ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Indian Fishermen: ಪಾಕ್ ಜೈಲಿನಲ್ಲಿದ್ದಾರೆ 654 ಭಾರತೀಯ ಮೀನುಗಾರರು!

ಪಾಕ್ ಜಲಗಡಿಯೊಳಗೆ ನುಸುಳಿದ್ದಾರೆ ಎಂಬ ಆರೋಪ

Author2 by Author2
May 8, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

March 12, 2026
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026

ಇಸ್ಲಾಮಾಬಾದ್: ಪಾಕ್ ಗೆ ಸಂಬಂಧಿಸಿದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದ 199 ಜನ ಭಾರತೀಯರನ್ನು (Indian Fishermen) ಶುಕ್ರವಾರ ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ.
199 ಮೀನುಗಾರರ ಬಿಡುಗಡೆ ಮಾಡಿ ಭಾರತಕ್ಕೆ (India) ವಾಪಸ್‌ ಕಳುಹಿಸಿ ಎಂದು ಸರ್ಕಾರಿ ಸಚಿವಾಲಯ ಹೇಳಿದೆ ಎಂದು ಸಿಂಧ್‌ನ ಜೈಲು ಮತ್ತು ತಿದ್ದುಪಡಿ ವಿಭಾಗದ ಉನ್ನತ ಪೊಲೀಸ್ ಅಧಿಕಾರಿ ಕಾಜಿ ನಜೀರ್ ಹೇಳಿದ್ದಾರೆ. ಈ ಮೀನುಗಾರರನ್ನು ಲಾಹೋರ್‌ ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿ ಮೂಲಕ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಸದ್ಯ ಈ ಬಂಧಿತ ಮೀನುಗಾರರು ಲಾಂಧಿ ಜೈಲಿನಲ್ಲಿ ಇದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಭಾರತೀಯ ನಾಗರಿಕ ಖೈದಿ ಜುಲ್ಫಿಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಕರಾಚಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ಸಹ ಮೀನುಗಾರರೊಂದಿಗೆ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಭಾರತೀಯ ಖೈದಿ ತೀವ್ರ ಜ್ವರ ಮತ್ತು ಎದೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಶ್ವಾಸಕೋಶದ ಸೋಂಕಿನಿಂದ ನಿಧನರಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದರು.
654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿದ್ದಾರೆ. ಅಲ್ಲದೇ, ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಜನ ತಮ್ಮ ಶಿಕ್ಷೆ ಪೂರ್ಣಗೊಳಿಸಿದ್ದಾರೆ.

Tags: Indian Fishermen: 654 Indian fishermen are in Pakistan jail!
ShareTweetSendShare
Join us on:

Related Posts

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram