ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಂಡ ಶ್ರೀನಿವಾಸಮೂರ್ತಿ!

ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ

Author2 by Author2
April 16, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಕಾರವಾರ : ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ಕೆಲವರ ಕುತಂತ್ರದಿಂದಾಗಿ ನನಗೆ ಟಿಕೆಟ್ ತಪ್ಪಿತು. ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಾಟೆಯಾದರೂ ನಾವೆಲ್ಲ ಸಹೋದರರಂತೆ ಇದ್ದೇವು. ಆದರೆ, ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹೀಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

Tags: Akhanda Srinivasamurthy resigned as MLA!
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram