ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Taipai Open: ಕ್ವಾರ್ಟರ್ ಫೈನಲ್ ನಲ್ಲಿ ಎಡವಿದ ಪ್ರಣಯ್

ಭಾರತದ ಶೆಟ್ಲರ್ ಗೆ ಸೋಲು

Author2 by Author2
June 24, 2023
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತದ ತಾರಾ ಶಟ್ಲರ್ ಎಚ್.ಎಸ್.ಪ್ರಣಯ್ ತೈಪೇ ಓಪನ್ ಟೂರ್ನಿಯಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಭಾರತದ ಹೋರಾಟ ಅಂತ್ಯವಾಗಿದೆ.

ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ನಲ್ಲಿ ಪ್ರಣಯ್ ಎದುರಾಳಿ ಹಾಂಗ್ ಕಾಂಗ್ನ ಎನ್ಐ ಕಾ ಲಾಂಗ್ ವಿರುದ್ಧ 19-21, 8-21 ಅಂಕಗಳಿಂದ ಮಣಿದರು.

Related posts

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026
aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

July 27, 2026

ಮೊದಲ ಸುತ್ತಿನಲ್ಲಿ ಇಬ್ಬರು ಆಟಗಾರರು ಜಿದ್ದಾಜಿದ್ದಿನ ಕದನಕ್ಕೆ ಬಿದ್ದರು. ಲಾಂಗ್ ತಪ್ಪು ಮಾಡಿದ್ದರಿಂದ ಪ್ರಣಯ್ ಎರಡು ಅಂಕ ಮುನ್ನಡೆ ಪಡೆದರು. ನಂತರ 12-12, 19-19 ಸಮಬಲದ ಹೋರಾಟ ಕಂಡು ಬಂದವು. ಪ್ರಣಯ್ ತಪ್ಪು ಮಾಡಿ ಸೋತರು. ಎರಡನೆ ಸುತ್ತಿನ ಆರಂಭದಲ್ಲೆ ಲಾಂಗ್ ಐದು ಅಂಕಗಳ ಮುನ್ನಡೆ ಪಡೆದು ನಂತರ ಪ್ರಭುತ್ವ ಸಾಸಿ ಗೆದ್ದರು. ಪ್ರಣಯ್ ನೆಟ್ಗೆ ಹೊಡೆದು ಸುಮಾರು 12 ಅಂಕಗಳನ್ನು ಬಿಟ್ಟು ಕೊಟ್ಟು ಟೂರ್ನಿಯಿಂದ ಹೊರಬಿದ್ದರು.

Tags: Taipai Open: Pranay stumbles in the quarter finals
ShareTweetSendShare
Join us on:

Related Posts

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram