ADVERTISEMENT
Tuesday, May 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಓಲಾ-ಉಬರ್ ಮಾದರಿಯಲ್ಲೇ ಹೊಸ ಆ್ಯಪ್ ಅಭಿವೃದ್ಧಿ

ಆಟೋರಿಕ್ಷಾ, ಟ್ಯಾಕ್ಸಿ ಬುಕ್ಕಿಂಗ್ ಅಪ್ಲಿಕೇಶನ್ ಅಭಿವೃದ್ಧಿಗೆ ಚಿಂತನೆ

Author2 by Author2
August 1, 2023
in Business, Samagra karnataka, State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಓಲಾ ಮತ್ತು ಉಬರ್‌ ಮಾದರಿಯಲ್ಲಿ ಖಾಸಗಿ ಕ್ಯಾಬ್ ಸೇವೆಯಂತೆಯೇ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಬುಕಿಂಗ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಚಿಂತಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ(Ramalinga Reddy) ಹೇಳಿದ್ದಾರೆ.

ಆಟೋ ಚಾಲಕರು ಹಾಗೂ ಕ್ಯಾಬ್ ಚಾಲಕರು ಹೆಚ್ಚಿನ ಕಮಿಷನ್‌ ನಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಓಲಾ ಮತ್ತು ಉಬರ್‌ ನಂತೆಯೇ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸರ್ಕಾರವೇ ಆ್ಯಪ್ ತಯಾರಿಸಿ ಚಾಲಕರಿಗೆ ಅನುವು ಮಾಡಿಕೊಡಲಿದೆ ಎಂದು ಸಚಿವರು ತಿಳಿಸಿದ್ದಾರೆ.

Related posts

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

May 12, 2026
ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

May 12, 2026

ಆಟೋ ಮತ್ತು ಕ್ಯಾಬ್ ಚಾಲಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ನಾವು ಖಾಸಗಿ ಕ್ಯಾಬ್ ಬುಕ್ಕಿಂಗ್ ಮಾದರಿಯಲ್ಲೇ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

Tags: New app development on the same model as Ola-Uber
ShareTweetSendShare
Join us on:

Related Posts

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

ಡಿ. ಸುಧಾಕರ್ ಗೆ ಅಂತಿಮ ವಿದಾಯ

ಡಿ. ಸುಧಾಕರ್ ಗೆ ಅಂತಿಮ ವಿದಾಯ

by Shwetha
May 12, 2026
0

ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ...

ಮೋದಿಯವರೇ ನಿಮ್ಮ ಎಲೆಯಲ್ಲಿ ಆನೆ ಬಿದ್ದಿದೆ ನೋಡಿ ; ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡಿದ ಮೋದಿ : ಸಿದ್ದರಾಮಯ್ಯ

ಮೋದಿಯವರೇ ನಿಮ್ಮ ಎಲೆಯಲ್ಲಿ ಆನೆ ಬಿದ್ದಿದೆ ನೋಡಿ ; ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡಿದ ಮೋದಿ : ಸಿದ್ದರಾಮಯ್ಯ

by Shwetha
May 12, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನೀಡಿದ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ತೀಕ್ಷ್ಣವಾಗಿ ಮತ್ತು ಸರಣಿ ಪ್ರಶ್ನೆಗಳ ಮೂಲಕ ತಿರುಗೇಟು ನೀಡಿದ್ದಾರೆ....

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 12, 2026
0

ದಿನ ಭವಿಷ್ಯ : 12-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅದ್ಭುತವಾದ ದಿನವಾಗಿರುತ್ತದೆ. ನಿಮ್ಮ ರಾಶಿಯ ಅಧಿಪತಿ ಮಂಗಳನ ದಿನವಾದ್ದರಿಂದ ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram