ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಕಲಿ ಬೀಜ ಮಾರಾಟಗಾರರ ಒತ್ತಡಕ್ಕೆ ಮಣಿಯುವುದು ತಾಯಿ ಮಗುವಿಗೆ ವಿಷವುಣಿಸಿದಂತೆ: ಬಿ.ಸಿ.ಪಾಟೀಲ್

admin by admin
June 19, 2020
in Newsbeat, Samagra karnataka, ರಾಜ್ಯ
h-vishwanath
Share on FacebookShare on TwitterShare on WhatsappShare on Telegram

ಕೊಪ್ಪಳ :  ರೈತರಿಗೆ ಒಳ್ಳೆಯದು ಮಾಡುವುದೇ ನನ್ನ ಕರ್ತವ್ಯ.ನಕಲಿ ಕಳಪೆ ಬೀಜ ಗೊಬ್ಬರ ಮಾರಾಟಗಾರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇಂದು ಕೊಪ್ಪಳದಲ್ಲಿ ಅಧಿಕಾರಿಗಳ ಜೊತೆ ಸಭೆ  ಮುಗಿದ ಬಳಿಕ ಮಾತನಾಡಿದ  ಕೃಷಿ ಸಚಿವ ಬಿ.ಸಿ ಪಾಟೀಲ್, ಕಳಪೆ ಬೀಜ ಮಾರಾಟ ಮಾಡುವ ದೊಡ್ಡ ಜಾಲವನ್ನು ನಾವು ಬೇಧಿಸಿದ್ದೇವೆ.ಇನ್ನೂ ಬೇಧಿಸುವುದು ಬಹಳಷ್ಟಿದೆ.  ಕಳಪೆ ಬೀಜ ಮಾರಾಟ ಮಾಡುವವರ ಕತೆ ಮುಗಿಸುತ್ತೇವೆ.ಕಳಪೆ ಬೀಜ ಮಾರಾಟದವರ ಒತ್ತಡ ತಂತ್ರಗಳಿಗೆ ಯಾವುದೇ ಕಾರಣಕ್ಕೂ ಮಣಿಯುವುದಿಲ್ಲ .ಕಳಪೆ ಬೀಜ ಮಾರಾಟವನ್ನು ನಾವೇ ಪತ್ತೆ ಮಾಡುತ್ತಿದ್ದೇವೆ..ಇಷ್ಟು ವರ್ಷ ಅದು ಪತ್ತೆಯಾಗಿದ್ದಿಲ್ಲ.ಕಳಪೆ ಬೀಜದ ಬಗ್ಗೆ ಯಾರೂ ಕಾಳಜಿ ವಹಿಸಿರಲಿಲ್ಲ.ತಾವು ಕೃಷಿ ಸಚಿವರಾದ ಬಳಿಕ ಖುದ್ದಾಗಿ ಇಂತಹದೊಂದು ಡ್ರೈವ್ ಸ್ಟಾರ್ಟ್ ಮಾಡಲಾಗಿದ್ದು,ರಾಯಚೂರು,ಬೀದರ,ಹಾವೇರಿ ಸೇರಿದಂತೆ ಇಲ್ಲಿಯವರೆಗೂ ಸುಮಾರು  15 ಕೋಟಿ ಮೊತ್ತದ ಕಳಪೆ ಬೀಜ ಪತ್ತೆ ಮಾಡಲಾಗಿದೆ

Related posts

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

September 30, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಗಂಟೆಗಳ ವಿಚಾರಣೆಯಲ್ಲಿ ಅಂದು ನಡೆದ ಘಟನೆಗಳನ್ನು ವಿವರಿಸಿದ ಮಾಫಿ ಸಾಕ್ಷಿ ಪ್ರದೋಶ್

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಗಂಟೆಗಳ ವಿಚಾರಣೆಯಲ್ಲಿ ಅಂದು ನಡೆದ ಘಟನೆಗಳನ್ನು ವಿವರಿಸಿದ ಮಾಫಿ ಸಾಕ್ಷಿ ಪ್ರದೋಶ್

September 30, 2026

ಅನ್ನ ಕೊಡುವ ರೈತನಿಗೆ ಯಾವುದೇ ಕಾರಣಕ್ಕೂ  ಬಿತ್ತನೆ ಸಮಯದಲ್ಲಿ ಕಳಪೆ ಬೀಜ ಪೂರೈಕೆ ಆಗಬಾರದು.ಕಳಪೆ ಬೀಜದ ಜೊತೆಗೆ ಕಳಪೆ ನಕಲಿ ರಸ ಗೊಬ್ಬರ, ಔಷಧಿಯನ್ನು ಸೀಜ್ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಬೀಜ ಕಾಯಿದೆ ಪ್ರಕಾರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ಕೊರೊನಾ ಪಾಸಿಟಿವ್ ಬಂದವರು ಸ್ವತಃ ತಮ್ಮೊಂದಿಗೆ ಯಾರೆಲ್ಲ ಸಂಪರ್ಕಕ್ಕೆ ಬಂದಿದ್ದರು.ಎಲ್ಲೆಲ್ಲಿ ಓಡಾಡಿದ್ದರೆಂಬ ಮಾಹಿತಿಯನ್ನು ಅವರೇ ಸ್ವತಃ ನೀಡಿದರೆ ಚಿಕಿತ್ಸೆಗೆ ಮತ್ತು ಇನ್ನಿತರರಿಗೆ ಸೋಂಕಿನಿಂದ ತಪ್ಪಿಸಲು ಸಹಾಯಕವಾಗುತ್ತದೆ.ಈಗ ಪರೀಕ್ಷಾ ಕೇಂದ್ರಗಳು ಹೆಚ್ಚಾಗಿರುವ ಕಾರಣ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಮಾಡಲು ಅನುಕೂಲವಾಗುತ್ತಿದೆ.ಹೊರಗಿನಿಂದಲೇ ಬಂದವರಿನಮದ ಹೆಚ್ಚಾಗಿ ಸೋಂಕು ಹರಡುತ್ತಿದೆ.ಎಲ್ಲರೂ ತಪ್ಪದೇ ಸಾಮಾಜಿಕ ಅಂತರ,ಸರ್ಕಾರದ ನಿಯಮ ಪಾಲನೆ  ಅನುಸರಿಸಬೇಕೆಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

Tags: BC PatilMinister of Agriculture
ShareTweetSendShare
Join us on:

Related Posts

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಗಂಟೆಗಳ ವಿಚಾರಣೆಯಲ್ಲಿ ಅಂದು ನಡೆದ ಘಟನೆಗಳನ್ನು ವಿವರಿಸಿದ ಮಾಫಿ ಸಾಕ್ಷಿ ಪ್ರದೋಶ್

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಗಂಟೆಗಳ ವಿಚಾರಣೆಯಲ್ಲಿ ಅಂದು ನಡೆದ ಘಟನೆಗಳನ್ನು ವಿವರಿಸಿದ ಮಾಫಿ ಸಾಕ್ಷಿ ಪ್ರದೋಶ್

by Shwetha
September 30, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಅಂದು ನಡೆದ ಘಟನೆಗಳ ಕುರಿತು ಸುಮಾರು ಮೂರು ಗಂಟೆಗಳ ಕಾಲ ವಿವರವಾದ ಹೇಳಿಕೆ...

ನೈಸ್ ಯೋಜನೆ ದಾರಿ ತಪ್ಪಿದ್ದರೆ ಎರಡು ಬಾರಿ ಸಿಎಂ ಆಗಿದ್ದಾಗ ನಿದ್ದೆ ಮಾಡುತ್ತಿದ್ದಿರಾ? ಅಧಿಕಾರವಿದ್ದಾಗ ಮೌನ ವಿರೋಧ ಪಕ್ಷದಲ್ಲಿದ್ದಾಗ ಬೊಬ್ಬೆ: ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ನೈಸ್ ಯೋಜನೆ ದಾರಿ ತಪ್ಪಿದ್ದರೆ ಎರಡು ಬಾರಿ ಸಿಎಂ ಆಗಿದ್ದಾಗ ನಿದ್ದೆ ಮಾಡುತ್ತಿದ್ದಿರಾ? ಅಧಿಕಾರವಿದ್ದಾಗ ಮೌನ ವಿರೋಧ ಪಕ್ಷದಲ್ಲಿದ್ದಾಗ ಬೊಬ್ಬೆ: ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ನೈಸ್ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ವಾಗ್ದಾಳಿಗೆ ಸಚಿವ ಎನ್ ಚಲುವರಾಯಸ್ವಾಮಿ ಅವರು ಅತ್ಯಂತ...

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು: KSWAN ಯೋಜನೆಯಲ್ಲಿ ₹444 ಕೋಟಿ ಅಕ್ರಮ ಆರೋಪ

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು: KSWAN ಯೋಜನೆಯಲ್ಲಿ ₹444 ಕೋಟಿ ಅಕ್ರಮ ಆರೋಪ

by Shwetha
September 30, 2026
0

ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‌ವರ್ಕ್‌ (KSWAN) ಯೋಜನೆಗೆ ಸಂಬಂಧಿಸಿದಂತೆ ₹444 ಕೋಟಿ ಮೊತ್ತದ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಐಎಎಸ್...

ವಿಧಾನಸೌಧವನ್ನೇ ಲೂಟಿ ಮಾಡುತ್ತಾರಾ ಅಶೋಕ್ ಖೇಣಿ:ಡಿಕೆಶಿ ಮತ್ತು ಅಶೋಕ್ ಖೇಣಿ ನಡುವಿನ ನಿಗೂಢ ಡೀಲ್ ಬಯಲು -ನೈಸ್ ಹಗರಣದಲ್ಲಿ ಕುಮಾರಸ್ವಾಮಿ ಆಡಿಯೋ ಸರ್ಜಿಕಲ್ ಸ್ಟ್ರೈಕ್

ವಿಧಾನಸೌಧವನ್ನೇ ಲೂಟಿ ಮಾಡುತ್ತಾರಾ ಅಶೋಕ್ ಖೇಣಿ:ಡಿಕೆಶಿ ಮತ್ತು ಅಶೋಕ್ ಖೇಣಿ ನಡುವಿನ ನಿಗೂಢ ಡೀಲ್ ಬಯಲು -ನೈಸ್ ಹಗರಣದಲ್ಲಿ ಕುಮಾರಸ್ವಾಮಿ ಆಡಿಯೋ ಸರ್ಜಿಕಲ್ ಸ್ಟ್ರೈಕ್

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನೈಸ್ (NICE) ಹಗರಣದ ಕಿಚ್ಚು ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram