ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ, ಡಿಸಿಎಂ ಆಯ್ಕೆ ನಂತರ ಸಚಿವ ಸ್ಥಾನಕ್ಕಾಗಿ ಫೈಟ್!

ನಾಳೆಯೇ ಎಲ್ಲ ಸಚಿವರ ಪ್ರಮಾಣ ವಚನ

Author2 by Author2
May 19, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಈಗಾಗಲೇ ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಸರತ್ತು ಮುಗಿದಿದೆ. ಇದರ ಬೆನ್ನಲ್ಲಿಯೇ ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಯಲಿದ್ದು, ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಜೊತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ಕುರಿತು ಚರ್ಚೆ ನಡೆಸುತ್ತಿದ್ದಾರೆ.

Related posts

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

September 17, 2026
ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

September 17, 2026

ಸಿಎಂ ಗಾದಿಗಾಗಿ ದೆಹಲಿಯಲ್ಲಿ ಭಾರೀ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು. ಮೇ 20 ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

Tags: cmDCM election after the fight for the ministerial position!
ShareTweetSendShare
Join us on:

Related Posts

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
September 17, 2026
0

ನವದೆಹಲಿ: ಕೇಂದ್ರ ಸರ್ಕಾರವು ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ನಿರ್ಧರಿಸಿರುವುದು ಈಗ ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ...

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

by Shwetha
September 17, 2026
0

ಮೈಸೂರು: ರಾಜ್ಯದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಸಂಘರ್ಷ ಈಗ ತಾರಕಕ್ಕೇರಿದೆ. ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಲಾಭ ಹುಡುಕುವ ರಣಹದ್ದುಗಳಿದ್ದಂತೆ ಎಂದು ನಗರಾಭಿವೃದ್ಧಿ ಸಚಿವ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

dk-shivakumar-statement-kpsc-scam-kumaraswamy-bjp

ಹಗರಣಗಳ ವಿರುದ್ಧ ದಾಖಲೆಗಳ ಸಮರ: ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದ ಕುಮಾರಸ್ವಾಮಿ

by Shwetha
September 16, 2026
0

ರಾಜ್ಯ ಸರ್ಕಾರದ ವಿರುದ್ಧ ತಾನು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಹೊಂದಿದ್ದು, ಸಂಪೂರ್ಣ ಸಿದ್ಧತೆಯೊಂದಿಗೆ ಜನರ ಮುಂದೆ ಬರುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹೊಳೆನರಸೀಪುರ...

ಸತೀಶ್ ಜಾರಕಿಹೊಳಿ ವಿಕೆಟ್ ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್: ಕಾಂಗ್ರೆಸ್ ನಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕಿದವರು ಯಾರು?-ಬಿ ನಾಗೇಂದ್ರ ಆಯ್ತು ಈಗ ಸತೀಶ್ ಜಾರಕಿಹೊಳಿ ಸರದಿ: ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುತ್ತಾ?.

ಸತೀಶ್ ಜಾರಕಿಹೊಳಿ ವಿಕೆಟ್ ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್: ಕಾಂಗ್ರೆಸ್ ನಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕಿದವರು ಯಾರು?-ಬಿ ನಾಗೇಂದ್ರ ಆಯ್ತು ಈಗ ಸತೀಶ್ ಜಾರಕಿಹೊಳಿ ಸರದಿ: ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುತ್ತಾ?.

by Shwetha
September 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಿ ನಾಗೇಂದ್ರ ಅವರ ಬಳಿಕ ಈಗ ಮತ್ತೊಂದು ಪ್ರಮುಖ ವಿಕೆಟ್ ಪತನವಾಗುವ ಮುನ್ಸೂಚನೆ ಸಿಗುತ್ತಿದೆ. ಲೋಕಸೇವಾ ಆಯೋಗದ ಅಕ್ರಮ ಮತ್ತು ವಾಲ್ಮೀಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram