ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v WI: T20I ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್‌, ಕೊಹ್ಲಿಗೆ ವಿಶ್ರಾಂತಿ

ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪಂದ್ಯ

Author2 by Author2
July 5, 2023
in Sports, ಕ್ರಿಕೆಟ್
Bhuvi_Kohli_Rohit
Share on FacebookShare on TwitterShare on WhatsappShare on Telegram

ವೆಸ್ಟ್‌ ಇಂಡೀಸ್‌ ವಿರುದ್ಧ ಐದು ಪಂದ್ಯಗಳ T20I ಸರಣಿಗೆ ಭಾರತ ತಂಡ ಪ್ರಕಟಿಸಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಪ್ರಮುಖ ಬ್ಯಾಟರ್‌ಗಳಾದ ರೋಹಿತ್‌ ಶರ್ಮ ಹಾಗೂ ವಿರಾಟ್‌ ಕೊಹ್ಲಿ ಅವರುಗಳಿಗೆ ವಿಶ್ರಾಂತಿ ನೀಡಲಾಗಿದೆ.

ಕೆರೆಬಿಯನ್ನರ ವಿರುದ್ಧದ ಟಿ20 ಪಂದ್ಯಾವಳಿಗೆ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವ ಬಿಸಿಸಿಐ, ಹಲವು ಐಪಿಎಲ್‌ ಸ್ಟಾರ್‌ಗಳನ್ನ ತಂಡಕ್ಕೆ ಆಯ್ಕೆ ಮಾಡಿದೆ. ಪ್ರಮುಖವಾಗಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಮಿಂಚಿದ್ದ ತಿಲಕ್‌ ವರ್ಮ ಅವರಿಗೆ ಟಿ20 ಸರಣಿಗೆ ಆಯ್ಕೆ ಮಾಡಿದ್ದರೆ. ಈಗಾಗಲೇ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಯಶಸ್ವಿ ಜೈಸ್ವಾಲ್‌, ಇದೀಗ ಟಿ20 ಸರಣಿಯ ತಂಡಕ್ಕೂ ಆಯ್ಕೆಯಾಗಿದ್ದಾರೆ.

Related posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026
RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

May 18, 2026

2023ರ ಐಪಿಎಲ್‌ ಟೂರ್ನಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡ ಆರಂಭಿಕನಾಗಿ ಆಡಿದ್ದ ಜೈಸ್ವಾಲ್‌, ಆರೆಂಜ್‌ ಕ್ಯಾಪ್‌ ಪಡೆದು ಮಿಂಚಿದ್ದರು.
ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗಿದ್ದು, ಉಮ್ರಾನ್‌ ಮಲ್ಲಿಕ್‌, ಆವೇಶ್‌ ಖಾನ್‌, ಅರ್ಶದೀಪ್‌ ಸಿಂಗ್‌ ಹಾಗೂ ಮುಖೇಶ್‌ ಕುಮಾರ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಜೊತೆಗೆ ಸ್ಪಿನ್‌ ವಿಭಾಗದಲ್ಲಿ ಯುಜ್ವೇಂದ್ರ ಚಹಲ್‌, ಕುಲ್ದೀಪ್‌ ಯಾದವ್‌, ರವಿ ಬಿಷ್ಣೋಯಿ ಅವರ ಜೊತೆಗೆ ಆಲ್ರೌಂಡರ್‌ ಅಕ್ಸರ್‌ ಪಟೇಲ್‌ ಅವರನ್ನ ಪ್ರಮುಖ ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ.

ಟಿ20 ಸರಣಿಗೆ ಇಬ್ಬರು ವಿಕೆಟ್‌ ಕೀಪರ್‌ಗಳನ್ನ ಆಯ್ಕೆ ಮಾಡಲಾಗಿದ್ದು, ಇಶಾನ್‌ ಕಿಶನ್‌ ಅವರೊಂದಿಗೆ ಸಂಜೂ ಸ್ಯಾಮ್ಸನ್‌ಗೆ ಟಿ20 ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಉಳಿದಂತೆ ಪ್ರಮುಖ ಬ್ಯಾಟರ್‌ಗಳ ಸ್ಥಾನದಲ್ಲಿ ಸೂರ್ಯಕುಮಾರ್‌ ಯಾದವ್‌, ಶುಭ್ಮನ್‌ ಗಿಲ್‌ ಕಾಣಿಸಿಕೊಂಡಿದ್ದರೆ. ನಿರೀಕ್ಷೆಯಂತೆ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ಕೆರೆಬಿಯನ್ನರ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ಪ್ರವಾಸಿ ಭಾರತ ಹಾಗೂ ಅತಿಥೇಯ ವೆಸ್ಟ್‌ ಇಂಡೀಸ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್‌ 3ರಿಂದ ಆರಂಭವಾಗಲಿದ್ದು, 13ರವರೆಗೆ ನಡೆಯಲಿದೆ. ಎರಡು ತಂಡಗಳು ಎರಡು ಪಂದ್ಯಗಳ ಟೆಸ್ಟ್‌ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿ ಬಳಿಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.
ಭಾರತ ಟಿ20 ಪಂದ್ಯ:
ಇಶಾನ್‌ ಕಿಶನ್‌, ಶುಭ್ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ಸೂರ್ಯಕುಮಾರ್‌ ಯಾದವ್‌, ಸಂಜೂ ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಅಕ್ಸರ್‌ ಪಟೇಲ್, ಯುಜ್ವೇಂದ್ರ ಚಹಲ್‌, ಕುಲ್ದೀಪ್‌ ಯಾದವ್, ರವಿ ಬಿಷ್ಣೋಯಿ, ಅರ್ಶದೀಪ್‌ ಸಿಂಗ್‌, ಉಮ್ರಾನ್‌ ಮಲ್ಲಿಕ್‌, ಅವೇಶ್‌ ಖಾನ್‌ ಹಾಗೂ ಮುಖೇಶ್‌ ಕುಮಾರ್‌.

Tags: IND v WIsports karnatakaT20I seriesteam indiawest indies
ShareTweetSendShare
Join us on:

Related Posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram