ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕೃಷಿ

1,200 ಎಕರೆ ಪ್ರದೇಶದ ಮೆಕ್ಕೆಜೋಳ ನಾಶಪಡಿಸಿದ ರೈತರು

ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಬೆಳೆ ನಾಶ

Author2 by Author2
August 18, 2023
in ಕೃಷಿ, State
Share on FacebookShare on TwitterShare on WhatsappShare on Telegram

ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅಭಾವ ಎದುರಾಗಿರುವುದರಿಂದ ಇಲ್ಲಿನ ರೈತರು ಕಂಗಾಲಾಗಿದ್ದಾರೆ. ಮಳೆಯಿಲ್ಲದೆ ಹೈರಾಣಾಗಿರುವ ರೈತರು ಸಾಲ ಮಾಡಿ ಬೆಳೆದಿರುವ ಬೆಳೆಗಳು ಹಾಳಾಗಿವೆ.

ಭಾನುಹಳ್ಳಿಯಲ್ಲಿ ಸುಮಾರು 1200 ಎಕರೆ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ನೆಲಕಚ್ಚಿದ್ದು, ಟ್ರ್ಯಾಕ್ಟರ್ ಹರಿಸಿ ರೈತರು ನಾಶಪಡಿಸಿದ್ದಾರೆ. ಹಿಂದಿನ ತಿಂಗಳು ಧಾರಾಕಾರವಾಗಿ ಸುರಿದಿದ್ದ ಮಳೆ ಸದ್ಯ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ರೈತರು ತಲೆ ಮೇಲೆ ಕೈ ಇಟ್ಟುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹರಿಹರ ತಾಲೂಕಿನ ಭಾನುಹಳ್ಳಿಯಲ್ಲಿ ಬೆಳೆದಿದ್ದ ಮೆಕ್ಕೋಜಳ ಒಣಗಿ ಹೋಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿದ್ದಾರೆ. ಬೆಳೆ ಸಂಪೂರ್ಣವಾಗಿ ಒಣಗಿ ಹಳದಿ ಬಣಕ್ಕೆ ತಿರುಗಿದ್ದರಿಂದ ದಿಕ್ಕು ತೋಚದೆ ಟ್ರ್ಯಾಕ್ಟರ್ ಹರಿಸಿದ್ದಾರೆ. ರೈತ ಗುರುಮೂರ್ತಿ ಒಂದು ಎಕೆರೆಗೆ 25 ಸಾವಿರದಂತೆ ಖರ್ಚು ಮಾಡಿ ಮೆಕ್ಕೆ ಜೋಳ ಬೆಳೆದಿದ್ದರು. ಮೆಕ್ಕೆ ಜೋಳ ಫಸಲು ಕೈ ಸೇರುವ ಹಂತದಲ್ಲಿ ಈಗ ಮಳೆ ಕೈ ಕೊಟ್ಟಿದೆ.

Related posts

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ  ಹೇಳಿಕೆ

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ ಹೇಳಿಕೆ

July 25, 2026
‘ಮೋದಿ ಸರ್ಕಾರವನ್ನು ಕೆಳಗಿಳಿಸಲು CJP ಯತ್ನ’: ಪ್ರತಾಪ್ ಸಿಂಹ ಆರೋಪ

‘ಮೋದಿ ಸರ್ಕಾರವನ್ನು ಕೆಳಗಿಳಿಸಲು CJP ಯತ್ನ’: ಪ್ರತಾಪ್ ಸಿಂಹ ಆರೋಪ

July 25, 2026

1200 ಎಕರೆ ಪ್ರದೇಶದಲ್ಲಿ ಮೆಕ್ಕೆ ಜೋಳ ನೆಲಕಚ್ಚಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ರೈತರು ಆರೋಪಿಸಿದ್ದಾರೆ. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

Tags: 200 acres of maizeFarmers destroyed 1
ShareTweetSendShare
Join us on:

Related Posts

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ  ಹೇಳಿಕೆ

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ ಹೇಳಿಕೆ

by Shwetha
July 25, 2026
0

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ನೀಡಿರುವ...

‘ಮೋದಿ ಸರ್ಕಾರವನ್ನು ಕೆಳಗಿಳಿಸಲು CJP ಯತ್ನ’: ಪ್ರತಾಪ್ ಸಿಂಹ ಆರೋಪ

‘ಮೋದಿ ಸರ್ಕಾರವನ್ನು ಕೆಳಗಿಳಿಸಲು CJP ಯತ್ನ’: ಪ್ರತಾಪ್ ಸಿಂಹ ಆರೋಪ

by Shwetha
July 25, 2026
0

ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರು, ನೀಟ್ ಅಕ್ರಮದ ಹೆಸರಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ CJP ಪ್ರತಿಭಟನೆ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರ ಪ್ರಕಾರ, ದೇಶವನ್ನು ಅಸ್ಥಿರಗೊಳಿಸುವ...

ಮೋದಿ ಹೆದರಿದ್ದಾರೆ ಎಂದ ಪ್ರಕಾಶ್ ರಾಜ್‌ಗೆ ಪ್ರಕಾಶ್ ರಾಜ್‌ಗೆ ನೆಟ್ಟಿಗರಿಂದ ಕ್ಲಾಸ್:ಅದು ಭಯವಲ್ಲ ಜವಾಬ್ದಾರಿ ಎಂದ ಸಾರ್ವಜನಿಕರು.

ಮೋದಿ ಹೆದರಿದ್ದಾರೆ ಎಂದ ಪ್ರಕಾಶ್ ರಾಜ್‌ಗೆ ಪ್ರಕಾಶ್ ರಾಜ್‌ಗೆ ನೆಟ್ಟಿಗರಿಂದ ಕ್ಲಾಸ್:ಅದು ಭಯವಲ್ಲ ಜವಾಬ್ದಾರಿ ಎಂದ ಸಾರ್ವಜನಿಕರು.

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕಠಿಣ ನಿರ್ಧಾರಗಳು ಈಗ ಪರ...

#BengaluruTuluvereChavadi #ParbadaLesa #TuluCulture #RavindraKalakshetra #TuluEvent #TuluNaduSiriAward #BabbuswamyDrama

Bengaluru -ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by admin
July 24, 2026
0

ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ ಲೇಸ್" ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ...

ಪೇಪರ್ ಲೀಕ್ ಅಸಲಿ ಹರಿಕಾರರೇ ಕಾಂಗ್ರೆಸ್ಸಿಗರು: ಇಂಡಿಯಾ ಕೂಟದ ಹಗರಣಗಳ ಪಟ್ಟಿ ಬಿಡುಗಡೆ ಮಾಡಿ ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್

ಪೇಪರ್ ಲೀಕ್ ಅಸಲಿ ಹರಿಕಾರರೇ ಕಾಂಗ್ರೆಸ್ಸಿಗರು: ಇಂಡಿಯಾ ಕೂಟದ ಹಗರಣಗಳ ಪಟ್ಟಿ ಬಿಡುಗಡೆ ಮಾಡಿ ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್

by Shwetha
July 24, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರ ನಡೆಯನ್ನು ಬಿಜೆಪಿ ಕೇವಲ ರಾಜಕೀಯ ನಾಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram