ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜೂನ್ 21ರ ಸೂರ್ಯ ಗ್ರಹಣ ಕೊರೊನಾ ವೈರಸ್ ನಾಶಗೊಳಿಸುವ ಸಾಧ್ಯತೆ ??

admin by admin
June 17, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜೂನ್ 21ರ ಸೂರ್ಯ ಗ್ರಹಣ ಕೊರೊನಾ ವೈರಸ್ ನಾಶಗೊಳಿಸುವ ಸಾಧ್ಯತೆ ??


ಚೆನ್ನೈ, ಜೂನ್ 17: ಚೆನ್ನೈನ ವಿಜ್ಞಾನಿಯೊಬ್ಬರು ಕೊರೊನಾ ವೈರಸ್‌‌ ನ ಉಗಮ ಮತ್ತು 2019 ಡಿಸೆಂಬರ್‌ 26 ರಂದು ಸಂಭವಿಸಿದ ಸೂರ್ಯ ಗ್ರಹಣಕ್ಕೆ ಸಂಬಂಧವಿದೆಯೆಂದು ಹೇಳಿದ್ದಾರೆ. ‌
ಪರಮಾಣು ಹಾಗೂ ಭೂ ವಿಜ್ಞಾನಿ ಡಾ. ಕೆ.ಎಲ್ ಸುಂದರ್ ಕೃಷ್ಣಾ ಅವರ ಅಭಿಪ್ರಾಯದ ಪ್ರಕಾರ ಡಿಸೆಂಬರ್‌ನಲ್ಲಿ 26 ರ ಸೂರ್ಯ ಗ್ರಹಣದಂದು ಹೊರಹೊಮ್ಮಿದ ಗ್ರಹಣ ಸಂದರ್ಭದಲ್ಲಿ ಉಂಟಾದ ಅಣುವಿನ ನಡುವಣ ಸಮ್ಮಿಲನ ಶಕ್ತಿ( ವಿದಳನ ಶಕ್ತಿ) ಕೊರೊನಾ ವೈರಸ್ ನ ಉಗಮಕ್ಕೆ ಕಾರಣವಾಗಿರಬಹುದು.
ಜೂನ್ 21 ರಂದು ಸಂಭವಿಸುವ ಸೂರ್ಯಗ್ರಹಣದಂದು ಸೂರ್ಯನ ಕ್ಷಕಿರಣಗಳ ತೀವ್ರತೆಯು ಕೊರೊನಾ ವೈರಸ್ ಅನ್ನು ನಿಷ್ಕ್ರಿಯಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಮೊದಲು ಅಂದರೆ 2019ರ ಡಿಸೆಂಬರ್ 26 ರಂದು ನಡೆದ ಸೂರ್ಯ ಗ್ರಹಣದ ಬಳಿಕ ಕೊರೊನಾ ವೈರಸ್ ಮಾನವ ಸಂಕುಲವನ್ನು ನಾಶ ಪಡಿಸುವತ್ತ ಸಾಗಿದೆ. ಸೂರ್ಯಗ್ರಹಣದ ಬಳಿಕ ಸೌರಮಂಡಲದಲ್ಲಿ ಗ್ರಹಗಳ ಹೊಸ ಜೋಡಣೆಯಾಗಿದ್ದು, ಚೀನಾದಲ್ಲಿ ಪ್ರಪ್ರಥಮವಾಗಿ ರೂಪಾಂತರ ಪ್ರಕ್ರಿಯೆಯು ಕಂಡು ಬಂದಿರಬಹುದು.

Related posts

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026
ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

April 17, 2026


ಕೊರೊನಾ ವೈರಸ್ ಗ್ರಹಗಳ ಸಂರಚನೆಯಿಂದ ಉಂಟಾಗಿರುವ ನೈಸರ್ಗಿಕ ಪ್ರಕ್ರಿಯೆಯಾಗಿದ್ದರೆ, ಸೂರ್ಯನ ಕಿರಣ ಮತ್ತು ಸೂರ್ಯಗ್ರಹಣ ಈ ವೈರಸ್ ಗೆ ನೈಸರ್ಗಿಕ ಪರಿಹಾರವಾಗಿದೆ ಎಂದು ವಿವರಿಸಿದ್ದಾರೆ. ಜೂನ್ 21 ರಂದು ಸೂರ್ಯಗ್ರಹಣ ನಡೆಯಲಿದ್ದು, ಬೆಳಗ್ಗೆ 9.15ಕ್ಕೆ ಗ್ರಹಣ ಸಂಭವಿಸಲಿದೆ. ಮಧ್ಯಾಹ್ನ 12.10 ಗ್ರಹಣ ಮಧ್ಯಕಾಲ, ಮಧ್ಯಾಹ್ನ 3.04 ಗ್ರಹಣ ಅಂತ್ಯಕಾಲವಾಗಿದೆ. ಸೂರ್ಯಗ್ರಹಣದ ಸಂದರ್ಭದಲ್ಲಿ ಹೊರಸೂಸಿದ ವಿದಳನ ಶಕ್ತಿಯಿಂದ ಮೊದಲ ನ್ಯೂಟ್ರಾನ್ ನ ರೂಪಾಂತರಿತ ಕಣಗಳು ಪರಸ್ಪರ ಕ್ರಿಯೆಯ ಬಳಿಕ ಕೊರೊನಾ ವೈರಸ್ ಅನ್ನು ಹರಡಲು ಪ್ರಾರಂಭಿಸಿದ್ದು, ಮುಂದಿನ ಸೂರ್ಯ ಗ್ರಹಣವು ಹೊರ ಸೂಸುವ ಸೂರ್ಯನ ಕ್ಷಕಿರಣಗಳ ತೀವ್ರತೆಯಿಂದ ವೈರಸ್‌ನ್ನು ನಿಷ್ಕ್ರಿಯಗೊಳ್ಳಬಹುದು ಎಂದು ಡಾ. ಕೆ.ಎಲ್ ಸುಂದರ್ ಕೃಷ್ಣಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: #ಕರ್ನಾಟಕ#ತಮಿಳುನಾಡುchennaiCorona VirusLockdownSolar eclipseTamil Naduಬೆಂಗಳೂರು
ShareTweetSendShare
Join us on:

Related Posts

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram