ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Opinion

Karnataka Assembly Election: ರೇಶ್ಮೆ ಪೇಟಾ ತೊಟ್ಟು ಕಂಗೋಳಿಸುತ್ತಿರುವ ಮೋದಿ!

ಹೂ ಮಳೆ ಸುರಿಸುತ್ತಿರುವ ಅಭಿಮಾನಿಗಳು

Author2 by Author2
May 6, 2023
in Opinion, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ಚುನಾವಣೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಧಾನಿ ಮೋದಿ ಅವರು ಈ ಬಾರಿಯೂ ರಾಜ್ಯದಲ್ಲಿ ಕಮಲ ಅರಳಿಸುವ ಕನಸು ಕಾಣುತ್ತಿದ್ದಾರೆ. ಹೀಗಾಗಿಯೇ ತಾವು ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಮೂರನೇ ಬಾರಿ ಆಗಮಿಸಿದ್ದಾರೆ. ಇಂದು ನಗರದ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ (Road Show) ಆರಂಭಿಸಿದ್ದಾರೆ. ಈ ರೋಡ್ ಶೋ ಬರೋಬ್ಬರಿ 26.5 ಕಿ.ಮೀ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರೇಷ್ಮೆಯ ಕೇಸರಿ ಮೈಸೂರು‌ ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್‌ ನೀಡುತ್ತಿದ್ದಾರೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್‌ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ಮಾಡುತ್ತಿದ್ದು, ಆಗಮಿಸಿದ ಅಸಂಖ್ಯಾತ ಜನರು ಕೈ ಬೀಸಿ ಸ್ವಾಗತಿಸುತ್ತಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೂಮಳೆ ಸುರಿಸಿ ಸಂಭ್ರಮಿಸಿದ್ದಾರೆ. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ. ಇಂದಿನ ರೋಡ್ ಶೋ ಬ್ರಿಗೇಡ್ ಮಿಲೇನಿಯಂ ರೋಡ್, ಟಿಎಂಸಿ ಲೇಔಟ್, ಮಾರೇನಹಳ್ಳಿ ರೋಡ್, ಜೆಪಿನಗರ 5ನೇ ಹಂತ, ಜಯನಗರ ಮೆಟ್ರೋ ಸ್ಟೇಷನ್, ಜಯನಗರ ಟ್ರಾಫಿಕ್ ಪೊಲೀಸ್ ಸ್ಟೇಷನ್, ಆರ್.ವಿ ರೋಡ್, ಸೌತ್ ಎಂಡ್ ಸರ್ಕಲ್, ಆರ್ಮುಗಂ ಸರ್ಕಲ್, ಮಾಧವ ರಾವ್ ಸರ್ಕಲ್, ದೊಡ್ಡ ಗಣಪತಿ ಟೆಂಪಲ್ ಜಂಕ್ಷನ್, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ಸಿಗ್ನಲ್, ಟಿ.ಆರ್. ಮಿಲ್ ಜಂಕ್ಷನ್, ಶಿರ್ಸಿ ಸರ್ಕಲ್, ಬಿನ್ನಿಮಿಲ್ ಸರ್ಕಲ್, ಕುಷ್ಠರೋಗ ಆಸ್ಪತ್ರೆ, ಮಾಗಡಿ ರೋಡ್ ಟೋಲ್‍ಗೇಟ್.

ವೀರೇಶ್ ಥಿಯೇಟರ್, ಬಿಎಸ್‍ಎನ್‍ಎಲ್ ವಿಜಯನಗರ , ನಾಗರಬಾವಿ ಮುಖ್ಯರಸ್ತೆ, ಗೋವಿಂದರಾಜನಗರ, ಮಾಗಡಿ ರೋಡ್ ಜಂಕ್ಷನ್, ಹಾವನೂರು ಸರ್ಕಲ್, ಬಸವೇಶ್ವರನಗರ, ಶಂಕರಮಠ, ಮೋದಿ ಹಾಸ್ಪಿಟಲ್ ಸಿಗ್ನಲ್, ನವರಂಗ್ ಬ್ರಿಡ್ಜ್, ಮಹಾಕವಿ ಕುವೆಂಪು ರಸ್ತೆ, ಕೆ.ಸಿ. ಜನರಲ್ ಆಸ್ಪತ್ರೆ, ಸಂಪಿಗೆ ರಸ್ತೆ, ಮಲ್ಲೇಶ್ವರ, ಕಾಡು ಮಲ್ಲೇಶ್ವರ ದೇವಸ್ಥಾನದವರೆಗೆ ಸಾಗಲಿದೆ.

Tags: Karnataka Assembly Election: Modi is wearing a silk peta!
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram