಿದೆ.

ತನ್ನ ಪ್ರಿಯಕರನೊಂದಿಗೆ ವಿವಾವಾಗಲು ಬಯಸಿದ ಯುವತಿ ಆರೋಪಿಯ ತಾಯಿಯೊಂದಿಗೆ ಕರ್ನಾಟಕ ಹೈಕೋರ್ಟ್ ಗೆ ಹೋಗಿದ್ದಳು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಏಪ್ರಿಲ್ 5ರಿಂದ ಏಪ್ರಿಲ್ 20ರ ವರೆಗೆ ಷರತ್ತುಬದ್ಧ ಪೆರೋಲ್ ನೀಡಿ ಆದೇಶ ಹೊರಡಿಸಿದೆ.

Related posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

August 26, 2026
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026

ಯುವತಿ ನೀತಾ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಜೈಲು ಸೇರಿರುವ ಆನಂದ್ ಕಳೆದ 9 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ ಕೊಲೆ ಪ್ರಕರಣವೊಂದರಲ್ಲಿ ಬಂಧಿಯಾಗಿದ್ದ ಆನಂದ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಆನಂದ್ ಕಳೆದ ಆರು ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿದ್ದಾನೆ. ಆದರೆ, ಇತ್ತ ಯುವತಿಗೆ ಕುಟುಂಬಸ್ಥರು ಬೇರೆ ಮದುವೆಯಾಗುವಂತೆ ಒತ್ತಾಯಿಸಿದ್ದರು. ಆದರೆ ತನ್ನ ಪ್ರಿಯಕರನನ್ನು ಬಿಟ್ಟಿರಾಲಾಗದ ನೀತಾ ಬೇರೆ ಯುವಕನನ್ನು ವಿವಾಹವಾಗಲು ಒಪ್ಪಿಲ್ಲ.

ಪೋಷಕರಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ನೀತಾ ತನ್ನ ಪ್ರಿಯಕರ ಆನಂದ್ ಜೊತೆ ವಿವಾಹವಾಗಲು ನಿರ್ಧರಿಸಿದ್ದಾಳೆ. ಅದರಂತೆ ಆನಂದ್ ತಾಯಿ ರತ್ನಮ್ಮ ಜೊತೆ ಸೇರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮದುವೆಯಾಗಲು ಪೆರೋಲ್ ನೀಡುವಂತೆ ಮನವಿ ಮಾಡಿದ್ದಾಳೆ. ಪೆರೋಲ್ ನೀಡದಿದ್ದರೆ ತನ್ನ ಜೀವದ ಪ್ರೀತಿ ಸಿಗುವುದಿಲ್ಲ. ಹೀಗಾಗಿ ಮದುವೆಯಾಗಲು 15 ದಿನಗಳ ತುರ್ತು ಪೆರೋಲ್ ನೀಡುವಂತೆ ಮನವಿ ಮಾಡಿದ್ದಳು.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತು. ಈ ವೇಳೆ ಯುವತಿ ಅರ್ಜಿಗೆ ಸರ್ಕಾರಿ ಪರ ವಕೀಲ ವಿನೋದ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದುವೆಗೆ ಪೆರೋಲ್ ನೀಡಲು ನಿಯಮದಲ್ಲಿ ಅವಕಾಶವಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ಪೀಠ, ಪೆರೋಲ್ ನೀಡಿ ಆದೇಶ ಹೊರಡಿಸಿದೆ.

2015ರ ಆಗಸ್ಟ್ 16ರಂದು ಮಾಸ್ತಿ ಹೋಬಳಿಯ ನಾಗದೇನಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆನಂದ್ ಗೆ ಸೆಷನ್ಸ್ ಕೋರ್ಟ್ 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆನಂದ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಶಿಕ್ಷೆಯ ಪ್ರಮಾಣವನ್ನು 10 ವರ್ಷಗಳಿಗೆ ಇಳಿಸಿತ್ತು.

Tags: A young woman who is going to marry a murder accused!
ShareTweetSendShare
Join us on:

Related Posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

by admin
August 26, 2026
0

​• ಪರಮ್ ಕಲ್ಚರ್ ಸಂಸ್ಥೆಯಿಂದ ಮಾಸಿಕ ಸರಣಿ ಯಶಸ್ವಿ ಆಯೋಜನೆ * ಲಹರಿ-ಸುನಿಧಿ ಜೋಡಿಯ ಸರಸ್ವತಿ ವೀಣಾ ಜುಗಲ್‌ಬಂದಿ * ಸಮನ್ವಯ ಅಕಾಡೆಮಿಯ ನೃತ್ಯ ರೂಪಕಕ್ಕೆ ಕಲಾಪ್ರೇಮಿಗಳ...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram