ADVERTISEMENT
Friday, October 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ODI World Cup: ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಂಡೀಸ್‌ ವಿಫಲ

ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವಿಂಡೀಸ್ ಹೊರಕ್ಕೆ

Author2 by Author2
July 1, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ವಿಶ್ವ ಕ್ರಿಕೆಟ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದ ವೆಸ್ಟ್‌ ಇಂಡೀಸ್‌ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದು, ಆ ಮೂಲಕ ಎರಡು ಬಾರಿ ವಿಶ್ವಕಪ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಕೆರೆಬಿಯನ್ನರು 48 ವರ್ಷಗಳಲ್ಲಿ ಮೊದಲ ಬಾರಿಗೆ ವಿಶ್ವಕಪ್‌ನಿಂದ ಹೊರಗುಳಿದಿದೆ.

ಸ್ಕಾಟ್ಲೆಂಡ್‌ ವಿರುದ್ಧ ಶನಿವಾರ ನಡೆದ 2023ರ ಏಕದಿನ ವಿಶ್ವಕಪ್‌ನ ಕ್ವಾಲಿಫೈಯರ್‌ ಟೂರ್ನಿಯ ಸೂಪರ್‌ ಸಿಕ್ಸ್‌ ಪಂದ್ಯದಲ್ಲಿ 7 ವಿಕೆಟ್‌ಗಳ ಸೋಲನುಭವಿಸಿದ ವೆಸ್ಟ್‌ ಇಂಡೀಸ್‌, ಆ ಮೂಲಕ ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ವಿಶ್ವ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮೆರೆದಿದ್ದ ಕೆರೆಬಿಯನ್ನರು 1975 ಹಾಗೂ 1979ರಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ಗೆದ್ದು ಚಾಂಪಿಯನ್‌ ತಂಡವಾಗಿ ಮಿಂಚಿತ್ತು.

Related posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

October 14, 2026
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026

ಆದರೆ ನಂತರದ ವರ್ಷಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ವೆಸ್ಟ್‌ ಇಂಡೀಸ್‌ನ ಪ್ರಾಬಲ್ಯ ಕಡಿಮೆಯಾಗುತ್ತಾ ಬಂದಿತು. ಒಂದು ಕಾಲದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸ್ವರ್ಣ ಯುಗವನ್ನ ಕಂಡಿದ್ದ ವಿಂಡೀಸ್‌, 1996ರಲ್ಲಿ ಸೆಮಿ ಫೈನಲ್‌, 2011 ಮತ್ತು 2015ರಲ್ಲಿ ಕ್ವಾರ್ಟರ್‌ ಫೈನಲ್‌ ಹಂತಕ್ಕೇರಿತ್ತು. ಆದರೆ ನಂತರದ ವರ್ಷಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವೈಫಲ್ಯ ಅನುಭವಿಸಿದ ಕೆರೆಬಿಯನ್ನರು ಇದೀಗ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಪ್ರವೇಶ ಪಡೆಯುವಲ್ಲಿ ವಿಫಲವಾಗಿದೆ.

ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್‌ ಬ್ಯಾಟಿಂಗ್‌ ವೈಫಲ್ಯ ಕಂಡಿತು. ಜೇಸನ್‌ ಹೋಲ್ಡರ್‌(45) ಹಾಗೂ ರೊಮಾರಿಯೋ ಶೆಫರ್ಡ್‌(36) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ 43.5 ಓವರ್‌ಗಳಲ್ಲಿ 181 ರನ್‌ಗಳಿಗೆ ಆಲೌಟ್‌ ಆಯಿತು. ಈ ಟಾರ್ಗೆಟ್‌ ಚೇಸ್‌ ಮಾಡಿದ ಸ್ಕಾಟ್ಲೆಂಡ್‌ ಮ್ಯಾಥ್ಯೂ ಕ್ರಾಸ್‌(74*) ಹಾಗೂ ಬ್ರೆಂಡನ್‌ ಮೆಕ್‌ಮುಲೆನ್‌(69) ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ 43.3 ಓವರ್‌ಗಳಲ್ಲಿ 185/3 ರನ್‌ಗಳಿಸುವ ಮೂಲಕ 7 ವಿಕೆಟ್‌ಗಳ ಗೆಲುವು ಸಾಧಿಸಿತು.

Tags: ODI World Cup: West Indies fail to qualify for World Cup tournament
ShareTweetSendShare
Join us on:

Related Posts

mysuru-royals-win-first-kppl-title-karnataka-pickleball-premier-league

ಮೈಸೂರು ರಾಯಲ್ಸ್ ತಂಡಕ್ಕೆ ಕೆಪಿಪಿಎಲ್ ಮೊದಲ ಟ್ರೋಫಿ ಗರಿ

by admin
October 14, 2026
0

ಬೆಂಗಳೂರು: ಕರ್ನಾಟಕ ಪಿಕ್ಕಲ್‌ಬಾಲ್ ಪ್ರೀಮಿಯರ್ ಲೀಗ್ (ಕೆಪಿಪಿಎಲ್) ಮೊದಲ ಆವೃತ್ತಿಯು ರೋಚಕ ಅಂತ್ಯ ಕಂಡಿದ್ದು, ಅತ್ಯಂತ ರೋಮಾಂಚಕಾರಿ ಫೈನಲ್ ಪಂದ್ಯದಲ್ಲಿ ತುಮಕೂರು ಟೈಟಾನ್ಸ್ ತಂಡವನ್ನು ಮಣಿಸಿ 'ಮೈಸೂರು...

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

karnataka-pickleball-premier-league-kppl-jersey-unveiling

ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್ (KPPL): ಜೆರ್ಸಿ ಅನಾವರಣ*

by admin
October 6, 2026
0

*ಬೆಂಗಳೂರು:* ಕರ್ನಾಟಕ ಸ್ಟೇಟ್ ಪಿಕಲ್‌ಬಾಲ್ ಅಸೋಸಿಯೇಷನ್ (KSPA) ಮತ್ತು ಎಂಟ್ರೋಪಿ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ (ESE) ಸಹಯೋಗದಲ್ಲಿ ನಡೆಯುತ್ತಿರುವ ಪ್ರಥಮ ಆವೃತ್ತಿಯ 'ಕರ್ನಾಟಕ ಪಿಕಲ್‌ಬಾಲ್ ಪ್ರೀಮಿಯರ್ ಲೀಗ್'...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

nita-ambani-congratulates-asian-games-medal-winners-reliance-foundation

ಏಷ್ಯನ್ ಗೇಮ್ಸ್ ಪದಕ ಸಾಧಕರಿಗೆ ನೀತಾ ಎಂ. ಅಂಬಾನಿ ವಿಶೇಷ ಅಭಿನಂದನೆ

by admin
October 4, 2026
0

• ಕ್ರೀಡಾಕೂಟದಲ್ಲಿ ಭಾರತ ಗೆದ್ದ 85 ಪದಕಗಳ ಪೈಕಿ 29 ಪದಕಗಳಿಗೆ ರಿಲಯನ್ಸ್ ಫೌಂಡೇಶನ್ ಕೊಡುಗೆ ನೀಡಿದೆ. • ರಿಲಯನ್ಸ್ ಫೌಂಡೇಶನ್‌ನೊಂದಿಗೆ ಗುರುತಿಸಿಕೊಂಡಿದ್ದ 48 ಕ್ರೀಡಾಪಟುಗಳು ಭಾರತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram