ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ ; ಸಿದ್ದರಾಮಯ್ಯ

admin by admin
June 17, 2020
in National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಚೀನಾ ಮತ್ತು ಭಾರತದ ನಡುವೆ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಮಂತ್ರಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಬರೆದುಕೊಂಡಿದ್ದಾರೆ.

Related posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

August 13, 2026
ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

August 13, 2026

ಹಾಗೇ ಮುಂದುವರಿದು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದು ಸಿದ್ದರಾಮಯ್ಯ ಭಾರತ-ಚೀನಾ ಯೋಧ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.

Tags: BJPCongressNarendra modirajnath singhSiddaramaiah
ShareTweetSendShare
Join us on:

Related Posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram