ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯ ಅಗ್ನಿಪಥ ಯೋಜನೆಯ ಅಗ್ನಿವೀರರು

Author2 by Author2
May 31, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತೀಯ ನೌಕಾಪಡೆಯು ಅಗ್ನಿಪಥ ಯೋಜನೆಯ ಅಗ್ನಿವೀರರ ಭರ್ತಿಗೆ ಅಧಿಸೂಚನೆಯನ್ನು ಇತ್ತೀಚೆಗಷ್ಟೇ ಹೊರಡಿಸಲಾಗಿತ್ತು. ಸದ್ಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಲಿಂಕ್ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿಯಲ್ಲಿ ಅರ್ಹತೆ ಪಡೆಯುವವರನ್ನು ನವೆಂಬರ್ ತಿಂಗಳ ಅಂತ್ಯಕ್ಕೆ ಹುದ್ದೆಗೆ ನಿಯೋಜನೆ ಮಾಡಲಾಗುತ್ತದೆ.

ನೌಕಾಪಡೆಯು ಪಿಯುಸಿ, ಎಸ್ಸೆಸ್ಸೆಲ್ಸಿ ಪಾಸಾದವರನ್ನು ಪ್ರತ್ಯೇಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಸೀನಿಯರ್ ಸೆಕೆಂಡರಿ ಅರ್ಹತೆಯುಳ್ಳವರಿಗೆ ಒಟ್ಟು 1365 ಹುದ್ದೆಗಳು ಇವೆ. ಅವಿವಾಹಿತ ಪುರುಷ, ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ರಿಜಿಸ್ಟ್ರೇಷನ್‌ ಪಡೆಯಬಹುದು.
ಸೀನಿಯರ್ ಸೆಕೆಂಡರಿ ಅರ್ಹತೆಯುಳ್ಳವರಿಗೆ ಒಟ್ಟು 1365 ಹುದ್ದೆಗಳು ಇವೆ. ಅವಿವಾಹಿತ ಪುರುಷ, ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ರಿಜಿಸ್ಟ್ರೇಷನ್‌ ಪಡೆಯಬಹುದು.
10+2 ವಿದ್ಯಾರ್ಹತೆಯನ್ನು ಕಡ್ಡಾಯವಾಗಿ ಗಣಿತ ಮತ್ತು ಭೌತಶಾಸ್ತ್ರದಲ್ಲಿ ಓದಿರಬೇಕು. ಜತೆಗೆ ಕೆಮಿಸ್ಟ್ರಿ / ಬಯೋಲಜಿ / ಕಂಪ್ಯೂಟರ್ ಸೈನ್ಸ್‌ ಯಾವುದಾದರು ವಿಷಯ ಜತೆಯಲ್ಲಿ ಓದಿರಬೇಕು. 1 ನವೆಂಬರ್ 2002 – 30 ಏಪ್ರಿಲ್ 2006 ರ ನಡುವೆ ಜನಿಸಿರಬೇಕು. ಪುರುಷ ಅಭ್ಯರ್ಥಿಗಳ ಎತ್ತರ ಕನಿಷ್ಠ 157 ಸೆಂ.ಮೀ ಇರಬೇಕು. ಮಹಿಳಾ ಅಭ್ಯರ್ಥಿಗಳ ಎತ್ತರ ಕನಿಷ್ಠ 152 ಸೆಂ.ಮೀ ಇರಬೇಕು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

April 4, 2026
Tags: Applications invited for 1365 posts in Navy
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

by Shwetha
April 4, 2026
0

ನವದೆಹಲಿ: ಆಮ್ ಆದ್ಮಿ ಪಕ್ಷದ ಒಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಇದೀಗ ಸಂಪೂರ್ಣವಾಗಿ ಬೀದಿಗೆ ಬಂದಿದೆ. ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ದಿಢೀರ್ ಆಗಿ ವಜಾಗೊಂಡಿರುವ ಯುವ ನಾಯಕ...

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

by Shwetha
April 4, 2026
0

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದ ಪಾಕಿಸ್ತಾನಕ್ಕೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದೆಡೆ ಜಗತ್ತಿಗೆ ಶಾಂತಿಪಾಠ...

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram