ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸೂರ್ಯಕುಮಾರ್‌ ಯಾದವ್ ಬಗ್ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವರೇ?

ಈ ಕುರಿತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಹೇಳಿದ್ದೇನು

Author2 by Author2
August 11, 2023
in Sports, ಕ್ರಿಕೆಟ್, ಕ್ರೀಡೆ
Suryakumar yadav
Share on FacebookShare on TwitterShare on WhatsappShare on Telegram

ಏಕದಿನ ಕ್ರಿಕೆಟ್‌ನಲ್ಲಿ ಸತತ ಫಾರ್ಮ್‌ ವೈಫಲ್ಯಕ್ಕೆ ಸಿಲುಕಿರುವ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌, ಮುಂಬರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಇವೆಲ್ಲದರ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌, ಭಾರತದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯ ಭಾಗವಾಗಲಿದ್ದಾರೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಮಾಜಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್‌ ಹೇಳಿದ್ದಾರೆ. 50‌ ಓವರ್‌ಗಳ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್‌ ಯಾದವ್‌ ಫಾರ್ಮ್‌ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೂ ವಿಶ್ವಕಪ್‌ ತಂಡದಲ್ಲಿ ಸೂರ್ಯಕುಮಾರ್‌ ಸ್ಥಾನ ಪಡೆಯಲಿದ್ದಾರೆ ಎಂದು ಪ್ರಸಾಸ್‌ ಅಭಿಪ್ರಾಯಪಟ್ಟಿದ್ದಾರೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಟಿ20 ಕ್ರಿಕೆಟ್‌ ಮೂರು ಶತಕಗಳೊಂದಿಗೆ ಅದ್ಭುತ ಪ್ರದರ್ಶನ ನೀಡಿದ್ದರ ಪರಿಣಾಮವಾಗಿ ಸೂರ್ಯಕುಮಾರ್‌, 2021ರಲ್ಲಿ ಟೀಂ ಇಂಡಿಯಾದ ಏಕದಿನ ತಂಡದಲ್ಲಿ ಸ್ಥಾನ ಪಡೆದ್ದಾರೆ. ಇತ್ತೀಚಿನ ದಿನಗಳಲ್ಲಿ ಶುಭ್ಮನ್‌ ಗಿಲ್‌ ಅವರಿಗಿಂತಲೂ ಹೆಚ್ಚು ಏಕದಿನ ಪಂದ್ಯಗಳನ್ನ ಸೂರ್ಯಕುಮಾರ್‌ ಆಡಿದ್ದು, ಅವರ ಬ್ಯಾಟಿಂಗ್‌ ಸಾಮರ್ಥ್ಯ ಏನೆಂಬುದು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಸಾಬೀತಾಗಿದೆ.

ಏಕದಿನ ಕ್ರಿಕೆಟ್‌ನಲ್ಲಿ ಅವರ ಬ್ಯಾಟಿಂಗ್‌ ಅಂಕಿಅಂಶಗಳು ಏನೇ ಇದ್ದರು, ಸೂರ್ಯಕುಮಾರ್‌ ಟಿ20 ಕ್ರಿಕೆಟ್‌ನ ನಂ.1 ಬ್ಯಾಟರ್‌ ಆಗಿದ್ದಾರೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರು, ಅವರ ಸಾಮರ್ಥ್ಯವನ್ನ ಅರಿತು ತಂಡದ ಮ್ಯಾನೇಜ್ಮೆಂಟ್‌ ಅವರ ಬೆನ್ನಿಗೆ ನಿಂತಿದೆ. ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಹಾಗೂ ರಿಷಬ್‌ ಪಂತ್‌ ಅವರುಗಳ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್‌ ತಮಗೆ ದೊರೆತ ಅವಕಾಶವನ್ನ ಸರಿಯಾಗಿ ಬಳಸಿಕೊಳ್ಳದೆ ಇರುವುದು, ತಂಡದಲ್ಲಿ ಅವರ ಸ್ಥಾನದ ಬಗ್ಗೆ ಚರ್ಚೆಗೆ ಕಾರಣವಾಗಿದೆ ಎಂದಿದ್ದಾರೆ.

Tags: ODI World Cupsports karnatakaSuryakumar Yadavteam indiaWill Suryakumar Yadav get a place in the World Cup squad?
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram