ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮೋದಿ, ಅಮಿತ್ ಶಾ ಠಕ್ಕರ್ ನಮ್ಮ ಮುಂದೆ ನಡೆಯಲ್ಲ – ಡಿ.ಕೆ. ಸುರೇಶ್

ಕನಕಪುರದಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

Author2 by Author2
April 12, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ಆರ್.ಅಶೋಕ್ ಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಕನಕಪುರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪಕ್ಷದ ಆದೇಶದ ಹಿನ್ನೆಲೆಯಲ್ಲಿ ಅವರು ಸ್ಪರ್ಧೆ ಮಾಡಿದ್ದಾರೆ. ಮೋದಿ ಅವರ ಠಕ್ಕರ್ ಆಗಲಿ, ಅಮಿತ್ ಶಾ ಅವರ ಠಕ್ಕರ್ ಆಗಲಿ ನಮ್ಮ ಮುಂದೆ ನಡೆಯುವುದಿಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನರು ಎಲ್ಲರನ್ನೂ ನೋಡಿದ್ದಾರೆ. ಇಂತಹ ಮಹಾನ್ ನಾಯಕರನ್ನು ನಾವು ಕೂಡ ನೋಡಿದ್ದೇವೆ. ಮೇ. 10ಕ್ಕೆ ನಮ್ಮ ಜನರ ಉತ್ತರ ತಿಳಿಯಲಿದೆ ಎಂದು ಹೇಳಿದ್ದಾರೆ.

Related posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

August 7, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಜನ ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿದ್ದಾರೆ. ರಾಜ್ಯದ ಜನ ಭ್ರಷ್ಟಾಚಾರದಿಂದ ನೊಂದಿದ್ದಾರೆ. ಹೀಗಾಗಿ ಬಿಜೆಪಿಗೆ ಭಯ ಪ್ರಾರಂಭ ಆಗಿದೆ. ಹೀಗಾಗಿ ಈ ರೀತಿಯ ಅಭ್ಯರ್ಥಿಗಳನ್ನು ಹಾಕುತ್ತಿದ್ದಾರೆ. ಬಿಜೆಪಿಯವರು ಕೆಪಿಸಿಸಿ ಅಧ್ಯಕ್ಷರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಾರನ್ನೂ ಕಟ್ಟಿ ಹಾಕಲು ಆಗುವುದಿಲ್ಲ. ಯಾರಿಗೆ ಏನು ಮಾಡಬೇಕು ಎಬುವುದು ಕನಕಪುರದ ಜನರಿಗೆ ಗೊತ್ತಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

Tags: Amit Shah Thakkar will not walk in front of us - D.K. SureshModi
ShareTweetSendShare
Join us on:

Related Posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram