ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತ ತಂಡದ ನಾಯಕನಾಗಿ ಜಸ್ಪ್ರೀತ್ ಬುಮ್ರಾ ನೇಮಕ!

ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿ

Author2 by Author2
August 1, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಐರ್ಲೆಂಡ್‌ (Ireland) ವಿರುದ್ಧ ನಡೆಯಲಿರುವ ಟಿ20 ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಈಗಾಗಲೇ ಐರ್ಲೆಂಟ್ ವಿರುದ್ಧ ಆಡಲಿರುವ ಭಾರತೀಯ ಕ್ರಿಕೆಟ್ ತಂಡದ 15 ಜನ ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆರಂಭಿಕ ಬ್ಯಾಟ್ಸ್‌ ಮನ್ ಋತುರಾಜ್‌ ಗಾಯಕ್ವಾಡ್‌ಗೆ (Ruturaj Gaikwad) ಉಪ ನಾಯಕನ ಜವಾಬ್ದಾರಿ ಹೊತ್ತಿದ್ದಾರೆ.
ಆಗಸ್ಟ್‌ 18 ರಿಂದ 23ರ ವರೆಗೆ ನಡೆಯಲಿರುವ ಐರ್ಲೆಂಡ್‌ ಟಿ20 ಸರಣಿಗೆ (Ireland T20I Series) ಸೋಮವಾರ ಭಾರತ ತಂಡ ಪ್ರಕಟವಾಗಿದ್ದು ಬುಮ್ರಾಗೆ ನಾಯಕತ್ವದ ಹೊಣೆ ನೀಡಲಾಗಿದೆ. ಈ ತಂಡದಲ್ಲಿ ಬಹುತೇಕ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.

Related posts

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

May 18, 2026
ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026

ರಿಂಕು ಸಿಂಗ್‌, ತಿಲಕ್‌ ವರ್ಮಾ, ಯಶಸ್ವಿ ಜೈಸ್ವಾಲ್‌, ಜಿತೇಶ್‌ ಶರ್ಮಾ ಮೊದಲಾದವರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸಿದ್ಧ್‌ ಕೃಷ್ಣ ಕೂಡ ಕಂಬ್ಯಾಕ್‌ ಮಾಡಿದ್ದಾರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಬುಬ್ರಾ ಸಂಪೂರ್ಣ ಫಿಟ್‌ ಆಗಿದ್ದಾರೆ. ಅವರು ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿರುವುದು ಖುಷಿ ತಂದಿದೆ. ಮುಂದಿನ ವಿಶ್ವಕಪ್‌ ತಂಡದಲ್ಲಿ ಖಂಡಿತ ಅವರಿಗೆ ಸ್ಥಾನವಿದೆ ಎಂದು ಹೇಳಿದ್ದಾರೆ.

Tags: Jasprit Bumrah appointed as the captain of the Indian team!
ShareTweetSendShare
Join us on:

Related Posts

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram