ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಜ್ಜಿ, ಮೊಮ್ಮಗನನ್ನು ಕೊಲೆ ಮಾಡಿದ ಪಾಪಿ!

ದಲಿತ ಯುವತಿ ಮದುವೆಯಾಗಿದ್ದಕ್ಕೆ ಕೊಲೆ

Author2 by Author2
April 17, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ತನ್ನ ಮಗನನ್ನು ಕೊಲೆ ಮಾಡಿದ್ದು, ಮೊಮ್ಮಗನ ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಹತ್ಯೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ.

ಆರೋಪಿಯನ್ನು ಪಿ ದಂಡಪಾಣಿ ಎಂದು ಗುರುತಿಸಲಾಗಿದ್ದು, ಆತ ತಿರುಪ್ಪೂರ್‌ ನ ಹೋಸೈರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ದಂಡಪಾಣಿಯ 25 ವರ್ಷದ ಮಗ, ಸುಭಾಷ್ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದ. ಸುಭಾಷ್ ಅರಿಯಾಲೂರು ಮೂಲದ 24 ವರ್ಷದ ದಲಿತ ಯುವತಿ ಮತ್ತು ಸಹೋದ್ಯೋಗಿ ಅನುಷಾಳನ್ನು ಪ್ರೀತಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

October 1, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಮಾರ್ಚ್ ಕೊನೆಯ ವಾರದಲ್ಲಿ ಅವರು ಮದುವೆಯಾದ್ದು, ಮದುವೆಯ ನಂತರ ದಂಪತಿಗಳು ತಿರುಪತ್ತೂರಿನಲ್ಲಿ ನೆಲೆಸಿದ್ದರು. ಮಗ ದಲಿತ ಯುವತಿಯನ್ನು ಮದುವೆಯಾಗುವುದನ್ನು ದಂಡಪಾಣಿ ವಿರೋಧಿಸಿದ್ದರು. ಕಳೆದ ವಾರ ಕೃಷ್ಣಗಿರಿ ಜಿಲ್ಲೆಯ ಅರುಣಾಪತಿ ಎಂಬ ತಮ್ಮ ಗ್ರಾಮಕ್ಕೆ ಮರಳಿದರು. ಅಲ್ಲಿ ಅವರ ತಾಯಿ ಕನ್ನಮ್ಮಾಳ್ ವಾಸಿಸುತ್ತಿದ್ದರು. ಯುವ ದಂಪತಿಗಳನ್ನು ಗ್ರಾಮಕ್ಕೆ ಆಹ್ವಾನಿಸಿ ಮಾತುಕತೆ ನಡೆಸಿ ರಾಜಿ ಮಾಡಿಕೊಳ್ಳುವಂತೆ ತಾಯಿಗೆ ದಂಡಪಾಣಿ ಹೇಳಿದ್ದರು.

ಕಳೆದ ವಾರ ಸುಭಾಷ್ ತನ್ನ ಅಜ್ಜಿಯನ್ನು ಭೇಟಿಯಾಗಲು ತನ್ನ ಹೆಂಡತಿಯೊಂದಿಗೆ ಗ್ರಾಮಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಆತನ ಅಜ್ಜಿ, ಸ್ಪಷ್ಟವಾಗಿ, ಸುಬಾಷ್ ನನ್ನು ಬೆಂಬಲಿಸಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಬೆಳಗಿನ ಜಾವ, ಮಗನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಮೊಮ್ಮಗನ ಕಿರುಚಾಟ ಕೇಳಿ ರಕ್ಷಿಸಲು ಯತ್ನಿಸಿದ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ತನ್ನ ಸೊಸೆಯ ಮೇಲೂ ಹಲ್ಲೆ ನಡೆಸಿದ್ದಾನೆ. ಆದರೆ ವಧು ಗಾಯಗಳಿಂದ ಪಾರಾಗಿದ್ದಾಳೆ.

ಅಕ್ಕಪಕ್ಕದ ಜನ ಸುಬಾಷ್, ಆತನ ಪತ್ನಿ ಮತ್ತು ಅಜ್ಜಿಯನ್ನು ಉತ್ತಂಗರೈನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಸುಬಾಷ್ ಮತ್ತು ಕನ್ನಮ್ಮಾಳ್ ಮೃತಪಟ್ಟಿರುವುದಾಗಿ ಎಂದು ವೈದ್ಯರು ಘೋಷಿಸಿದರು. ಪೊಲೀಸರು ದಂಡಪಾಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

Tags: grandmotherthe sinner who killed the grandson!
ShareTweetSendShare
Join us on:

Related Posts

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

by Shwetha
September 28, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಹುಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram