ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Balarama: ನಾಡ ದೇವತೆಯ ಚಿನ್ನದ ಅಂಬಾರಿ ಹೊರುತ್ತಿದ್ದ ಬಲರಾಮ ಇನ್ನಿಲ್ಲ

ಮೈಸೂರು ದಸರಾದ ಬಲರಾಮ ಇನ್ನಿಲ್ಲ

Author2 by Author2
May 7, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಮೈಸೂರು : ರಾಜ್ಯದ ಅಧಿದೇವತೆ ತಾಯಿ ಚಾಮುಂಡೇಶ್ವರಿ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರಿನ ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ನಡೆಯುತ್ತಿದ್ದ ಬಲರಾಮ (67) ಸಾವನ್ನಪ್ಪಿದ್ದಾನೆ.

ಬಲರಾಮನು (Balarama) ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ. ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಹೀಗಾಗಿ ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಆದರೆ, ಇಂದು ಅಸ್ವಸ್ಥಗೊಂಡಿದ್ದ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಲರಾಮ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Related posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

October 18, 2026
ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

October 18, 2026

ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಆನೆಗಳಲ್ಲಿ ಬಲರಾಮ ಕೂಡ ಒಬ್ಬ. 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಬಲರಾಮನನ್ನು ಸೆರೆಹಿಡಿಯಲಾಗಿತ್ತು. ನಂತರ ಬಲರಾಮನಿಗೆ ತರಬೇತಿ ನೀಡಲಾಗಿತ್ತು.

ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾಗಿದ್ದ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದ. ಹೀಗಾಗಿ ಬಲರಾಮನನ್ನು ಆಯ್ಕೆ ಮಾಡಲಾಯಿತು. ಅದರಂತೆ 1999 ಮತ್ತು 2011 ರ ನಡುವೆ ಒಟ್ಟು 14 ಬಾರಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಬಲರಾಮ ಸಾಗಿತ್ತ.

Tags: Balarama: Balaramais no morewho was carrying the golden Ambara of Nada deity
ShareTweetSendShare
Join us on:

Related Posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

by Shwetha
October 18, 2026
0

ನವೆಂಬರ್‌ 1ರಂದು ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಬಾರಿ ರಾಜ್ಯೋತ್ಸವ ಭಾನುವಾರ ಬಂದಿದ್ದರೂ ಆಚರಣೆಯನ್ನು ಮುಂದೂಡದೆ, ನವೆಂಬರ್‌...

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಖಾಡದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಸಮರ ಈಗ ಬೀದಿಗೆ ಬಂದಿದೆ. ಕಾಂಗ್ರೆಸ್‌ನ ಅಗ್ರ ನಾಯಕರಾದ ರಾಹುಲ್...

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 18, 2026
0

ದಿನ ಭವಿಷ್ಯ: 18-10-2026 1. ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಗ್ರಹಗಳ ಬೆಂಬಲವಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram