ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Taipai Open: ಉತ್ತಮ ಪ್ರದರ್ಶನ ತೋರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪ್ರಣಯ್

ಚೈನೀಸ್ ತೈಪೇ ಓಪನ್ ಟೂರ್ನಿ

Author2 by Author2
June 23, 2023
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತದ ತಾರಾ ಶಟ್ಲರ್ ಎಚ್.ಎಸ್.ಪ್ರಣಯ್ ಚೈನೀಸ್ ತೈಪೇ ಓಪನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಪ್ರಣಯ್ ಇಂಡೋನೆಷ್ಯಾದ ಸುಗಿಯಾರ್ಟೊ ವಿರುದ್ಧ 36 ನಿಮಿಷಗಳ ಕಾಲ ಹೋರಡಿ 21-9, 21-17 ಅಂಕಗಳಿಂದ ಗೆದ್ದರು. ಪ್ರಣಯ್ ಕ್ವಾರ್ಟರ್ ಫೈನಲ್ನಲ್ಲಿ ಹಾಂಗ್ ಕಾಂಗ್ನ ಐದನೆ ಶ್ರೇಯಾಂಕಿತ ಆಟಗಾರ ಆ್ಯಂಗಸ್ ಕಾ ಲಾಂಗ್ ಅವರನ್ನು ಎದುರಿಸಲಿದ್ದಾರೆ. ಪ್ರಣಯ್ ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ.
ಕಳೆದ ಮಲೇಷ್ಯಾ ಮಾಸ್ಟರ್ಸ್ ಗೆದ್ದ ಪ್ರಣಯ್ ಒಳ್ಳೆಯ ಲಯದಲ್ಲಿದ್ದಾರೆ.ಕಳೆದ ವಾರ ಇಂಡೋನೇಷ್ಯಾ ಓಪನ್ ಟೂರ್ನಿಯಲ್ಲೂ ಅಮೋಘ ಪ್ರದರ್ಶನ ನೀಡಿದ್ದಾರೆ. ಸೆಮಿಫೈನಲ್ನಲ್ಲಿ ಡೆನ್ಮಾರ್ಕ್ನ ವಿಕ್ಟೋರ್ ಆ್ಯಕ್ಸಲೆಸನ್ ವಿರುದ್ಧ ಸೋತಿದ್ದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

ಮಾಜಿ ಕಾಮನ್ವೆಲ್ತ್ ಪದಕ ವಿಜೇತ ಪಾರುಪಲ್ಲಿ ಕಶ್ಯಪ್ ಇಲ್ಲಿನ ಸ್ಥಳೀಯ ಆಟಗರ ಸು ಲಿ ಯಾಂಗ್ ವಿರುದ್ಧ 16-21, 17-21 ಅಂಕಗಳಿಂದ ಸೋತರು. ಮಿಶ್ರ ಡಬಲ್ಸ್ನಲ್ಲಿ ಸಿಕ್ಕಿ ರೆಡ್ಡಿ ಮತ್ತು ರೋಹನ್ ಕಪೂರ್ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ. ತೈಪೇ ಜೋಡಿ ಚಿಯು ಹ್ಸಿಸಿಯಾಂಗ್ ಹಾಗೂ ಲಿನ್ ವಿರುದ್ಧ 13-21, 18-21 ಅಂಕಗಳಿಂದ ಸೋತಿತ್ತು. ಮಹಿಳಾ ಸಿಂಗಲ್ಸ್ನಲ್ಲಿ ತಾಯಿ ತ್ಜು ಯಿಂಗ್ ವಿರುದ್ಧ ತನ್ಯಕಾಮತ್ 11-21, 6-21 ಅಂಕಗಳಿಂದ ಮಣಿದರು.

Tags: Taipai Open: Pranay puts up a good performance and enters the quarter finals
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram