ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

6 ದಿನಗಳ ಕಾಲ ರಾಜ್ಯದಲ್ಲಿ ಮತ ಬೇಟೆ ನಡೆಸಲಿರುವ ಪ್ರಧಾನಿ!

ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಯಲ್ಲಿ ಪ್ರಚಾರ

Author2 by Author2
April 26, 2023
in State, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ಮತಬೇಟೆ ಆರಂಭಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಮೇ. 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರಲೇಬೇಕು ಎಂದು ಬಿಜೆಪಿ ಹರಸಾಹಸ ಪಡುತ್ತಿದೆ. ಈ ಬಾರಿಯೂ ಮೋದಿ ಮುಖ ತೋರಿಸಿ, ಮತ ಗಿಟ್ಟಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಹೀಗಾಗಿ ಈ ಬಾರಿ ಮೋದಿ ಅವರು ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಅವರೊಂದಿಗೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪ್ರಚಾರ ನಡೆಸಲಿದ್ದಾರೆ.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

ಪ್ರಧಾನಿ ಮೋದಿ ಏಪ್ರಿಲ್‌ 29 ರಿಂದ ಮೇ 7ರ ವರೆಗೆ ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ಹಾಗೂ ರ್ಯಾಲಿಗಳ ಮೂಲಕ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಈ ಆರು ದಿನಗಳ ಅಂತರದಲ್ಲಿ 20 ಕ್ಕೂ ಹೆಚ್ಚು ರೋಡ್ ಶೋಗಳು, ಸಮಾವೇಶಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಪ್ರಭಾವ ಹೆಚ್ಚಿರುವ ಹಾಗೂ ಬಿಜೆಪಿ ಪ್ರಾಭಲ್ಯ ಕಡಿಮೆ ಇರುವ ಹಳೇ ಮೈಸೂರು ಭಾಗದಲ್ಲಿಯೂ ಮೋದಿ ಅವರು ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಿಂದದ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಲಿದ್ದಾರೆ.

ಪ್ರಧಾನಿ ಮೋದಿ ಅವರು..
ಏಪ್ರಿಲ್ 29 : ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ
ಏಪ್ರಿಲ್ 30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ 2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ
ಮೇ 3: ಮೂಡುಬಿದಿರೆ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಸೆಂಟ್ರಲ್
ಮೇ 6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ
ಮೇ 7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರದಲ್ಲಿ ಪ್ರಚಾರ ನಡೆಸಲಿದ್ದಾರೆ

Tags: The Prime Minister will hunt for votes in the state for 6 days!
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram