ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

21 ಚರ್ಚ್‌ ಗಳ ಸಂಪೂರ್ಣ ಧ್ವಂಸ

600 ಜನರ ಮೇಲೆ ಕೇಸ್

Author2 by Author2
August 18, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಸ್ಲಾಮಾಬಾದ್: ದುಷ್ಕರ್ಮಿಗಳ ಗುಂಪು 21 ಚರ್ಚ್ ಗಳನ್ನು ನಾಶಮಾಡಿರುವ ಘಟನೆ ಪಾಕ್ ನಲ್ಲಿ ನಡೆದಿದೆ.

ಕ್ರಿಶ್ಚಿಯನ್ (Christian) ಕುಟುಂಬವೊಂದು ಧರ್ಮನಿಂದನೆ ಮಾಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ಪಾಕಿಸ್ತಾನದ (Pakistan) ಪಂಜಾಬ್ (Punjab) ಪ್ರಾಂತ್ಯದಲ್ಲಿ 21 ಚರ್ಚ್‌ಗಳನ್ನು (Church) ಧ್ವಂಸಗೊಳಿಸಿರುವ ಘಟನೆ ನಡಿದದೆ. ದಾಳಿಯ ಹಿನ್ನೆಲೆಯಲ್ಲಿ 600 ಜನರ ಮೇಲೆ ಪ್ರಕರಣ ದಾಖಲಾಗಿದೆ. ಪಾಕಿಸ್ತಾನದ ಅಧಿಕಾರಿಗಳು ಇಲ್ಲಿಯವರೆಗೆ 135 ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Related posts

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026
ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

September 23, 2026

ಫೈಸಲಾಬಾದ್ ಜಿಲ್ಲೆಯ ಜರನ್‌ ವಾಲಾ ಪಟ್ಟಣದಲ್ಲಿ ಧರ್ಮ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಗುಂಪೊಂದು ಚರ್ಚ್ ಗಳನ್ನು ಸುಟ್ಟು ಹಾಕಿದೆ. ಕ್ರಿಶ್ಚಿಯನ್ ಸ್ಮಶಾನ ಮತ್ತು ಸ್ಥಳೀಯ ಸಹಾಯಕ ಆಯುಕ್ತರ ಕಚೇರಿ ಧ್ವಂಸಗೊಳಿಸಿದೆ. ಎಲ್ಲ ಚರ್ಚ್‌ಗಳು ಹಾಗೂ ಅಲ್ಪಸಂಖ್ಯಾತರ ಮನೆಗಳನ್ನು ಮರು ನಿರ್ಮಾಣ ಮಾಡುವ ಭರವಸೆ ನೀಡಿದೆ.

ಭಯೋತ್ಪಾದನೆ ಹಾಗೂ ಧರ್ಮನಿಂದನೆ ಆರೋಪದಡಿಯಲ್ಲಿ 600 ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮನೆಗಳ ಮೇಲೆ ದಾಳಿ ನಡೆಸಿದ 135 ದುಷ್ಕರ್ಮಿಗಳನ್ನು ಬಂಧಿಸಲಾಗಿದೆ.

Tags: Total destruction of 21 churches
ShareTweetSendShare
Join us on:

Related Posts

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

by Shwetha
September 23, 2026
0

ಐದು ದಿನಗಳ ಬ್ಯಾಂಕಿಂಗ್ ವಾರ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ...

ಅಪಹಾಸ್ಯದ ಅತಿರೇಕವೇ ವಿನಾಶಕ್ಕೆ ಹಾದಿಯೇ: ಪ್ರಧಾನಿ ಮೋದಿಯನ್ನ ಅಣಕಿಸಿ ಕರಿಯರ್ ಕಳೆದುಕೊಳ್ಳುವ ಭೀತಿಯಲ್ಲಿ ಹಾಸ್ಯನಟ ಪುಲ್ಕಿತ್ ಮಣಿ-ರಾಹುಲ್ ಗಾಂಧಿ ಸಂಕಷ್ಟ ತಂದಿಟ್ಟರಾ?

ಅಪಹಾಸ್ಯದ ಅತಿರೇಕವೇ ವಿನಾಶಕ್ಕೆ ಹಾದಿಯೇ: ಪ್ರಧಾನಿ ಮೋದಿಯನ್ನ ಅಣಕಿಸಿ ಕರಿಯರ್ ಕಳೆದುಕೊಳ್ಳುವ ಭೀತಿಯಲ್ಲಿ ಹಾಸ್ಯನಟ ಪುಲ್ಕಿತ್ ಮಣಿ-ರಾಹುಲ್ ಗಾಂಧಿ ಸಂಕಷ್ಟ ತಂದಿಟ್ಟರಾ?

by Shwetha
September 23, 2026
0

ನಗಿಸುವುದು ಒಂದು ಕಲೆ, ಆದರೆ ಆ ನಗು ಇನ್ನೊಬ್ಬರ ನೋವಿನ ಮೇಲೆ ನಿಲ್ಲಬಾರದು ಎಂಬುದು ಹಿರಿಯರ ಮಾತು. ತಿಳಿಹಾಸ್ಯ ಮನಸ್ಸಿಗೆ ಮುದ ನೀಡಿದರೆ, ಅಪಹಾಸ್ಯ ಬದುಕನ್ನೇ ಕದಡುತ್ತದೆ....

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram