ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ನೀಡಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನಮತಿ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿ ಮಂಜೂರು ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.








