ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವಕಪ್ ತಂಡ ಸೇರಿಕೊಳ್ಳುವ ಉತ್ಸಾಹದಲ್ಲಿ ಕೆ.ಎಲ್. ರಾಹುಲ್

ಇದೇ ತಿಂಗಳು ಫಿಟ್ನೆಸ್ ಪರೀಕ್ಷೆ ಎದುರಿಸಲು ಸಿದ್ಧವಾಗಿರುವ ರಾಹುಲ್

Author2 by Author2
August 12, 2023
in Sports, ಕ್ರಿಕೆಟ್
klrahul team india
Share on FacebookShare on TwitterShare on WhatsappShare on Telegram

ಟೀಂ ಇಂಡಿಯಾಕ್ಕೆ ಕಮ್‌ಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿರುವ ಕನ್ನಡಿಗ ಕೆಎಲ್‌ ರಾಹುಲ್‌, ಇದಕ್ಕಾಗಿ ಆ.18ರಂದು ಫಿಟ್ನೆಸ್ಟ್‌ ಪರೀಕ್ಷೆಗೆ ಒಳಪಡಲಿದ್ದಾರೆ.

ಗಾಯದ ಸಮಸ್ಯೆಯ ಕಾರಣದಿಂದಾಗಿ ಕೆಎಲ್‌ ರಾಹುಲ್‌, ಕಳೆದ ಕೆಲವು ತಿಂಗಳುಗಳಿಂದ ತಂಡದಿಂದ ಹೊರಗುಳಿದಿದ್ದು, ಇದೀಗ ಚೇತರಿಕೆಯ ಹಾದಿಯಲ್ಲಿದ್ದಾರೆ. ಹೀಗಾಗಿ ಮುಂಬರುವ ಏಷ್ಯಾಕಪ್‌ ಮತ್ತು ಏಕದಿನ ವಿಶ್ವಕಪ್‌ ಟೂರ್ನಿ ಹಿನ್ನೆಲೆಯಲ್ಲಿ ಶೀಘ್ರವೇ ತಂಡಕ್ಕೆ ಮರಳುವ ದೊಡ್ಡ ನಿರೀಕ್ಷೆ ಹೊಂದಿದ್ದು, ಇದಕ್ಕಾಗಿ ರಾಹುಲ್‌ ಎಲ್ಲಾ ರೀತಿಯ ಅಭ್ಯಾಸ ನಡೆಸುತ್ತಿದ್ದಾರೆ.

Related posts

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

June 30, 2026
Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026

ಈ ನಡುವೆ ಇದೇ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಟೀಂ ಇಂಡಿಯಾ ಆಟಗಾರರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದೆ. ಹೀಗಾಗಿ ತಂಡಕ್ಕೆ ವಾಪಸ್ಸಾಗುವ ತವಕದಲ್ಲಿರುವ ಕನ್ನಡಿಗ ರಾಹುಲ್‌, ಆಗಸ್ಟ್‌ 18ರಂದು ಫಿಟ್ನೆಸ್ ಪರೀಕ್ಷೆಗೆ ಒಳಪಡಲಿದ್ದು, ಇದಾದ ನಂತರ ರಾಹುಲ್‌ ಅವರನ್ನ ಏಷ್ಯಾಕಪ್‌ ಟೂರ್ನಿಗೆ ತಂಡಕ್ಕೆ ಸೇರ್ಪಡೆ ಮಾಡುವ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ. ‌

ಟೀಂ ಇಂಡಿಯಾದ ಪ್ರಮುಖ ಬ್ಯಾಟರ್‌ ಆಗಿರುವ ಕೆಎಲ್‌ ರಾಹುಲ್‌, 2023ರ ಐಪಿಎಲ್‌ ಪಂದ್ಯಾವಳಿಯಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಗಾಯಗೊಂಡಿದ್ದರು. ಪರಿಣಾಮ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಫೈನಲ್‌ ಸೇರಿದಂತೆ ಸದ್ಯ ನಡೆಯುತ್ತಿರುವ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತಂಡದಿಂದ ಹೊರಗುಳಿದಿದ್ದರು. ಇದೀಗ ಗಾಯದ ಸಮಸ್ಯೆಯಿಂದ ಸಂಪೂರ್ಣ ಗುಣಮುಖರಾಗಿರುವ ರಾಹುಲ್‌, ಏಷ್ಯಾಕಪ್‌ ಟೂರ್ನಿಯ ವೇಳೆಗೆ ತಂಡಕ್ಕೆ ವಾಪಸ್ಸಾಗುವ ವಿಶ್ವಾಸ ಮೂಡಿಸಿದ್ದಾರೆ. ಇದಕ್ಕಾಗಿ ರಾಹುಲ್‌ ಈಗಾಗಲೇ ಬ್ಯಾಟಿಂಗ್‌ ಅಭ್ಯಾಸ ಸಹ ಆರಂಭಿಸಿದ್ದಾರೆ.

Tags: Asia CupIn the spirit of joining the World Cup teamk l rahulKL RahuLsports karnatakateam india
ShareTweetSendShare
Join us on:

Related Posts

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

by Shwetha
June 30, 2026
0

ಟೀಂ ಇಂಡಿಯಾದಲ್ಲಿ ಹೊಸ ಯುಗ ಆರಂಭಿಸುತ್ತೇವೆ, ಸ್ಟಾರ್ ಸಂಸ್ಕೃತಿಗೆ ಮುಕ್ತಿ ಹಾಡುತ್ತೇವೆ ಎಂದು ಬೀಗುತ್ತಾ ಬಂದ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್...

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram