ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ನಿನ್ನೆ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪತ್ರಿಕೆಯ ಕೀ ಉತ್ತರಗಳನ್ನು ಪದವಿಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಮಂಡಳಿ ಪ್ರಕಟಿಸಿದ ಉತ್ತರಗಳಲ್ಲಿ ಯಾವುದಾದರೂ ತಪ್ಪು ಅಥವಾ ಲೋಪ ಕಂಡು ಬಂದರೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.
ಕಿತ್ತಳೆ ಸಿಪ್ಪೆ ಚಹಾದ ಆರೋಗ್ಯ ಪ್ರಯೋಜನಗಳು
ಕಿತ್ತಳೆ ಸಿಪ್ಪೆ ಚಹಾದ ಆರೋಗ್ಯ ಪ್ರಯೋಜನಗಳು ತಿಳಿಯೋಣ ಬನ್ನಿ... ಕಿತ್ತಳೆ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಜೀರ್ಣಾಂಗ ಆರೋಗ್ಯ ಸುಧಾರಿಸುತ್ತದೆ. ಇದರಿಂದ...