ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

karnatata Assembly Election: ಇವರಿಗೆಲ್ಲ ಸಿಂಹಗಳೆಂದು ಕೈ ಮುಗಿದ ರಾಹುಲ್ ಗಾಂಧಿ!

ಎಕ್ಸಿಟ್ ಪೋಲ್ ನಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮುನ್ನಡೆ

Author2 by Author2
May 11, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Assembly Election) ಸುಸ್ರೂತವಾಗಿ, ಯಶಸ್ವಿಯಾಗಿ ನಡೆದಿದೆ. ಮತದಾನ ಮುಕ್ತಾಯವಾಗಿದ್ದೇ ತಡ, ಎಕ್ಸಿಟ್ ಪೋಲ್ ಬಿಡುಗಡೆಯಾಗಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಇನ್ನೂ ಕೆಲವು ಸಮೀಕ್ಷೆಗಳು ಸಮ್ಮಿಶ್ರ ಹಾಗೂ ಬಿಜೆಪಿಗೆ ಬಹುಮತ ಎಂದು ಹೇಳಿವೆ.  ಆದರೆ, ಹೆಚ್ಚಿನ ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಾಧಿಸಬಹುದು ಎಂದು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ.

ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು (Exit Polls) ಬಿಡುಗಡೆಯಾಗಿವೆ. ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ (Congress) ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

Related posts

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

March 10, 2026
ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

March 10, 2026

ಕಾಂಗ್ರೆಸ್ ನಾಯಕರು ಹಾಗೂ ಸಿಂಹದಂತಿರುವ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ಘನತೆಯುತ ಮತ್ತು ಉತ್ತಮವಾದ ಪ್ರಚಾರ ಮಾಡಿದ್ದಾರೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕರ್ನಾಟಕದ ಜನತೆಗೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಒಂದು ವೇಳೆ ಒಂದು ಪಕ್ಷ ಬಹುಮತ ಸಾಧಿಸಿದರೆ, ಇನ್ನೊಂದು ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳಲಿದೆ.

Tags: Karnataka Assembly Election: All of them are lions Rahul Gandhi!
ShareTweetSendShare
Join us on:

Related Posts

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

by Shwetha
March 8, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆಯುತ್ತಿದೆ. ಬಜೆಟ್ ಅನ್ನು ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram