ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಅಬ್ಬರಿಸಲಿದ್ದಾನೆ ಮಳೆರಾಯ – ನಾಲ್ಕು ದಿನ ಹಲವೆಡೆ ಮಳೆ, ಕೆಲವೆಡೆ ಬಿಸಿಲು ಹೆಚ್ಚಳ!

ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ

Author2 by Author2
April 4, 2023
in Kalyana karnataka, Hale Mysore, Karavali Karnataka, Malenadu Karnataka, Mumbai Karnataka, State, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯದ ಕೆಲವು ಭಾಗಗಳಲ್ಲಿ ನಾಲ್ಕು ದಿನ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಹಗುರವಾಗಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

June 25, 2026

ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಹೀಗಾಗಿ ಜನರು ಬಿಸಿಲಿನ ಬೇಗೆಗೆ ಹೈರಾಣಾಗಿದ್ದಾರೆ.

Tags: Rainstorm is going to explode - four days of rain in many placessunshine in some places!
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram