ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತ ತಂಡದೊಂದಿಗೆ ವಿವಿಎಸ್ ಲಕ್ಷ್ಮಣ ಇರುವುದಿಲ್ಲ; ಏಕೆ?

ಐರ್ಲೆಂಡ್ ಗೆ ತೆರಳಲಿರುವ ಭಾರತ ತಂಡ

Author2 by Author2
August 12, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಐರ್ಲೆಂಡ್‌ ವಿರದ್ಧದ ಮೂರು ಪಂದ್ಯಗಳ ಟಿ20 ಸರಣಿ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ಆ.15ರಂದು ಡಬ್ಲಿನ್‌ಗೆ ತೆರಳಲಿದ್ದು, ತಂಡದ ಕೋಚ್‌ ಜವಾಬ್ದಾರಿ ಹೊತ್ತಿರುವ ವಿವಿಎಸ್‌ ಲಕ್ಷ್ಮಣ್‌, ಐರ್ಲೆಂಡ್‌ ಪ್ರವಾಸಕ್ಕೆ ಭಾರತ ತಂಡದೊಂದಿಗೆ ಇರುವುದಿಲ್ಲ ಎನ್ನಲಾಗಿದೆ.

ಅತಿಥೇಯ ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯು ಆಗಸ್ಟ್‌ 18ರಿಂದ ಆರಂಭವಾಗಲಿದ್ದು, ಇದಕ್ಕಾಗಿ ಭಾರತ ತಂಡದ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ. ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ ಟೀಂ ಇಂಡಿಯಾದ ಕೋಚಿಂಗ್‌ ಜವಾಬ್ದಾರಿ ಹೊತ್ತಿರುವ ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌, ಐರ್ಲೆಂಡ್‌ ಸರಣಿ ವೇಳೆ ತಂಡದೊಂದಿಗೆ ಇರುವುದಿಲ್ಲ ಎನ್ನಲಾಗಿದೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026

ಪ್ರಸ್ತುತ ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ನಡೆಯುತ್ತಿರುವ T20I ಸರಣಿಗಾಗಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹಾಗೂ ಕೋಚಿಂಗ್‌ ವಿಭಾಗದ ಇನ್ನಿತರು ಯುಎಸ್‌ಎನಲ್ಲಿದ್ದಾರೆ. ಹೀಗಾಗಿ ಐರ್ಲೆಂಡ್‌ ಸರಣಿಗೆ ಟೀಂ ಇಂಡಿಯಾದ ಕೋಚ್‌ ಆಗಿ ನಿಯೋಜನೆಗೊಂಡಿರುವ ವಿವಿಎಸ್‌ ಲಕ್ಷ್ಮಣ್‌, ಮೂರು ಪಂದ್ಯಗಳ ಸರಣಿಗಾಗಿ ಐರ್ಲೆಂಡ್‌ಗೆ ತೆರಳಲಿರುವ ಭಾರತ ತಂಡದೊಂದಿಗೆ ಪ್ರಯಾಣ ಮಾಡುವ ನಿರೀಕ್ಷೆ ಹೊಂದಲಾಗಿತ್ತು.
ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ ಟೀಂ ಇಂಡಿಯಾದೊಂದಿಗೆ ಕೋಚ್‌ ಲಕ್ಷ್ಮಣ್‌ ಪ್ರಯಾಣಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಲಕ್ಷ್ಮಣ್‌ ಬದಲಿಗೆ, ಕೋಚಿಂಗ್‌ ವಿಭಾಗದ ಸಹಾಯಕ ಸಿಬ್ಬಂದಿಯಾದ ಸಿತಾಂಶು ಕೊಟಕ್ ಮತ್ತು ಸಾಯಿರಾಜ್ ಬಹುತುಲೆ ಅವರುಗಳು ಟಿ20 ಸರಣಿ ಹಿನ್ನೆಲೆಯಲ್ಲಿ ಟೀಂ ಇಂಡಿಯಾದೊಂದಿಗೆ ಐರ್ಲೆಂಡ್‌ ಪ್ರವಾಸ ಮಾಡಲಿದ್ದಾರೆ.
ಭಾರತಕ್ಕೆ ಬುಮ್ರಾ ಸಾರಥ್ಯ:
ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈಗಾಗಲೇ ಭಾರತ ತಂಡವನ್ನ ಪ್ರಕಟಿಸಿದೆ. ಡಬ್ಲಿನ್‌ನಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಕಳೆದ ಹಲವು ತಿಂಗಳುಗಳಿಂದ ತಂಡದಿಂದ ಹೊರಗುಳಿದಿರುವ ಜಸ್ಪ್ರೀತ್‌ ಬುಮ್ರಾ ಐರ್ಲೆಂಡ್‌ ವಿರುದ್ಧದ ಟಿ20 ಸರಣಿಯೊಂದಿಗೆ ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡುತ್ತಿದ್ದಾರೆ.

Tags: # IrelandIND v IREsports karnatakateam indiaVVS LaxmanVVS Laxman will not be with the Indian team; Why?
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram