ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಪಂಜಾಬ್, ರಾಜಸ್ಥಾನ ಕದನದಲ್ಲಿ ಕಿಂಗ್ ಯಾರು ?

ಪಂಜಾಬ್ ಹಾಗೂ ರಾಜಸ್ಥಾನ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

Author2 by Author2
May 19, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಅಸ್ಥಿರ ಪ್ರದರ್ಶನ ನೀಡುತ್ತಿರುವ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.

ಧರ್ಮಾಶಾಲಾದಲ್ಲಿ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಎರಡೂ ತಂಡಗಳು ಟೂರ್ನಿಯಲ್ಲಿ ಉಳಿಯಬೇಕಿದಲ್ಲಿ ಈ ಪಂದ್ಯವನ್ನು ಗೆಲ್ಲಬೇಕಾಗಿದೆ. ಪಂಜಾಬ್ ಕಿಂಗ್ಸ್ ಬೌಲಿಂಗ್ನಲ್ಲಿ ಸುಧಾರಿಸಿಕೊಳ್ಳಬೇಕು ಹಾಗು ರಾಯಲ್ಸ್ ತಂಡ ಬ್ಯಾಟಿಂಗ್ನಲ್ಲಿ ತಾಕತ್ತು ಪ್ರದರ್ಶಿಸಬೇಕಿದೆ.
ಪಂಜಾಬ್ ತಂಡಕ್ಕಿಂತ ರಾಜಸ್ಥಾನ ಒಳ್ಳೆಯ ನೆಟ್ ರನ್ ರೇಟ್ ಹೊಂದಿದೆ. ಆದರೆ ಪ್ರದರ್ಶನದ ಆಧಾರದ ಮೇಲೆ ಎರಡೂ ತಂಡಗಳ ಹಣೆಬರಹ ನಿರ್ಧಾರವಾಗಲಿದೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಪಂಜಾಬ್ ಕಿಂಗ್ಸ್ ತಂಡ ಈ ಹಿಂದಿನ ಆವೃತ್ತಿಗಳಂತೆ ಈ ಬಾರಿಯೂ ಕಳಪೆ ಪ್ರದರ್ಶನ ನೀಡುತ್ತಾ ಬಂದಿದ್ದು ಕಠಿಣ ಸಂದರ್ಭದಲ್ಲಿ ಎಡವುತ್ತಿದೆ. ಮುಖ್ಯವಾಗಿ ಪವರ್ಪ್ಲೇ ಹಾಗೂ ಡೆತ್ ಓವರ್ಗಳಲ್ಲಿ ಸಾಕಷ್ಟು ರನ್ ಬಿಟ್ಟುಕೊಟ್ಟಿದೆ. ಕಗಿಸೊ ರಬಾಡ, ಸ್ಯಾಮ್ ಕರ್ರನ್ ಮತ್ತು ಅರ್ಷದೀಪ್ ಪ್ರತಿ ಓವರ್ಗೆ 10 ರನ್ ಬಿಟ್ಟುಕೊಟ್ಟು ಒತ್ತಡ ಎದುರಿಸುತ್ತಿದ್ದಾರೆ. ವೇಗಿ ರಬಾಡ ಲಯದಲ್ಲಿಲ್ಲ . ಮತ್ತೋರ್ವ ವೇಗಿ ಅರ್ಷದೀಪ್ ಅವರನ್ನು ಪವರ್ಪ್ಲೇ ಮತ್ತು ಡೆತ್ ಓವರ್ಗಳಲ್ಲಿ ಬಳಸುತ್ತಿಲ್ಲಘಿ.ಡೆತ್ ಓವರ್ಗಳಲ್ಲಿ ಈ ಹಿಂದೆ ಯಾರ್ಕರ್ ಹಾಕಿ ಅರ್ಷದೀಪ್ ಗಮನ ಸೆಳೆದಿದ್ದರು.ಟೂರ್ನಿ ಆರಂಭದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಅರ್ಷದೀಪ್ ನಂತರ ದುಬಾರಿ ಬೌಲರ್ ಆದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ 20ನೇ ಓವರ್ನಲ್ಲಿ ನಾಯಕ ಶಿಖರ್ `Àವನ್ ಸ್ಪಿನ್ನರ್ ಹರಪ್ರೀತ್ ಬ್ರಾರ್ ಕೊಟ್ಟು ಎಡವಟ್ಟು ಮಾಡಿಕೊಂಡರು. ಆ ಓವರ್ನಲ್ಲಿ ಹರಪ್ರೀತ್ ಬ್ರಾರ್ 23 ರನ್ ಕೊಟ್ಟರು. ಇದು ಪಂದ್ಯದ ಗತಿಯನ್ನ ಬದಲಾಯಿಸಿತು. ಬ್ಯಾಟಿಂಗ್ನಲ್ಲಿ ನಾಯಕ ಶಿಖರ್ ಧವನ್ ಕಳೆದ ಎರಡು ಪಂದ್ಯಗಳಿಂದ ವಿಫಲರಾಗಿದ್ದಾರೆ. ಈ ಪಂದ್ಯದಲ್ಲಿ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ. ರಾಜಸ್ಥಾನ ರಾಯಲ್ಸ್ ಟೂರ್ನಿಯ ಆರಂ`Àದಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದು ಬಲಿಷ್ಠ ತಂಡವಾಗಿ ಕಂಡಿತ್ತು. ಇದೀಗ ಸತತ ಸೋಲಿನ ಸುಳಿಯಲ್ಲಿ ಸಿಲುಕಿದೆ. ಯಶಸ್ವಿ ಜೈಸ್ವಾಲ್ ಮತ್ತು ಯಜ್ವಿಂದರ್ ಚಾಹಲ್ ಅವರ ಅಮೋಘ ಪ್ರದರ್ಶನದ ಹೊರತಾಗಿಯೂ ತಂಡದ ಇತರೆ ಬ್ಯಾಟರ್ಗಳು ವೈಫಲ್ಯ ಅನುಭವಿಸಿದ್ದಾರೆ.

ಜೋಸ್ ಬಟ್ಲರ್ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ ಆದರೂ ಸ್ಥಿರ ಪ್ರದರ್ಶನ ಕಂಡು ಬಂದಿಲ್ಲಘಿ. ಕಳೆದ ಎರಡು ಪಂದ್ಯಗಳಲ್ಲಿ ಬೇಗನೆ ನಿರ್ಗಮಿಸಿರುವ ಇಂಗ್ಲೆಂಡ್ ಬ್ಯಾಟರ್ ಡು ಆರ್ ಡೈ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ. ನಾಯಕ ಸಂಜು ಸ್ಯಾಮ್ಸನ್ ಬೌಲರ್ಗಳ ಬೆನ್ನಿಗೆ ನಿಂತಿದ್ದು ಮತ್ತೊಂದು ಕಠಿಣ ಸವಾಲು ಎದುರಿಸಲು ಸಜ್ಜಾಗಿದ್ದಾರೆ. ಟೂರ್ನಿಯಲ್ಲಿ ಸಿಹಿ ಕಹಿ ಎರಡನ್ನೂ ಅನುಭವಿಸಿರುವ ರಾಜಸ್ಥಾನ ರಾಯಲ್ಸ್ ಇಂದಿನ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ.

Tags: IPL 2023: Who will be the king in the battle of PunjabRajasthan
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram