ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ODI World Cup: ವಿಶ್ವಕಪ್‌ ವೇಳೆಗೆ ತಂಡ ಸೇರಿಕೊಳ್ಳಲಿರುವ ಕೇನ್‌ ವಿಲಿಯಮ್ಸನ್‌?

ವಿಶ್ವಕಪ್ ಗಾಗಿ ಭರ್ಜರಿ ತಯಾರಿ ನಡೆಸಿರುವ ನ್ಯೂಜಿಲೆಂಡ್

Author2 by Author2
August 2, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ವರ್ಷಾಂತ್ಯದಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ನ್ಯೂಜಿ಼ಲೆಂಡ್‌ ತಂಡ ತಯಾರಿ ಆರಂಭಿಸಿದ್ದು, ಇದರ ಬೆನ್ನಲ್ಲೇ ಕಿವೀಸ್‌ ತಂಡಕ್ಕೆ ಸಂತಸದ ಸುದ್ದಿಯೊಂದು ಕೇಳಿ ಬಂದಿದೆ.

ಭಾರತದಲ್ಲಿ ನಡೆದ 2023ರ ಐಪಿಎಲ್‌ ವೇಳೆ ತೀವ್ರ ಗಾಯಗೊಂಡಿದ್ದ ಕೇನ್‌ ವಿಲಿಯಮ್ಸನ್‌ ಟೂರ್ನಿಯಿಂದ ಹೊರಗುಳಿದಿದ್ದರು. ಈ ನಡುವೆ ನ್ಯೂಜಿ಼ಲೆಂಡ್‌ ತಂಡದ ಸ್ಟಾರ್‌ ಆಟಗಾರ, ಏಕದಿನ ವಿಶ್ವಕಪ್‌ ಟೂರ್ನಿಯ ವೇಳೆಗೆ ಕಮ್‌ಬ್ಯಾಕ್‌ ಮಾಡುವ ಬಗ್ಗೆ ಸಾಕಷ್ಟು ಅನುಮಾನ ಮೂಡಿತ್ತು. ಆದರೆ ಇದೀಗ ತಮ್ಮ ತಂಡಕ್ಕೆ ಗುಡ್‌ ನ್ಯೂಸ್‌ ನೀಡಿರುವ ವಿಲಿಯಮ್ಸನ್‌, ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ತಂಡಕ್ಕೆ ವಾಪಸ್ಸಾಗುವ ಭರವಸೆ ಮೂಡಿಸಿದ್ದಾರೆ.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಗಾಯದ ಸಮಸ್ಯೆಯಿಂದ ಚೇತರಿಕೆ ಕಂಡಿರುವ ಕೇನ್‌ ವಿಲಿಯಮ್ಸನ್‌, ನೆಟ್ಸ್‌ನಲ್ಲಿ ಬ್ಯಾಟಿಂಗ್ಸ್‌ ಅಭ್ಯಾಸ ಮಾಡುತ್ತಿರುವ ವಿಡಿಯೋವೊಂದನ್ನ ಶೇರ್‌ ಮಾಡಿದ್ದಾರೆ. ಆ ಮೂಲಕ ಇದೇ ವರ್ಷದ ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ತಯಾರಿ ಮಾಡಿಕೊಳ್ಳುತ್ತಿರುವ ಮುನ್ಸೂಚನೆ ನೀಡಿದ್ದಾರೆ. ವಿಲಿಯಮ್ಸನ್‌ ಶೇರ್‌ ಮಾಡಿರುವ ಈ ವಿಡಿಯೋ ವಿಶ್ವಕಪ್‌ ಟೂರ್ನಿಗೆ ತಯಾರಿ ಆರಂಭಿಸಿರುವ ನ್ಯೂಜಿ಼ಲೆಂಡ್‌ ತಂಡಕ್ಕೆ ಹೊಸ ಆತ್ಮವಿಶ್ವಾಸ ನೀಡಿದೆ.

2023ರ ಐಪಿಎಲ್‌ನಲ್ಲಿ ಗುಜರಾತ್‌ ಟೈಟನ್ಸ್‌ ಪರವಾಗಿ ಕಣಕ್ಕಿಳಿದಿದ್ದ ಕೇನ್‌ ವಿಲಿಯಮ್ಸನ್‌, ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಗಾಯಗೊಂಡಿದ್ದರು. ಬಲಗಾಲಿನ ಮಂಡಿಗೆ ಉಂಟಾದ ತೀವ್ರ ಗಾಯದಿಂದಾಗಿ ವಿಲಿಯಮ್ಸನ್‌, ಐಪಿಎಲ್‌ ಟೂರ್ನಿ ಅರ್ಧಕ್ಕೆ ಮೊಟಕುಗೊಳಿಸಿ ನ್ಯೂಜಿ಼ಲೆಂಡ್‌ಗೆ ಹಿಂದಿರುಗಿದ್ದರು.

Tags: Kane WilliamsonNew ZealandODI World CupODI World Cup: Will Kane Williamson join the team during the World Cup?sports karnataka
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram