ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಇಂದು ರಾಜ್ಯಸಭೆ ಚುನಾವಣೆ ಫೈಟ್ : ಯಾವ ರಾಜ್ಯದಲ್ಲಿ ಹೇಗಿದೆ ಎಲೆಕ್ಷನ್ ಗ್ರೌಂಡ್ ರೀರ್ಪೋಟ್

admin by admin
June 19, 2020
in Uncategorized
congress
Share on FacebookShare on TwitterShare on WhatsappShare on Telegram

Related posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

January 4, 2026
Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

December 20, 2025

ನವದೆಹಲಿ : ದೇಶದ 19 ರಾಜ್ಯಗಳಲ್ಲಿ ಇಂದು ರಾಜ್ಯಸಭಾ ಚುನಾವಣೆ ನಡೆಯುತ್ತಿದೆ.   ಅಂದ್ರಪ್ರದೇಶ್ ಮತ್ತು ಗುಜರಾತ್ ನಲ್ಲಿ ತಲಾ 4 ಸ್ಥಾನಗಳು, ಮಧ್ಯಪ್ರದೇಶದ ಮತ್ತು ರಾಜಸ್ಥಾನ  ತಲಾ ಮೂರು ಸ್ಥಾನಗಳು, ಜಾರ್ಖಂಡ್, ಮಿರೋರಾಂ, ಮಣಿಪುರ, ಮೇಘಾಲಯದಲ್ಲಿ ತಲಾ ಒಂದೊಂದು ಸ್ಥಾನಗಳಿಗೆ ಎಲೆಕ್ಷನ್ ಫೈಟ್ ನಡೆಯುತ್ತಿದೆ.

19 ರಾಜ್ಯಗಳ ವಿಧಾನ ಸಭೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆಯಾಗಯುತ್ತದೆ. ಬಳಿಕ ಫಲಿತಾಂಶ ಹೊರ ಬೀಳಲಿದೆ. ಈ ಬಾರಿ ಒಟ್ಟು 55 ರಾಜ್ಯಸಭಾ ಸ್ಥಾನಗಳು ಖಾಲಿಯಾಗಿವೆ. ಅದರಲ್ಲಿ ಕರ್ನಾಟಕದ 4 ಸ್ಥಾನ ಸೇರಿದಂತೆ ಒಟ್ಟು 37 ಸ್ಥಾನಗಳಿಗೆ ಚುನಾವಣೆ ನಡೆಯುವುದಿಲ್ಲ. 37 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉಳಿದ 18 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.

ಯಾವ ರಾಜ್ಯದಲ್ಲಿ ಹೇಗಿದೆ ಚುನಾವಣೆ ಪರಿಸ್ಥತಿ

 ಕರ್ನಾಟಕ ರಾಜ್ಯದಲ್ಲಿ ಚುನಾವಣೆ ನಡೆಯದೆ 4 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ 2 ಸ್ಥಾನ, ಕಾಂಗ್ರೆಸ್ 1 ಸ್ಥಾನ, ಜೆಡಿಎಸ್ 1 ಸ್ಥಾನ ಗಳನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಹೆಚ್ಚುವರಿ ಮತಗಳನ್ನು ಹೊಂದಿದ್ದರು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಒಂದು ವೇಳೆ ಕಣಕ್ಕಿಳಿಸಿದ್ದೆ ಚುನಾವಣೆ ನಡೆಯುತ್ತಿತ್ತು.

ಮದ್ಯ ಪ್ರದೇಶ್, ಗುಜರಾತ್ ರಾಜಸ್ಥಾನದ 10 ಸ್ಥಾನಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪೈಪೋಟಿ ನಡೆಯುತ್ತಿದೆ.  ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ಅಲ್ಲದೆ ರಾಜ್ಯಸಭೆ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವುದು ಎರಡು ಪಕ್ಷಗಳಿಗೆ ಅನಿವಾರ್ಯವಾಗಿದೆ.

ಜಾರ್ಖಂಡ್ ನಲ್ಲಿ ಎರಡು ಸ್ಥಾನಗಳಿಗೆ ಮೂವರು ಅಭ್ಯರ್ಥಿಗಳು ಕಣಕ್ಕಿಳಿದ್ದಾರೆ.  ಜಾರ್ಖಂಡ್ ಆಡಳಿತಾರೂಢ ಜೆಎಂಎಂ ಮತ್ತು ಕಾಂಗ್ರೆಸ್-ಆರ್ ಜೆಡಿ ಮೈತ್ರಿಯಿಂದ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಇಬ್ಬರಲ್ಲಿ ಶಿಬು ಸೋರೇನ್ ಜಯ ದಾಖಲಿಸುವುದು ಖಚಿತವಾಗಿದೆ. ಆದರೆ ಇನ್ನೊಂದು ಸ್ಥಾನ ಪಡೆಯಲು ಅದೃಷ್ಟ ಪರೀಕ್ಷೆ ಮಾಡಲು ಮೈತ್ರಿಕೂಟ ಮುಂದಾಗಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ದೀಪಕ್ ಪ್ರಕಾಶ್ ಪ್ರಕಾಶ್ ಜಯ ದಾಖಲಿಸು ತವಕದಲ್ಲಿದ್ದಾರೆ.

ಮೇಘಾಲಯದ ಒಂದು ಸ್ಥಾನಕ್ಕೆ ಎನ್,ಪಿ.ಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿಯಿದೆ. ಆದರೆ ಇಲ್ಲಿ ಕಾಂಗ್ರೆಸ್ ಗೆ ಸುಲಭದ ಜಯ ಸಿಗುವ ಸಾಧ್ಯತೆಯಿದೆ.

ಮಣಿಪುರದಲ್ಲಿ ಇರುವ ಒಂದು ಸ್ಥಾನಕ್ಕೆ ಕಾಂಗ್ರೆಸ್  ಮತ್ತು ಬಿಜೆಪಿ ನಡುವೆ ನೆರ ಹಣಾಹಣಿ ನಡೆಯುತ್ತಿದೆ. ಈ ನಡುವೆ ನಿನ್ನೆ ಬಿಜೆಪಿ ಸರ್ಕಾರಕ್ಕೆ ಮಿತ್ರ ಪಕ್ಷದ ಮತ್ತು ಸ್ವಪಕ್ಷಿಯರ ರಾಜಿನಾಮೆ ಬಹುದೊಡ್ಡ ಹೊಡೆತ ಬಿದ್ದಂತೆ ಆಗಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಯ ದಾಖಲಿಸುವ ಸಾಧ್ಯತೆಯಿದೆ.

ರಾಜಸ್ಥಾನದಲ್ಲಿ ಈಗಾಗಲೇ ಕುದುರೆ ವ್ಯಾಪಾರ ಜೋರಾಗಿ ನಡೆದಿದೆ.  ಅಲ್ಲದೆ ಕಾಂಗ್ರೆಸ್ ಸರ್ಕಾರವನ್ನು  ಪತನಗೊಳಿಸುವ ಕಾರ್ಯದಲ್ಲಿ ಬಿಜೆಪಿ ಮಗ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ನಡುವೆ ರಾಜ್ಯಸಭೆ ಚುನಾವಣೆ ಎದುರಾಗಿದೆ. ಖಾಲಿರುವ 3 ಸ್ಥಾನಗಳಿಗೆ ಎರಡು ಸ್ಥಾನಗಳಿಗೆ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎರಡು ಪಕ್ಷಗಳು.  ಜೊತೆಗೆ  ಕರ್ನಾಟಕ ಕಾಂಗ್ರೆಸ್ ಉಸ್ತುವರಿ ಕೆ.ಸಿ ವೇಣುಗೋಪಾಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.  ಅಲ್ಲದೆ ರಾಜಸ್ಥಾನ ಕಾಂಗ್ರೆಸ್ ನಲ್ಲಿರುವ ಅಸಮಾಧಾನವನ್ನು ಫ್ಲಸ್ ಮಾಡಿಕೊಳ್ಳಳು ಬಿಜೆಪೆ ತಂತ್ರ ರೂಪಿಸಿದೆ.

Tags: Rajya Sabha Election
ShareTweetSendShare
Join us on:

Related Posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

India vs West Indies 2nd Test: Blue Boys Close to Victory Match Highlights

ಭಾರತ-ವಿಂಡೀಸ್‌ 2ನೇ ಟೆಸ್ಟ್‌- ಗೆಲುವಿನ ಸನೀಹದಲ್ಲಿ ಬ್ಲೂ ಬಾಯ್ಸ್‌

by Saaksha Editor
October 13, 2025
0

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) ಗೆಲುವಿನ ಸನೀಹದಲ್ಲಿದೆ. ಪಂದ್ಯ ಐದನೇ ದಿನ  ಟೀಮ್‌ ಇಂಡಿಯಾಗೆ ಬೇಕಾಗಿರೋದು ಕೇವಲ 58 ರನ್‌...

ನವರಾತ್ರಿಯ ನವದಿನಗಳ ಅರ್ಥ ಹಾಗೂ ಮಹತ್ವ ತಿಳಿಯಿರಿ

ನವರಾತ್ರಿಯ ನವದಿನಗಳ ಅರ್ಥ ಹಾಗೂ ಮಹತ್ವ ತಿಳಿಯಿರಿ

by Saaksha Editor
September 26, 2025
0

'ರಾತ್ರಿ' ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ. ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ. ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram