ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ

ಬರೋಬ್ಬರಿ 33 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಖದೀಮ

Author2 by Author2
June 24, 2023
in Crime, ಅಪರಾಧ
Fact check
Share on FacebookShare on TwitterShare on WhatsappShare on Telegram

ಸುಳ್ಳು ದಾಖಲೆಗಳನ್ನು ತೋರಿಸಿ ಹಿರಿಯ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಹಿನ್ನೆಲೆಯಲ್ಲಿ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದೆ.

ಈ ಘಟನೆ ಮುಂಬಯಿನ ಮುಲುಂದರ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಬರೋಡಾದ ಔಟ್ ಸೊರ್ಸಿಂಗ್ ಕೆಲಸ ಮಾಡುವ ವಿನೋದ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಜೂನ್ 14ರಂದು ಹೊಸದಾಗಿ ಠಾಣೆಗೆ ಹಿರಿಯ ಇನ್ಸ್ ಪೆಕ್ಟರ್ ಆಗಿ ಬಂದ ದತ್ತಾರಾಂ, ಪೇದೆ ಗೆ ಪೊಲೀಸರು ವಶಪಡಿಸಿಕೊಂಡಿರುವ ಖಾತೆಗಳ ಪರಿಶೀಲನೆ ಮಾಡಲು ಹೇಳಿದ್ದಾರೆ. ಆಗ ಖಾತೆಯೊಂದರಲ್ಲಿ ಕೇವಲ 32 ರೂ. ಇರುವುದು ಕಂಡು ಬಂದಿದೆ. ವಂಚನೆ ಪ್ರಕರಣದಲ್ಲಿ ಆಪಾದಿತನಿಂದ ವಶಕ್ಕೆ ಪಡೆದಿದ್ದ ಖಾತೆಯಲ್ಲಿ ಕಳೆದ ವರ್ಷ ಪಾಸ್ ಬುಕ್ ಪರಿಷ್ಕರಣೆ ಮಾಡಿದಾಗ 32 ಲಕ್ಷ ರೂ. ಇತ್ತು. ಆದರೆ, ಈಗಿಲ್ಲ ಎಂದು ಗಾಬರಿಗೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

August 21, 2026

ಆಗ ಮೇ 5ರಿಂದ 16ರ ನಡುವೆ ಇದೇ ಖಾತೆಯಿಂದ 33.26 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿರುವ ವಿಚಾರ ಬ್ಯಾಂಕ್ ಸ್ಟೇಟ್ಮೆಂಟ್ ನಿಂದ ತಿಳಿದು ಬಂದಿದೆ. ಎಲ್ ಡಿ ಖಾರ್ಪಡೆ ಹೆಸರಿನ ವ್ಯಕ್ತಿಯೊಬ್ಬರು ಬ್ಯಾಂಕ್ ಗೆ ಬಂದು ಚೆಕ್ ಮೂಲಕ ಹಣವನ್ನು ಹಿಂಪಡೆದಿರುವುದು ತಿಳಿದು ಬಂದಿದೆ. ಚೆಂಬೂರಿನಲ್ಲಿರುವ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಲ್ಲಿ ಯುವಿ ಫೈನಾನ್ಸ್ ಹೆಸರಿನ ಖಾತೆಗೆ ಹಣ ವರ್ಗಾವಣೆಯಾಗಿರುವುದು ಕೂಡ ತಿಳಿದು ಬಂದಿದೆ.

ಈ ಕುರಿತು ಪೊಲೀಸರು ತನಿಖೆ ಕೈಗೊಂಡಾಗ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ತನ್ನ ಔಟ್ ಸೋರ್ಸಿಂಗ್ ಕೆಲಸದ ಮೂಲಕ ಬ್ಯಾಂಕಿನ ಡೇಟಾಬೇಸ್ ಗೆ ಆಕ್ಸೆಸ್ ಪಡೆದುಕೊಂಡಿದ್ದ. ಈ ಮೂಲಕ ನಿಷ್ಕ್ರಿಯಗೊಂಡ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡ ವಿನೋದ್, ಪಾನ್ ಹಾಗೂ ಆಧಾರ್ ಕಾರ್ಡ್ ಗಳನ್ನು ಬಳಸಿಕೊಂಡು ಎಸ್.ಐ. ಖಾರ್ಪಡೆ ಹೆಸರಿನಲ್ಲಿ ಖಾತೆ ತೆರೆದು ದಾಖಲೆಗಳ ಮೇಲೆ ತನ್ನ ಪೋಟೋ ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಆರ್ಥಿಕ ವಂಚನೆ ಪ್ರಕರಣದ ದಾಖಲೆಗಳ ಮೇಲೆ ಪೊಲೀಸ್ ಅಧಿಕಾರಿಗಳು ನಿಗಾ ಇಡದ ಕಾರಣ ಹೀಗಾಗಿದೆ ಎನ್ನಲಾಗಿದೆ.

Tags: The account was stolen from the police custody
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram