ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಫಲಿತಾಂಶಕ್ಕೂ ಮುನ್ನವೇ ಕನ್ನಡಿಗರಿಗೆ ವಿದ್ಯುತ್ ಶಾಕ್!

70 ಪೈಸೆ ದರ ಹೆಚ್ಚಳ

Author2 by Author2
May 12, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಧಾನಸಭಾ ಚುನಾವಣೆ (Karnataka Election 2023) ಮತದಾನ ಮುಗಿದಿದ್ದು, ಫಲಿತಾಂಶ ಇನ್ನೇನು ಹೊರ ಬೀಳುತ್ತವೆ ಎನ್ನುವ ಹೊತ್ತಿನಲ್ಲಿಯೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ ಸಿಕ್ಕಿದೆ.

ವಿದ್ಯುತ್‌ ದರ (Electricity Price) ಹೆಚ್ಚಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission) ಆದೇಶ ಹೊರಡಿಸಿದ್ದು, ಪ್ರತಿ ಯೂನಿಟ್‌ ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಅನ್ವಯ ಆಗುವಂತೆ ವಿದ್ಯುತ್‌ ದರ ಏರಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

September 1, 2026
bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

August 31, 2026

ಆರ್ಥಿಕ ವರ್ಷ 2023-24ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುತ್‌ ದರ ಪರಿಷ್ಕರಿಸಲಾಗಿದೆ ಎಂದು ಆಯೋಗವು ಹೇಳಿದೆ.

Tags: Kannadigas get electric shock before the result!
ShareTweetSendShare
Join us on:

Related Posts

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

by Shwetha
September 1, 2026
0

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮದ ಕುರಿತು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ....

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

by admin
August 31, 2026
0

ಬೆಂಗಳೂರು, ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram